ಖಾಲಿ ಹೊಟ್ಟೆಗೆ ಒಂದು ಲೋಟ ಜೀರಿಗೆ ನೀರು ಕುಡಿದು ನೋಡಿ ಯಾಕಂದ್ರೆ

ಖಾಲಿ ಹೊಟ್ಟೆಗೆ ಒಂದು ಲೋಟ ಜೀರಿಗೆ ನೀರು ಕುಡಿದು ನೋಡಿ ಯಾಕೆಂದರೆ ಜೀರಿಗೆ ನಮ್ಮ ಆರೋಗ್ಯಕ್ಕೆ ಎಷ್ಟೊಂದು ಲಾಭವೆಂದು ತಿಳಿದುಕೊಳ್ಳುತ್ತೇವೆ. ಖಾಲಿ ಹೊಟ್ಟೆಯಲ್ಲಿ ಏನಾದರೂ ಕುಡಿದರೆ ಅದು ನಮ್ಮ ಆರೋಗ್ಯಕ್ಕೆ ಹೆಚ್ಚಿನ ಲಾಭವನ್ನು ನೀಡುತ್ತದೆ. ಇದು ಆಯುರ್ವೇದದಲ್ಲೂ ಕೂಡ ಈ ಜಲಜೀನಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗಿದೆ. ಸಾಮಾನ್ಯವಾಗಿ ಜೀರಿಗೆಯನ್ನು ನಾವು ಅಡುಗೆಯಲ್ಲಿ ಬಳಕೆ ಮಾಡುತ್ತೇವೆ ಮತ್ತು ಸಣ್ಣಪುಟ್ಟ ಆರೋಗ್ಯ ಸಮಸ್ಯೆಯನ್ನು ಕೂಡ ಬಳಕೆ ಮಾಡುತ್ತೇವೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಈ ಜೀರಿಗೆಯನ್ನು ಹಾಗೆ ಸೇವನೆ ಮಾಡುವುದಕ್ಕಿಂತ ಜೀರಿಗೆ ನೀರು ಮಾಡಿ ಕುಡಿಯುವುದರಿಂದ ಇನ್ನೂ ಹೆಚ್ಚಿನ ಲಾಭವನ್ನು ವ್ಯಯಿಸಬಹುದು. ಅದಕ್ಕಾಗಿ ರಾತ್ರಿ ಒಂದು ಲೋಟ ನೀರಿಗೆ ಒಂದು ಚಮಚ ಜೀರಿಗೆಯನ್ನು ಹಾಕಿ ನೆನೆಸಿಟ್ಟು ಬೆಳಗ್ಗೆ ಆ ನೀರನ್ನು ಸೇವಿಸಿದರೆ ಆರೋಗ್ಯದಲ್ಲಿ ಹೆಚ್ಚಿನ ಸುಧಾರಣೆಯನ್ನು ಕೂಡ ನಾವು ಕಾಣಬಹುದು.
ಅದಕ್ಕಾಗಿ ಜೀರಿಗೆ ನೀರನ್ನು ಕುಡಿದರೆ ನಮ್ಮ ಆರೋಗ್ಯಕ್ಕೆ ಯಾವೆಲ್ಲ ರೀತಿಯ ಲಾಭಗಳು ಆಗುತ್ತದೆ ಎಂಬುದನ್ನು ನೋಡಿದರೆ

ಮೊದಲನೆಯದಾಗಿ ಇದು ನಮ್ಮ ಜೀರ್ಣಾಂಗ ಕ್ರಿಯೆ ಯನ್ನು ಸುಧಾರಿಸುತ್ತದೆ ನಾವು ಸೇವಿಸಿದ ಆಹಾರವು ಸರಿಯಾಗಿ ಜೀರ್ಣವಾಗದಿದ್ದರೆ ನಮಗೆ ಹಲವರು ರೀತಿಯ ಸಮಸ್ಯೆಗಳು ಕಾಡುತ್ತವೆ ಹಾಗಾಗಿ ಜೀರ್ಣಕ್ರಿಯೆ ಸರಿಯಾಗುತ್ತದೆ ನೀರನ್ನು ಕುಡಿಯುವುದರಿಂದ ಜೀರ್ಣಕ್ರಿಯೆ ವೃದ್ಧಿಯಾಗುತ್ತದೆ ಸಂಬಂಧಿಸಿದ ಸಮಸ್ಯೆಗಳಿಗೆ ಕೂಡ ಸರಿಯಾಗಿ ನಿವಾರಣೆ ಮಾಡುತ್ತದೆ ಏಕೆಂದರೆ ಜೀರಿಗೆಯಲ್ಲಿ ಇರುವಂತಹ ಕೆಲವು ಪೌಷ್ಟಿಕಾಂಶಗಳು ಮತ್ತು ಮೆಗ್ನೀಷಿಯಂ ಮತ್ತು ಸೋಡಿಯಂ ಇದು ಜೀರ್ಣಕಾರಿಗೆ ಸಹಾಯವಾಗುತ್ತದೆ. ಜೀರಿಗೆಯಲ್ಲಿ ಇರುವಂತಹ ಉತ್ತಮ ಪೌಷ್ಟಿಕಾಂಶಗಳು ನಮ್ಮ ದೇಹದಲ್ಲಿರುವ ವಿಷವನ್ನು ಕೂಡ ಹೊರಗೆ ಹಾಕಲು ಸಹಕಾರಿಯಾಗುತ್ತದೆ ಇದರಿಂದ ಅವರಿಗೆ ಸಂಬಂಧಪಟ್ಟ ಕೆಲವು ಸಮಸ್ಯೆಗಳು ಇರುವಂತಹ ಹೊಟ್ಟೆಯ ಗ್ಯಾಸ್ ಮತ್ತು ಅಸಿಡಿಟಿ ಮತ್ತು ವಾಕರಿಕೆ ಯನ್ನು ನಿವಾರಣೆ ಮಾಡುವಂತಹ ಶಕ್ತಿ ಜೀರಿಗೆಯ ನೀರಿಗೆ ಇದೆ.

ಹೀಗೆ ದೇಹದ ತೂಕವನ್ನು ಇಳಿಕೆ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ ವ್ಯಾಯಾಮದ ಜೊತೆಗೆ ನೀವು ನಿಯಮಿತವಾಗಿ ಖಾಲಿ ಹೊಟ್ಟೆಯಲ್ಲಿ ಜೀರಿಗೆ ನೀರು ಕುಡಿದರೆ ನಮ್ಮ ದೇಹದ ತೂಕವನ್ನು ಇಳಿಸಲು ಸಹಾಯವಾಗುತ್ತದೆ ಇನ್ನು ಜೀರಿಗೆ ನೀರನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯುದರಿಂದ ಶುದ್ಧವಾಗಿರುತ್ತದೆ. ಮತ್ತು ಮಹಿಳೆಯರಿಗೆ ಮುಟ್ಟಿನ ಚಕ್ರದ ಸಮಸ್ಯೆ ಇದ್ದರೆ ಅದನ್ನು ಸಹ ಸುಧಾರಿಸುತ್ತದೆ ಮತ್ತು ಹಾಲುಣಿಸುವ ತಾಯಂದಿರಿಗೂ ಕೂಡ ಸ್ಥಾನದಲ್ಲಿಯೇ ಹಾಲು ಉತ್ಪತ್ತಿಯಾಗಲು ಕೂಡ ಸಹಾಯ ಮಾಡುತ್ತದೆ. ಮತ್ತು ಮಗುವಿಗೆ ಬೇಕಾದ ಪೋಸ್ಟಿಕ್ ಅಂಶವನ್ನು ಕೂಡ ಸಿಗುತ್ತದೆ

ಇನ್ನು ಅರ್ಧ ಚಮಚ ಜೀರಿಗೆಯನ್ನು ತೆಗೆದುಕೊಂಡು ಒಂದು ಲೀಟರ್ ನೀರಿನಲ್ಲಿ ಹಾಕಿ ಕುದಿಸಿ ಆರಿಸಿ ನಿಯಮಿತವಾಗಿ ಕುಡಿಯುವುದರಿಂದ ನಮ್ಮ ರಕ್ತ ಶುದ್ಧಿಯಾಗುತ್ತದೆ ನಮ್ಮ ಆರೋಗ್ಯವನ್ನು ಸುಧಾರಿಸುತ್ತದೆ ಮತ್ತು ಜೀರಿಗೆ ನೀರನ್ನು ಕುಡಿಯುವುದರಿಂದ ಕೂದಲಿನ ಆರೋಗ್ಯವನ್ನು ಹೆಚ್ಚಿಸುತ್ತದೆ ಜೀರಿಗೆ ಸಹಾಯವಾಗುತ್ತದೆ. ಜೊತೆಗೆ ಕೂದಲುದುರುವ ಸಮಸ್ಯೆಯೂ ಕೂಡ ಪರಿಹಾರ ಇನ್ನೂ ಬಹಳ ಮುಖ್ಯವಾದ ಜೀರಿಗೆ ನೀರನ್ನು ನಿಯಮಿತವಾಗಿ ಕುಡಿಯುತ್ತಾ ಬಂದರೆ ನಮ್ಮಲ್ಲಿರುವ ರೋಗನಿರೋಧಕ ಶಕ್ತಿಯು ಹೆಚ್ಚಾಗುತ್ತದೆ.ನಮ್ಮ ದೇಹದಲ್ಲಿ ಇರುವಂತಹ ಬೇಡವಾದ ಬ್ಯಾಕ್ಟೀರಿಯವನ್ನು ನಾಶಪಡಿಸುತ್ತದೆ ಮತ್ತು ಇಲ್ಲಿರುವ ಕ್ಯಾಲ್ಸಿಯಂ ಮೆಗ್ನೀಷಿಯಂ ಮತ್ತು ವಿಟಮಿನ್ ಎ ಮತ್ತು ವಿಟಮಿನ್ ಬಿ ಮತ್ತುವಿಟಮಿನ್ ಸಿ ಇದು ಸೋಂಪುಗಳ ವಿರುದ್ಧ ಹೋರಾಡಲು ಕೂಡ ಸಹಕಾರಿಯಾಗುತ್ತದೆ. ಇದರಿಂದ ನಮಗೆ ರೋಗನಿರೋಧಕ ಶಕ್ತಿ ಕೂಡ ಹೆಚ್ಚಾಗುತ್ತದೆ ಇನ್ನೂ ಹೆಚ್ಚಿನ ಮಾಹಿತಿಗೆ ವಿಡಿಯೋ ಪೂರ್ತಿ ನೋಡಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.