ಕನಸಿನಲ್ಲಿ ಚೇಳು ಕಂಡರೆ! ವಿಭಿನ್ನ ಸಂದರ್ಭಗಳಲ್ಲಿ

ಕನಸಿನಲ್ಲಿ ಚೇಳು ಕಂಡರೆ!
ವಿಭಿನ್ನ ಸಂದರ್ಭಗಳಲ್ಲಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ಒಂದು ವೇಳೆ ನಿಮ್ಮ ನಿಮ್ಮ ಕನಸಿನಲ್ಲಿ ಚೇಳನ್ನು ನೋಡಿದ್ದೆ ಆದರೆ ಸ್ವಪ್ನ ಶಾಸ್ತ್ರದಲ್ಲಿ ಇದರ ಬಗ್ಗೆ ಏನು ಬರೆದಿದ್ದಾರೆ ಎಂದು ಈ ದಿನ ತಿಳಿದುಕೊಳ್ಳೋಣ,
ಒಂದು ವೇಳೆ ನೀವು ನಿಮ್ಮ ಕನಸಿನಲ್ಲಿ ಪೂರ್ತಿ ಕಪ್ಪು ಬಣ್ಣದಲ್ಲಿರುವ ಚೇಳನ್ನು ನೋಡಿದ್ದೆ ಆದರೆ ಇದು ಒಂದು ತುಂಬಾ ಒಳ್ಳೆ ಕನಸು ಅಂತಾನೆ ಹೇಳಬಹುದು ಮುಂಬರುವ ದಿನಗಳಲ್ಲಿ ನಿಮ್ಮ ಜೀವನದಲ್ಲಿ ನಿಮಗೆ ಯಾವುದೋ ಒಂದು ಜವಾಬ್ದಾರಿಯುತ ಕೆಲಸ ಸಿಗುತ್ತದೆ ಎಂದು ಈ ಕನಸು ನಿಮಗೆ ಸೂಚನೆ ನೀಡುತ್ತದೆ, ಅದು ಯಾವುದೇ ವಿಷಯದಲ್ಲಿ ಆಗಿರಬಹುದು ನೀವು ಮಾಡುತ್ತಿರುವಂತಹ ಕೆಲಸದಲ್ಲಿ ನಿಮಗೆ ಉನ್ನತ ಸ್ಥಾನ ಸಿಗುವುದು ಅಥವಾ ಒಂದು ಹೊಸ ರೆಸ್ಪಾನ್ಸಿಬಿಲಿಟಿ ಸಿಗುವುದು ಅಥವಾ ನಿಮ್ಮ ಫ್ಯಾಮಿಲಿಯಲ್ಲಿ ನಿಮ್ಮ ನಿರ್ಧಾರಗಳನ್ನು ಕೇಳುವುದು ಅಥವಾ ಯಾವುದೋ ಒಂದು ಜವಾಬ್ದಾರಿ ಕೊಡುವುದು ಈ ರೀತಿ ಆಗುತ್ತದೆ ಎಂದು ಈ ಕನಸು ನಿಮಗೆ ಸೂಚನೆ ಕೊಡುತ್ತದೆ ಇಂತಹ ಜವಾಬ್ದಾರಿಯುತ ಕೆಲಸಗಳು ನಿಮಗೆ ಸಿಗುವುದರಿಂದ ಮುಂಬರುವ ದಿನಗಳಲ್ಲಿ ನಿಮಗೆ ಒಳ್ಳೆಯ ಲಾಭ ಬರುತ್ತದೆ ಹಾಗೂ ನಿಮಗೆ ಒಳ್ಳೆಯ ಹೆಸರು ಕೂಡ ಬರುತ್ತದೆ ಎಂದು ಕನಸೆ ನಿಮಗೆ ಸೂಚನೆ ನೀಡುತ್ತವೆ

ಅದೇ ಒಂದು ವೇಳೆ ನೀವು ನಿಮ್ಮ ಕನಸಿನಲ್ಲಿ ಒಂದು ಚೇಳು ನಿಮಗೆ ಕಚ್ಚುತ್ತಿರುವ ರೀತಿ ಕಂಡಿದ್ದೆ ಆದರೆ ಇದು ಅಷ್ಟೊಂದು ಒಳ್ಳೆಯ ಕನಸಲ್ಲ ಎಂದು ಹೇಳಬಹುದು ಮುಂಬರುವ ದಿನಗಳಲ್ಲಿ ನಿಮಗೆ ಯಾವುದೋ ಒಂದು ರೀತಿಯ ಹಾನಿಯಾಗಬಹುದು ಎಂದು ಅರ್ಥ ಅಥವಾ ನಿಮ್ಮ ಜೀವನದಲ್ಲಿ ಯಾವುದೋ ಒಂದು ರೀತಿಯ ದುರ್ಘಟನೆ ನಡೆಯಬಹುದು ಎಂದು ಈ ಕನಸು ನಿಮಗೆ ಸೂಚನೆ ಕೊಡುತ್ತದೆ ಆದ್ದರಿಂದ ನೀವು ಸ್ವಲ್ಪ ಹುಷಾರಾಗಿದ್ದಾರೆ ತುಂಬಾ ಒಳ್ಳೆಯದು.

ಅದೇ ಒಂದು ವೇಳೆ ನೀವು ನಿಮ್ಮ ಕನಸಿನಲ್ಲಿ ನೀವು ಚೇಳನ್ನು ಸಾಯಿಸುತ್ತಿರುವ ರೀತಿ ನೋಡಿದರೆ ಇದು ತುಂಬಾನೆ ಒಳ್ಳೆಯ ಕನಸು ಅಂತನೇ ಹೇಳಬಹುದು ಮುಂಬರುವ ದಿನಗಳಲ್ಲಿ ಯಾವುದೇ ಯೋಜನೆಗಳನ್ನು ಹಾಕಿದರು ಆ ಯೋಜನೆಗಳು ನೀವು ಅಂದುಕೊಂಡಿರುವ ರೀತಿಯೇ ನಡೆಯುತ್ತದೆ ಅಥವಾ ನೀವು ಯಾವುದಾದರೂ ಒಂದು ಹೊಸ ಪ್ರಾಜೆಕ್ಟನ್ನು ಆರಂಭ ಮಾಡಬಹುದು ಹೀಗೆ ಪ್ಲಾನ್ಗಳು ಚೆನ್ನಾಗಿ ನಡೆಯುವುದರಿಂದ ಅಥವಾ ಹೊಸ ಪ್ರಾಜೆಕ್ಟ್ ಗಳನ್ನು ಶುರುಮಾಡುವುದರಿಂದ ಮುಂಬರುವ ದಿನಗಳಲ್ಲಿ ನಿಮ್ಮ ಜೀವನದಲ್ಲಿ ಒಂದು ಹೊಸ ಹಂತವನ್ನು ನೀವು ತಲುಪುತ್ತೀರಾ ಎಂದು ಹಾಗೂ ಅಂತಹ ಹಂತದಲ್ಲಿ ನಿಮಗೆ ತುಂಬಾ ಒಳ್ಳೆ ಲಾಭಗಳು ಹಾಗೂ ನಿಮ್ಮ ಜೀವನದಲ್ಲಿ ಒಳ್ಳೆಯ ಬೆಳವಣಿಗೆಯನ್ನು ನೋಡುತ್ತೀರಾ ಎಂದು ಈ ಕನಸು ನಿಮಗೆ ಸೂಚನೆ ನೀಡುತ್ತದೆ,

ಅದೇ ಒಂದು ವೇಳೆ ನೀವು ನಿಮ್ಮ ಕನಸಿನಲ್ಲಿ ಪೂರ್ತಿ ಬಿಳಿ ಬಣ್ಣದಲ್ಲಿ ಇರುವ ಚೇಳನ್ನು ನೋಡಿದ್ದೆ ಆದರೆ ಇದು ಅಷ್ಟೊಂದು ಒಳ್ಳೆಯ ಕನಸಲ್ಲ ಎಂದು ಹೇಳಬಹುದು ಮುಂಬರುವ ದಿನಗಳಲ್ಲಿ ನಿಮ್ಮ ಜೀವನದಲ್ಲಿ ಯಾವುದೋ ಒಂದು ರೀತಿಯ ಸಮಸ್ಯೆ ಉಂಟಾಗಬಹುದು ಎಂದು ಅರ್ಥ ಅಥವಾ ಮಾನಸಿಕ ಒತ್ತಡ ಜಾಸ್ತಿ ಆಗುತ್ತದೆ ಎಂದು ಈ ಕನಸು ನಿಮಗೆ ಸೂಚನೆ ಕೊಡುತ್ತದೆ ಮಾನಸಿಕ ಒತ್ತಡ ಯಾವುದೇ ವಿಷಯದಲ್ಲಿ ಆಗಿರಬಹುದು ಆದ್ದರಿಂದ ನೀವು ಹುಷಾರಾಗಿದ್ದರೆ ತುಂಬಾ ಒಳ್ಳೆಯದು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.