ಕರ್ಕಟಕ ರಾಶಿ ರಾಶಿ ಭವಿಷ್ಯ ಮೇ ತಿಂಗಳು

ನಮಸ್ಕಾರ ನಿಮ್ಮ ರಾಶಿಗೆ ಅನುಗುಣವಾಗಿ ಮೇ ತಿಂಗಳ ಭವಿಷ್ಯವನ್ನು ತಿಳಿಯೋಣ ಬನ್ನಿ. ನೀವಿನ್ನೂ ಲೈಕ್ ಮಾಡದಿದ್ದರೆ ಈಗಲೇ ಲೈಕ್ ಮಾಡಿ ಶೇರ್ ಮಾಡಿ ಕಾಮೆಂಟ್ ಮಾಡಿ. ಪೂರ್ತಿ ಮಾಹಿತಿ ಓದಿ ನಿಮ್ಮ ಎಲ್ಲ ಸಮಸ್ಯೆಗಳಿಗೆ ಪರಿಹಾರ ತಿಳಿದುಕೊಳ್ಳಿ. ನಿಮ್ಮ ರಾಶಿ ಫಲ ಗಳನ್ನು 5 ಘಟ್ಟಗಳಲ್ಲಿ ವಿಶ್ಲೇಷಿಸುತ್ತವೆ. ಹಣಕಾಸು ವೃತ್ತಿಜೀವನ ಆರೋಗ್ಯ ಶಿಕ್ಷಣ ಕುಟುಂಬ ಮತ್ತು ಸಂಬಂಧ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಕರ್ಕಾಟಕ ರಾಶಿ ರಾಶಿ ಚಕ್ರದ ನಾಲ್ಕನೇ ಜ್ಯೋತಿಷ್ಯ ಚಿಹ್ನೆಯಾಗಿದೆ. ಇದು ಪುನರ್ವಸು ನಕ್ಷತ್ರದ 4ನೇ ಪಾದ ಪುಶ್ ಅರ್ವಿ ನಕ್ಷತ್ರದ 4 ಪಾದ ಗಳು ಆಶ್ಲೇಷ ನಕ್ಷತ್ರದ 4 ಪಾದ ದಲ್ಲಿ ಜನಿಸಿದವರು ಕರ್ಕಾಟಕ ರಾಶಿ ಅಡಿಯಲ್ಲಿ ಬರುತ್ತಾರೆ. ಈ ರಾಶಿಯ ಅಧಿಪತಿ ಚಂದ್ರ. ಕುಟುಂಬ ಮತ್ತು ಸಂಬಂಧ ಈ ತಿಂಗಳು ವೈವಾಹಿಕ ಜೀವನವು ಉತ್ತಮವಾಗಿರುತ್ತದೆ. ಸಂಗಾತಿಯೊಂದಿಗೆ ಯಾವುದೇ ಗೊಂದಲಗಳು ಉಂಟಾಗುವುದಿಲ್ಲ. ಆದರೆ ಹಣಕಾಸಿನ ವಿಚಾರದಲ್ಲಿ ಸಹೋದರ ಅಥವಾ ನಿಮ್ಮ ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಯಬಹುದು.

ನಿಮ್ಮ ಮಾತಿನ ಮೇಲೆ ನಿಗಾ ಇರಲಿ ಮೂರನೇ ವಾರದಿಂದ ಕುಟುಂಬಕ್ಕೆ ಉತ್ತಮ ಸಮಯ ಸಿಗುತ್ತದೆ. ಪೋಷಕರ ಆಶೀರ್ವಾದ ವ್ಯವಹಾರಗಳಿಗೆ ಅದ್ಭುತ ಲಾಭವನ್ನು ತಂದು ಕೊಡುತ್ತದೆ. ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಸಂತಾನದ ಅಪೇಕ್ಷೆಯಲ್ಲಿ ಇರುವವರಿಗೆ ಶುಭಸುದ್ದಿ ಬರಬಹುದು. ಕುಟುಂಬ ಸದಸ್ಯರಿಂದ ಉತ್ತಮ ಬೆಂಬಲವನ್ನು ಪಡೆಯುತ್ತೀರಿ. ಆರೋಗ್ಯ ಆರೋಗ್ಯದ ದೃಷ್ಟಿಯಿಂದ ನೀವು ಈ ಸರಾಸರಿ ಸಮಯವನ್ನು ಹೊಂದಿರುತ್ತೀರಿ.

ವ್ಯವಹಾರದ ಅಥವಾ ಉದ್ಯೋಗದ ಸಲುವಾಗಿ ದೂರದ ಊರುಗಳಿಗೆ ಪ್ರಯಾಣ ಮಾಡುವುದರಿಂದ ಆರೋಗ್ಯದಲ್ಲಿ ವ್ಯತ್ಯಾಸ ಕಾಣಬಹುದು. ಮಧು ದೇಹ ಮತ್ತು ರಕ್ತದೊತ್ತಡದಂತಹ ಕಾಯಿಲೆಯಿಂದ ಬಳಲುತ್ತಿರುವ ಅಂತವರಿಗೆ ಈ ಸಮಯದಲ್ಲಿ ಸ್ವಲ್ಪ ವಿಶ್ರಾಂತಿಯನ್ನು ತೆಗೆದುಕೊಳ್ಳುವುದು ಒಳ್ಳೆಯದಾಗಿದೆ. ದೀರ್ಘಕಾಲದಿಂದ ಬಾವಿ ಸುತ್ತಿರುವ ಅಂತಹ ದೈಹಿಕ ನೋವು ಚೇತರಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚಿವೆ.

ಮಕ್ಕಳ ಆರೋಗ್ಯವೂ ಉತ್ತಮವಾಗಿರುತ್ತದೆ. ಆದರೆ ಅವರ ಆಹಾರಪದ್ಧತಿಯನ್ನು ಸ್ಥಿರಗೊಳಿಸಿ. ಸಾಮರ್ಥ್ಯವನ್ನು ಇನ್ನಷ್ಟು ಹೆಚ್ಚಿಸಲು ನೀವು ಆರೋಗ್ಯಕರ ಆಹಾರವನ್ನು ತೆಗೆದುಕೊಳ್ಳಿ. ಎಣ್ಣೆಯುಕ್ತ ಆಹಾರದಿಂದ ದೂರವಿಡಿ. ಶಿಕ್ಷಣ ವಿದ್ಯಾರ್ಥಿಗಳಿಗೆ ಸಾಕಷ್ಟು ಅಡೆತಡೆಗಳು ಉಂಟಾಗುತ್ತದೆ. ಮತ್ತು ಅಧ್ಯಯನದಲ್ಲಿ ಆಸಕ್ತಿಯ ಕೊರತೆ ಯು ವಿದ್ಯಾರ್ಥಿಗಳಿಗೆ ಕಷ್ಟಕರ ಸಮಯಕ್ಕೆ ಕಾರಣವಾಗಬಹುದು. ವಿದ್ಯಾರ್ಥಿಗಳು ತಾಳ್ಮೆಯಿಂದಿರಬೇಕು ಮತ್ತು ನಿರೀಕ್ಷಿತ ಫಲಿತಾಂಶವನ್ನು ಪಡೆಯಲು ಶ್ರಮಿಸಬೇಕು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.