ಖಾಲಿ ಹೊಟ್ಟೆಗೆ ತುಳಸಿ ಎಲೆ ಸೇವಿಸಿದರೆ ಏನಾಗುತ್ತೆ ಗೊತ್ತಾ

ಖಾಲಿ ಹೊಟ್ಟೆಗೆ ತುಳಸಿ ಎಲೆ ಸೇವಿಸಿದರೆ ಏನಾಗುತ್ತೆ ಗೊತ್ತಾ

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ತುಳಸಿ ಗಿಡ ಇದರ ಬಗ್ಗೆ ನೀವು ಕೇಳಿದ್ದೀರಿ ಮತ್ತು ಎಲ್ಲರ ಮನೆಯಲ್ಲೂ ಕೂಡ ತುಳಸಿ ಗಿಡವನ್ನು ಪೂಜೆ ಮಾಡೇ ಮಾಡುತ್ತಾರೆ ಹೌದು ಹಾಗಾದರೆ ತುಳಸಿ ಗಿಡದಿಂದ ನೀವು ಪ್ರಯೋಜನಗಳನ್ನು ತಿಳಿದುಕೊಂಡಿದ್ದೀರಿ ಅದೇ ರೀತಿ ಬೆಳಗ್ಗೆ ಕಾಲಿ ಹೊಟ್ಟೆಯಲ್ಲಿ ನಾವು ತುಳಸಿ ಎಲೆಯನ್ನು ಸೇವಿಸಿದರೆ ಏನೆಲ್ಲ ಪ್ರಯೋಜನಗಳನ್ನು ಪಡೆಯಬಹುದು ಎಂಬುದನ್ನು ನಾವು ಈ ದಿನ ನಿಮಗೆ ತಿಳಿಸಿಕೊಡುತ್ತೇವೆ ಹಾಗಾಗಿ ಇದನ್ನು ಕೊನೆಯವರೆಗೂ ಪೂರ್ತಿಯಾಗಿ ಓದಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಹೌದು ಆಯುರ್ವೇದದಲ್ಲಿ ತುಳಸಿ ಗಿಡಕ್ಕೆ ತುಂಬಾನೇ ಮಹತ್ವವಿದೆ ಹೌದು ತುಳಸಿ ಗಿಡ ಅನೇಕ ರೋಗಗಳಿಗೆ ರಾಮಬಾಣವಾಗಿದೆ ಮತ್ತು ಇದನ್ನು ಸೇವನೆ ಮಾಡುವುದರಿಂದ ನೆಗಡಿ ಮಾತ್ರವಲ್ಲದೆ ಜೀರ್ಣಕ್ರಿಯೆ ಸಮಸ್ಯೆಯಿಂದ ಕೂಡ ಪರಿಹಾರ ಪಡೆಯಬಹುದು ತುಳಸಿ ಎಲೆಗಳನ್ನು ಪ್ರತಿನಿತ್ಯ ಸೇವನೆ ಮಾಡುವುದರಿಂದ ನಮ್ಮ ದೇಹವು ತುಂಬಾನೇ ಶುದ್ಧವಾಗಿರುತ್ತದೆ ಹೌದು ಅದೇ ರೀತಿ ಇದು ಒತ್ತಡವನ್ನು ಕೂಡ ಕಡಿಮೆ ಮಾಡುತ್ತದೆ ಹೌದು ತುಳಸಿ ಎಲೆಗಳಲ್ಲಿ ಔಷಧೀಯ ಗುಣಗಳು ಹೆಚ್ಚಾಗಿ ಇರುತ್ತವೆ ಹೌದು ನಿಮ್ಮ ದೇಹದಲ್ಲಿನ ಒತ್ತಡ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಇದು ನಿಮ್ಮ ನರಮಂಡಲವನ್ನು ವಿಶ್ರಾಂತಗೊಳಿಸಲು ಮತ್ತು ನಿಮ್ಮ ಮೆದುಳಿಗೆ ಬೇಕಾದಂತಹ ರಕ್ತವನ್ನು ಇದು ಸರಾಗವಾಗಿ ಹರಿಯುವಂತೆ ಮಾಡುತ್ತದೆ ಹೀಗಾಗಿ ಇದು ನಿಮ್ಮ ಒತ್ತಡವನ್ನು ಕಡಿಮೆ ಮಾಡುತ್ತದೆ

ಇನ್ನು ಜೀರ್ಣಕ್ರಿಯೆ ಸಮಸ್ಯೆಯನ್ನು ಉತ್ತಮಗೊಳಿಸುತ್ತದೆ ಹೌದು ತುಳಸಿ ಎಲೆಗಳನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಜೀರ್ಣಕ್ರಿಯೆ ನಿಮಗೆ ತುಂಬಾನೇ ಚೆನ್ನಾಗಿ ಆಗುತ್ತದೆ ಮತ್ತು ಕರುಳಿಗೆ ಸಂಬಂಧಿಸಿದ ಯಾವುದೇ ಕಾಯಿಲೆಗಳು ನಿಮಗೆ ಬರುವುದಿಲ್ಲ ಹಾಗೂ ಇನ್ನೂ ತುಳಸಿ ಚಹಾ ಅಥವಾ ಕಷಾಯದೊಂದಿಗೆ ಬೆರೆಸಿ ಕುಡಿದರೆ ಜೀರ್ಣಕಾರಿ ಸಮಸ್ಯೆಗಳು ದೂರವಾಗುತ್ತವೆ ಹೌದು ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಹೌದು ತುಳಸಿ ಎಲೆಯು ರೋಗನಿರೋಧಕ ಶಕ್ತಿಯನ್ನು ಹೊಂದಿದೆ ಹಾಗೂ ಬ್ಯಾಕ್ಟೀರಿಯಾ ವಿರೋಧಿಗಳನ್ನು ಕೂಡ ಹೊಂದಿದೆ ಆದ್ದರಿಂದ ಇದು ನಿಮ್ಮ ದೇಹವನ್ನು ವಿವಿಧ ಸೋಂಕುಗಳಿಂದ ರಕ್ಷಿಸುತ್ತದೆ ಮತ್ತು ಮುಖ್ಯವಾಗಿ ಆರೋಗ್ಯಕರ ಪ್ರತಿ ರಕ್ಷಣಾ ಕೋಶಗಳನ್ನು ಹೆಚ್ಚಿಸುತ್ತದೆ ಹೌದು.

ಇನ್ನು ಉಸಿರನ್ನು ತಾಜಾತನಗೊಳಿಸುತ್ತದೆ ಹೌದು ತುಳಸಿ ಎಲೆಯ ಗಮನ ನಮಗೆ ಯಾವಾಗಲೂ ಕೂಡ ತಾಜಾತನವನ್ನು ನೀಡುತ್ತದೆ ಹೌದು ಅದೇ ರೀತಿ ತುಳಸಿ ಎಲೆಗಳನ್ನು ಅಗಿಯುವುದರಿಂದ ಬಾಯಿಯಲ್ಲಿರುವ ಬ್ಯಾಕ್ಟೀರಿಯಗಳನ್ನು ಕೂಡ ಹೋಗಲಾಡಿಸುತ್ತದೆ ಮತ್ತು ಬಾಯಿಯ ದುರ್ವಾಸನೆಯನ್ನು ಕೂಡ ಕಡಿಮೆ ಮಾಡುತ್ತದೆ ಹೌದು ಇದನ್ನು ಮುಂಜಾನೆ ಸೇವನೆ ಮಾಡುವುದರಿಂದ ಬಾಯಿ ತಾಜಾತನದಿಂದ ಇರುತ್ತದೆ ಇನ್ನು ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ

ಹೌದು ನಿಮ್ಮಲ್ಲಿ ಇನ್ಸುಲಿನ್ ಅನ್ನು ಹೆಚ್ಚಾಗಿ ಬಿಡುಗಡೆ ಮಾಡುವುದರಿಂದ ರಕ್ತಕ್ಕೆ ಸಂಬಂಧಿಸಿದ ಯಾವುದೇ ತೊಂದರೆಗಳಿದ್ದರೂ ಕಡಿಮೆ ಮಾಡುತ್ತದೆ ಮತ್ತು ಕಾರ್ಬೋಹೈಡ್ರೇಟ್ ಗಳು ಮತ್ತು ಕೊಬ್ಬಿನ ಚಯಾಪಚಯ
ವನ್ನು ಸುಗಮವಾಗಿ ಮಾಡುತ್ತದೆ ಇದು ನಿಮ್ಮ ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ ಹೌದು ನೀವು ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆಯನ್ನು ಸೇವನೆ ಮಾಡುವುದರಿಂದ ಅದು ನಿಮ್ಮ ರಕ್ತದಿಂದ ವಿಷಯವನ್ನು ಹೊರ ಹಾಕುತ್ತದೆ ಮತ್ತು ಇದು ಮೊಡವೆ ಮತ್ತು ಚರ್ಮದ ಮೇಲೆ ಇರುವ ಕಲೆಗಳನ್ನು ಕೂಡ ಕಡಿಮೆ ಮಾಡುತ್ತದೆ ಹೌದು ನಿಮಗೆ ದೋಷರಹಿತ ಚರ್ಮವನ್ನು ಕೂಡ ಇದು ನೀಡುತ್ತದೆ

ಇನ್ನು ನೀವು ತುಳಸಿ ಎಲೆಯನ್ನು ರುಬ್ಬಿ ಪೇಸ್ಟ್ ಮಾಡಿ ತಯಾರಿಸಿ ನಿಮ್ಮ ಚರ್ಮಕ್ಕೆ ಕೂಡ ಹೆಚ್ಚಬಹುದು ಹೌದು ಇದನ್ನು ರುಬ್ಬಿ ಪೇಸ್ಟ್ ಮಾಡಿ ಹಚ್ಚುವುದರಿಂದ ನಿಮ್ಮ ಚರ್ಮ ಕೂಡ ಚೆನ್ನಾಗಿರುತ್ತದೆ ಚರ್ಮದ ಮೇಲಿರುವ ಯಾವುದೇ ಕಲೆ ಕೂಡ ಹೋಗುತ್ತದೆ ಇನ್ನೂ ಹೆಚ್ಚಿನ ಮಾಹಿತಿಗೆ ವಿಡಿಯೋ ಪೂರ್ತಿ ನೋಡಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.