ಇಂತಾ ಫೋಟೋ ಮನೆಯಲ್ಲಿ ಹಾಕಿಕೊಂಡರೆ ಹಾಳಾಗಿ ಹೋಗ್ತೀರಾ

ಇಂತಾ ಫೋಟೋ ಮನೆಯಲ್ಲಿ ಹಾಕಿಕೊಂಡರೆ ಹಾಳಾಗಿ ಹೋಗ್ತೀರಾ

ಸರ್ವರಿಗೂ ನಮಸ್ಕಾರ, ಮನೆ ಸುಂದರವಾಗಿ ಕಾಣಬೇಕು ಎಂದರೆ ಚಂದ ಚಂದದ ಫೋಟೋಗಳನ್ನು ಹಾಕಬೇಕು ಆದರೆ ಈ ರೀತಿ ಫೋಟೋವನ್ನು ಹಾಕಿದರೆ ಅನಾಹುತಗಳು ಎದುರಾಗುತ್ತವೆ ಕೆಲವು ವಸ್ತುಗಳು ಮನೆಯಲ್ಲಿ ನಕಾರಾತ್ಮಕ ಪ್ರಭಾವವನ್ನು ಬೀರುತ್ತದೆ ನಕಾರಾತ್ಮಕ ಶಕ್ತಿಯನ್ನು ಹೆಚ್ಚಿಸುವ ವಸ್ತುಗಳು ಮನೆಯಲ್ಲಿದ್ದರೆ ಮನೆಯಲ್ಲಿ ಜಗಳ ಅಶಾಂತಿ ಹಲವಾರು ಸಮಸ್ಯೆಗಳು ಎದುರಾಗುತ್ತದೆ ಆದ್ದರಿಂದ ಈ ರೀತಿ ಫೋಟೋಗಳನ್ನು ಮನೆಯಲ್ಲಿ ಹಾಕಬಾರದು ಅಷ್ಟಕ್ಕೂ ಆ ಫೋಟೋಗಳಾದರೂ ಯಾವುದು ಎಂದು ತಿಳಿಯೋಣ ಬನ್ನಿ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ(ಕಾಲ್ ವಾಟ್ಸಪ್) 9916852606ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

ಹಿಂಸಾತ್ಮಕ ದೃಶ್ಯ ಅಥವಾ ಹಿಂಸಾತ್ಮಕ ಪ್ರಾಣಿಗಳ ಫೋಟೋವನ್ನು ಮನೆಯಲ್ಲಿ ಹಾಕಬಾರದು ಹೌದು ವಾಸ್ತು ಶಾಸ್ತ್ರದ ಪ್ರಕಾರ ಕ್ರೂರ ಪ್ರಾಣಿಗಳ ಫೋಟೋವನ್ನು ಮನೆಯಲ್ಲಿ ಹಾಕಿದರೆ ಅಶುಭ ಎಂದು ಹೇಳಲಾಗುತ್ತದೆ ಕಾಡು ಪ್ರಾಣಿಗಳಾದ ಸಿಂಹ, ಚಿರತೆ, ಹುಲಿ ಮುಂತಾದ ಪ್ರಾಣಿಗಳ ಫೋಟೋಗಳನ್ನು ಮನೆಯಲ್ಲಿ ಹಾಕಬಾರದು ಈ ರೀತಿ ಫೋಟೋವನ್ನು ಮನೆಯಲ್ಲಿ ಹಾಕುವುದರಿಂದ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ ಮನೆಯ ಸದಸ್ಯರ ನಡುವೆ ಪರಸ್ಪರ ದ್ವೇಷ ಅಸೂಯೆ ಕೂಡ ಉಂಟಾಗುತ್ತದೆ.

ಇನ್ನು ಮುಳುಗುತ್ತಿರುವ ಹಡಗಿನ ಫೋಟೋವನ್ನು ಮನೆಯಲ್ಲಿ ಹಾಕಬಾರದು ಹೌದು ಇದರಿಂದ ಮನೆಗೆ ದೌರ್ಭಾಗ್ಯ ಹೆಚ್ಚಾಗುತ್ತದೆ ಅಶಾಂತಿ ಹಾಗೂ ಹಣಕ್ಕೆ ಸಂಬಂಧಿಸಿದ ಸಮಸ್ಯೆ ಉಂಟಾಗುತ್ತದೆ.

ಇನ್ನು ತಾಜ್ ಮಹಲ್ ಫೋಟೋ ಅಥವಾ ಪ್ರತಿಮೆಯನ್ನು ಮನೆಯಲ್ಲಿ ಇಟ್ಟುಕೊಳ್ಳಬಾರದು ವಾಸ್ತು ಶಾಸ್ತ್ರದ ಪ್ರಕಾರ ತಾಜ್ ಮಹಲ್ ನ ಪ್ರತಿಮೆ ಅಥವಾ ಫೋಟೋವನ್ನು ಮನೆಯಲ್ಲಿ ಇಡುವುದು ಅಶುಭ ಎಂದು ಹೇಳಲಾಗುತ್ತದೆ ಇದು ನಕಾರಾತ್ಮಕ ಶಕ್ತಿಯನ್ನು ಹೆಚ್ಚಿಸುವುದಲ್ಲದೆ ಪತಿಪತ್ನಿಯರಲ್ಲಿ ಭಿನ್ನಾಭಿಪ್ರಾಯಗಳನ್ನು ಮೂಡಿಸುತ್ತದೆ ಇದರಿಂದ ಸಂಬಂಧದಲ್ಲಿ ಬಿರುಕು ಮೂಡುವ ಸಾಧ್ಯತೆ ಇದೆ.

ಇನ್ನು ನಟರಾಜನ ಮೂರ್ತಿ ಅಥವಾ ಪ್ರತಿಮೆಯನ್ನು ಮನೆಯಲ್ಲಿ ಯಾವುದೇ ಕಾರಣಕ್ಕೂ ಹಾಕಿಕೊಳ್ಳಬಾರದು ಹೌದು ಸ್ನೇಹಿತರೆ ನೃತ್ಯದ ಬಗ್ಗೆ ಅಭಿರುಚಿ ಹೊಂದಿರುವವರು ನಟರಾಜ ಅವರ ಮೂರ್ತಿ ಅಥವಾ ಫೋಟೋವನ್ನು ಮನೆಯಲ್ಲಿ ಇಟ್ಟುಕೊಳ್ಳುವುದು ಉತ್ತಮವಲ್ಲ ಎಂದು ಹೇಳುತ್ತಾರೆ ಇದು ವಿನಾಶ ಮತ್ತು ಕೋಪದ ಸೂಚಕವಾಗಿದೆ, ಮನೆಯಲ್ಲಿ ನಗುತ್ತಿರುವ ಅಥವಾ ಸೌಮ್ಯ ಮುದ್ರೆಯನ್ನು ಹೊಂದಿರುವ ಫೋಟೋವನ್ನು ಮನೆಯಲ್ಲಿ ಇಟ್ಟುಕೊಳ್ಳಬಹುದು.

ಕೊನೆಯದಾಗಿ ಮಹಾಭಾರತ ದೃಶ್ಯದ ಫೋಟೋವನ್ನು ಮನೆಯಲ್ಲಿ ಇಟ್ಟುಕೊಳ್ಳುವುದು ಉತ್ತಮವಲ್ಲ ಹೌದು ಒಂದು ವೇಳೆ ಹಾಕಿಕೊಂಡರೆ ಕುಟುಂಬದಲ್ಲಿ ಕಲಹ ಅಗೌರವ ಉಂಟಾಗುತ್ತದೆ ವಾಸ್ತು ಶಾಸ್ತ್ರದ ಪ್ರಕಾರ ಯುದ್ಧ ಅಥವಾ ಅಸ್ತ್ರ ಶಸ್ತ್ರಗಳನ್ನು ಹೊಂದಿರುವ ಫೋಟೋವನ್ನು ಮನೆಯಲ್ಲಿ ಇಟ್ಟುಕೊಳ್ಳಬಾರದು ಇದು ಇಂದಿನ ಮಾಹಿತಿಯಾಗಿದೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ(ಕಾಲ್ ವಾಟ್ಸಪ್) 9916852606ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

Leave A Reply

Your email address will not be published.