ಇದೇ ಸತ್ಯ ಕನಸಿನಲ್ಲಿ ನಾಯಿ ಬಂದರೆ ವಿಭಿನ್ನ ಸಂದರ್ಭಗಳಲ್ಲಿ

ಇದೇ ಸತ್ಯ ಕನಸಿನಲ್ಲಿ ನಾಯಿ ಬಂದರೆ ವಿಭಿನ್ನ ಸಂದರ್ಭಗಳಲ್ಲಿ

ನಿಮ್ಮ ಕನಸಿನಲ್ಲಿ ನಾಯಿಯನ್ನು ಕಂಡರೆ ಸಪ್ನ ಶಾಸ್ತ್ರದಲ್ಲಿ ಯಾವ ಅರ್ಥವಿದೆ ಎಂದು ತಿಳಿಯೋಣ ಬನ್ನಿ ಒಂದು ವೇಳೆ ನಿನ್ನ ಕನಸಿನಲ್ಲಿ ತುಂಬಾ ಕೋಪದಿಂದ ಇರುವ ನಾಯಿ ಕಂಡರೆ ಇದು ಅಷ್ಟೊಂದು ಒಳ್ಳೆಯ ಕನಸಲ್ಲ ನಿಮ್ಮ ಜೀವನದಲ್ಲಿ ನಿಮಗೆ ಗೊತ್ತಿರುವಂತಹ ವ್ಯಕ್ತಿಗಳು ಅಥವಾ ತುಂಬಾ ಕ್ಲೋಸ್ ಆಗಿರುವಂತಹ ವ್ಯಕ್ತಿಗಳು ಮುಂಬರುವ ದಿನಗಳಲ್ಲಿ ನಿಮಗೆ ಎದುರಾಗಿ ಕೆಲಸಗಳನ್ನು ಮಾಡುತ್ತಾರೆ ಎಂದರ್ಥ ಅ ಕೆಲಸಗಳಿಂದ ಯಾವುದಾದರೂ ಹಾನಿಯಾಗಬಹುದು ಅಥವಾ ಯಾವುದಾದರೂ ನಷ್ಟವಾಗಬಹುದು ಎಂದು ಈ ಕನಸು ಸೂಚಿಸುತ್ತದೆ

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ
ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ
(ಕಾಲ್/ವಾಟ್ಸಪ್) 9538855512
ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಒಂದು ವೇಳೆ ನಿಮ್ಮ ಕನಸಿನಲ್ಲಿ ದಾರಿಯಲ್ಲಿ ಹೋಗುವಾಗ ನಾಯಿ ಸಿಕ್ಕು ಹಾಗೆ ಕಂಡರೆ ಇದು ಒಳ್ಳೆಯ ಕನಸು ಮುಂಬರುವ ದಿನಗಳಲ್ಲಿ ನೀವು ನಿಮ್ಮ ಹಳೆಯ ಸ್ನೇಹಿತರನ್ನು ಭೇಟಿಯಾಗುವುದು ಎಂದು ಈಕನಸು ಸೂಚಿಸುತ್ತದೆ ಅಥವಾ ನಿಮಗೆ ಯಾರಾದರೂ ಹೊಸ ಸ್ನೇಹಿತರು ಪರಿಚಯವಾಗುತ್ತಾರೆ ಎಂದು ಸೂಚಿಸುತ್ತದೆ

ನಿಮ್ಮ ಕನಸಿನಲ್ಲಿ ನಾಯಿ ಅಳುತ್ತಿರುವ ಹಾಗೆ ಕಂಡರೆ ಇದು ಕೆಟ್ಟ ಕನಸೆಂದು ಹೇಳಬಹುದು ಮುಂಬರುವ ದಿನಗಳಲ್ಲಿ ಯಾವುದಾದರೂ ಒಂದು ಅಶುಭ ಸುದ್ದಿಯನ್ನು ಕೇಳಲಿದ್ದೀರಿ ಸೂಚಿಸುತ್ತದೆ ಅಂತಹ ಅಶುಭ ಸುದ್ದಿ ಸಾವು ಆಗಿರಬಹುದು ಎಂದು ಸೂಚಿಸುತ್ತದೆ ಆದ್ದರಿಂದ ಇದು ಒಳ್ಳೆಯ ಕನಸಲ್ಲ ಎಂದು ಹೇಳಬಹುದು

ಒಂದು ವೇಳೆ ನಿಮ್ಮ ಕನಸಿನಲ್ಲಿ ಪೂರ್ತಿ ಕಪ್ಪು ಬಣ್ಣದಲ್ಲಿ ಇರುವಂತಹ ನಾಹಿಯನ್ನು ಕಂಡರೆ ಇದು ತುಂಬಾ ಒಳ್ಳೆಯ ಕನಸು ಸಾಧಾರಣವಾಗಿ ಈ ಕನಸು ಬಿದ್ದಿದ್ದಾರೆ ತುಂಬಾ ಜನ ಹೆದರಿಕೊಳ್ಳುತ್ತಾರೆ ಕಪ್ಪು ಬಣ್ಣದ ಇರುವಂತ ನಾಯಿಯನ್ನು ಕನಸಿನಲ್ಲಿ ನೋಡಿದೆ ಎಂದು ಎದುರು ಕೊಳ್ಳುತ್ತಾ ಇರುತ್ತಾರೆ ಆದರೆ ಇದು ತುಂಬಾ ಒಳ್ಳೆ ಕನಸು ಮುಂಬರುವ ದಿನಗಳಲ್ಲಿ ಯಾವುದಾದರೂ ಒಂದು ವಿಷಯದ ಬಗ್ಗೆ ಒಳ್ಳೆಯ ಶುಭ ಸುದ್ದಿಗಳನ್ನು ಕೇಳಿದ್ದೀರಾ ಎಂದರ್ಥ

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ
ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ
(ಕಾಲ್/ವಾಟ್ಸಪ್) 9538855512
ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಒಂದು ವೇಳೆ ನಿಮ್ಮ ಕನಸಿನಲ್ಲಿ ನಾಯಿ ನಿಮ್ಮನ್ನು ಕಚ್ಚಿರುವ ರೀತಿ ಕಂಡರೆ ಇದು ಒಳ್ಳೆಯದಲ್ಲ ಮುಂಬರುವ ದಿನಗಳಲ್ಲಿ ನಿಮ್ಮ ಶತ್ರುಗಳ ಜೊತೆ ಜಗಳ ಆಡಬಹುದು ಎಂದರ್ಥ ಅಥವಾ ನಿಮ್ಮ ಕುಟುಂಬದ ಸದಸ್ಯರ ಜೊತೆ ಜಗಳಗಳನ್ನು ಮಾಡುವಂತಹ ಅವಕಾಶಗಳಿವೆ ಎಂದು ಈ ಕನಸು ಸೂಚಿಸುತ್ತದೆ ಆದ್ದರಿಂದ ನೀವು ಸ್ವಲ್ಪ ಉಷಾರಾಗಿ ಇರಬೇಕು ಸ್ವಲ್ಪ ದಿನ ಕಂಟ್ರೋಲನಲ್ಲಿ ಇರುವುದು ಒಳ್ಳೆಯದು

ನೀವು ಕನಸಿನಲ್ಲಿ ನಾಯಿ ಜೊತೆ ಸಂತೋಷವಾಗಿ ಆಟ ಆಡುವ ರೀತಿಯ ಕಂಡರೆ ಇದು ತುಂಬಾ ಒಳ್ಳೆಯ ಕನಸು ಮುಂಬರುವ ದಿನಗಳಲ್ಲಿ ಯಾವುದೋ ಒಂದು ರೀತಿಯ ಶುಭ ಸುದ್ದಿಯನ್ನು ಕೇಳಲಿದ್ದೀರಿ ಎಂದರ್ಥ ಅಶುಭ ಸುದ್ದಿ ನಿಮ್ಮ ನಿಮ್ಮ ಫ್ಯಾಮಿಲಿ ಬಗ್ಗೆ ಅಥವಾ ನೀವು ಮಾಡುವ ಕೆಲಸದ ಬಗ್ಗೆ ಹೆಚ್ಚಾಗಿ ಹಾಗಿರಬಹುದು

ಒಂದು ವೇಳೆ ಕನಸಿನಲ್ಲಿ ನಾಯಿ ನಿದ್ದೆ ಮಲಗಿರುವ ರೀತಿ ಕಂಡರೆ ಇದು ಒಳ್ಳೆಯ ಕನಸಲ್ಲ ಮುಂಬರುವ ದಿನಗಳಲ್ಲಿ ಯಾವ ಕೆಲಸಗಳನ್ನು ಮಾಡುತ್ತೀರಾ ಆ ಕೆಲಸಗಳಲ್ಲಿ ಯಾವುದಾದರೂ ಸಮಸ್ಯೆಗಳು ಉಂಟಾಗಬಹುದು ಅಥವಾ ನಿಮ್ಮ ಜೀವನದಲ್ಲಿ ಯಾವುದಾದರೂ ಪ್ಲಾನ್ ಮಾಡಿದ್ದರೆ ಆ ಪ್ಲಾನನ್ನು ಎಕ್ಸ್ಕ್ಯೂಸ್ ಮಾಡುವುದಕ್ಕೆ ತುಂಬಾ ಸಮಯ ಹಿಡಿಯುತ್ತದೆ ಇಂದು ಈ ಕನಸು ಸೂಚಿಸುತ್ತದೆ ಅಂದ್ರೆ ನಿಮ್ಮ ಕನಸಿನಲ್ಲಿ ನಾಯಿ ಬೊಗಳುವ ರೀತಿ ಕಂಡರೆ ಒಳ್ಳೆಯ ಕನಸಲ್ಲ ಮುಂಬರುವ ದಿನಗಳಲ್ಲಿ ನೀವು ಮಾಡಿದ ಕೆಲಸಗಳಲ್ಲಿ ಯಾವುದಾದರೂ ಒಂದು ರೀತಿಯ ಸಮಸ್ಯೆಗಳು ಉಂಟಾಗುತ್ತದೆ ಎಂದರ್ಥ ಸ್ವಲ್ಪ ಹುಷಾರಾಗಿದ್ದಾರೆ ತುಂಬಾ ಒಳ್ಳೆಯದು

ನಿಮ್ಮ ಕನಸಿನಲ್ಲಿ ನಾಯಿ ಆಹಾರ ತಿನ್ನುವ ರೀತಿ ಕಂಡರೆ ಇದು ತುಂಬಾ ಒಳ್ಳೆಯ ಕನಸು ಪ್ರತ್ಯೇಕವಾಗಿ ವೃದ್ಧಿ ಉದ್ಯೋಗಗಳ ಬಗ್ಗೆ ಇದು ತುಂಬಾ ಒಳ್ಳೆಯ ಸೂಚನೆಗಳನ್ನು ಕೊಡುತ್ತದೆ ನಿಮ್ಮ ಬಿಸಿನೆಸ್ ಅಲ್ಲಿ ನಿಮ್ಮ ಕೆಲಸದಲ್ಲಿ ತುಂಬಾ ಒಳ್ಳೆ ಫಲಿತಾಂಶಗಳನ್ನು ನೀವು ಪಡಿತಿರ ಅಷ್ಟೇ ಅಲ್ಲದೆ ನಿಮ್ಮ ಜೀವನದಲ್ಲಿ ಯಾವುದೇ ರೀತಿಯ ದುಃಖ ಅಂತ ದುಃಖಗಳು ಮುಂಬರುವ ದಿನಗಳಲ್ಲಿ ಕಡಿಮೆಯಾಗುತ್ತೆ ದುಡ್ಡಿಗೆ ಸಂಬಂಧಪಟ್ಟಿರುವ ಅಂತಹ ಯಾವುದೇ ಸಮಸ್ಯೆಗಳಿದ್ದರೂ ಅಂತಹ ಸಮಸ್ಯೆಗಳು ಮುಂಬರುವ ದಿನಗಳಲ್ಲಿ ಕೊನೆಯಾಗುತ್ತದೆ

ಒಂದು ವೇಳೆ ನಿಮಾಗೆ ಕೆಲಸ ಇಲ್ಲ ಎಂದರೆ ಈ ಕನಸು ಬಂದರೆ ಇದು ತುಂಬಾ ಒಳ್ಳೆ ಸೂಚನೆ ಮುಂಬರುವ ದಿನಗಳಲ್ಲಿ ನಿಮಗೆ ಖಂಡಿತವಾಗಲೂ ಕೆಲಸ ಸಿಗುತ್ತೆ ಒಂದು ವೇಳೆ ನಿಮ್ಮ ಕನಸಿನಲ್ಲಿ ಪೂರ್ತಿ ಬಿಳಿ ಬ ಬಣ್ಣ ನಾಯಿನು ಕಂಡರೆ ಮುಂಬರುವ ದಿನಗಳಲ್ಲಿ ನಿಮ್ಮ ಜೀವನದಲ್ಲಿ ಯಾವುದೋ ಒಂದು ರೀತಿಯ ಯಾವುದೋ ಒಂದು ವಿಷಯದಲ್ಲಿ ತುಂಬಾ ಒಳ್ಳೆ ಘಟನೆ ನಡೆಯುತ್ತದೆ ಎಂದರ್ಥ ಘಟನೆಯಿಂದ ನೀವು ತುಂಬ ಸಂತೋಷಗಳು ತೀರ ಎಂದರ್ಥ ಒಂದು ವೇಳೆ ನಿಮ್ಮ ಕನಸಿನಲ್ಲಿ ನಾಯಿ ಮನೆಯನ್ನು ಕಂಡಿದ್ದರೆ ಅಷ್ಟೊಂದು ಒಳ್ಳೆಯ ಕನಸನ್ನು ಮುಂಬರುವ ದಿನಗಳಲ್ಲಿ ಯಾವುದೋ ಒಂದು ರೀತಿಯ ಸಮಸ್ಯೆಗಳು ತುಂಬಾ ತೊಂದರೆ ಕೊಡುತ್ತದೆ ಎಂದು ಈ ಕನಸು ನಿಮಗೆ ಸೂಚಿಸುತ್ತದೆ

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ
ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ
(ಕಾಲ್/ವಾಟ್ಸಪ್) 9538855512
ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Leave A Reply

Your email address will not be published.