ಕರ್ಕಾಟಕ ರಾಶಿ ನವೆಂಬರ್ 2022 ಸಂಪೂರ್ಣ ರಾಶಿ ಭವಿಷ್ಯ

Recent Posts

ಕರ್ಕಾಟಕ ರಾಶಿ ನವೆಂಬರ್ 2022 ಸಂಪೂರ್ಣ ರಾಶಿ ಭವಿಷ್ಯ

ಕರ್ಕಾಟಕ ರಾಶಿ ರಾಶಿ ಚಕ್ರದ ನಾಲ್ಕನೇ ಜ್ಯೋತಿಷ್ಯ ಚಿನ್ಹೆ ಆಗಿದೆ ಇದು ಪುನರ್ವಸು ನಕ್ಷತ್ರದ ನಾಲ್ಕನೇ ಪಾದ, ಪುಷ್ಯಮಿ ನಕ್ಷತ್ರದ ನಾಲ್ಕು ಪಾದಗಳು ಆಶ್ಲೇಷ ನಕ್ಷತ್ರದ ನಾಲ್ಕು ಪಾದಗಳ ಅಡಿಯಲ್ಲಿ ಜನಿಸಿದವರು ಕರ್ಕಾಟಕ ರಾಶಿಯ ಅಡಿಯಲ್ಲಿ ಬರುತ್ತಾರೆ ಈ ರಾಶಿಯ ಅಧಿಪತಿ ಚಂದ್ರ ಈ ತಿಂಗಳು ವೈವಾಹಿಕ ಜೀವನವು ಉತ್ತಮವಾಗಿರುತ್ತದೆ ಸಂಗಾತಿಯೊಂದಿಗೆ ಯಾವುದೇ ಗೊಂದಲಗಳು ಉಂಟಾಗುವುದಿಲ್ಲ ಹಣಕಾಸಿನ ವಿಚಾರವಾಗಿ ಗೊಂದಲಗಳು ಉಂಟಾಗಬಹುದು ಮೂರನೇ ವಾರದಿಂದ ಕುಟುಂಬಕ್ಕೆ ಉತ್ತಮ ಸಮಯ ಸಿಗುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಪೋಷಕರ ಆಶೀರ್ವಾದ ವ್ಯವಹಾರಗಳಿಗೆ ಉತ್ತಮ ಲಾಭವನ್ನು ತಂದುಕೊಡುತ್ತದೆ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಸಂತಾನದ ಬಗ್ಗೆ ಯೋಚಿಸುತ್ತಿರುವವರಿಗೆ ಶುಭ ಸುದ್ದಿ ಬರಬಹುದು ಆರೋಗ್ಯದ ವಿಚಾರವಾಗಿ ಈ ತಿಂಗಳು ಸರಾಸರಿ ಸಮಯವನ್ನು ಹೊಂದಿರುತ್ತೀರಿ ವ್ಯವಹಾರ ಅಥವಾ ಉದ್ಯೋಗದ ಸಲುವಾಗಿ ದೂರದ ಊರುಗಳಿಗೆ ಪ್ರಯಾಣ ಮಾಡುವುದರಿಂದ ಆರೋಗ್ಯದಲ್ಲಿ ವ್ಯತ್ಯಾಸ ಕಾಣಬಹುದು ಮಧುಮೇಹ ಮತ್ತು ರಕ್ತದೊತ್ತಡದಿಂದ ಬಳಲುತ್ತಿರುವವರಿಗೆ ಈ ಸಮಯದಲ್ಲಿ ಸ್ವಲ್ಪ ವಿಶ್ರಾಂತಿ ತೆಗೆದುಕೊಳ್ಳುವುದು ಒಳ್ಳೆಯದು

ದೀರ್ಘ ಕಾಲದಿಂದ ಬಾಧಿಸುತ್ತಿರುವಂತಹ ದೈಹಿಕ ನೋವುಗಳಿಂದ ಚೇತರಿಸಿಕೊಳ್ಳುವ ಸಾಧ್ಯತೆ ಇದೆ ಆರೋಗ್ಯಕರ ಆಹಾರಗಳನ್ನು ತೆಗೆದುಕೊಳ್ಳಿ ಎಣ್ಣೆಯುಕ್ತ ಆಹಾರಗಳಿಂದ ದೂರ ಇರಿ ವಿದ್ಯಾರ್ಥಿಗಳಿಗೆ ಸಾಕಷ್ಟು ಅಡೆತಡೆಗಳು ಉಂಟಾಗುತ್ತದೆ ಮತ್ತು ಅಧ್ಯಯನದಲ್ಲಿ ಆಸಕ್ತಿಯ ಕೊರತೆಗಳು ಉಂಟಾಗುತ್ತದೆ ವಿದ್ಯಾರ್ಥಿಗಳು ತಾಳ್ಮೆಯಿಂದ ಪರಿಶ್ರಮಿಸಬೇಕು ಪರೀಕ್ಷೆಯ ನಿರೀಕ್ಷೆಯಲ್ಲಿ ಇರುವ ವಿದ್ಯಾರ್ಥಿಗಳಿಗೆ ಒತ್ತಡ ಹೆಚ್ಚಾಗಬಹುದು ಕ್ರೀಡೆಯಲ್ಲಿ ತೊಡಗಿರುವ ವಿದ್ಯಾರ್ಥಿಗಳು ಪದಕ ಮತ್ತು ಬಹುಮಾನಗಳನ್ನು ಗೆಲ್ಲಬಹುದು ವೃತ್ತಿ ಜೀವನದಲ್ಲಿ ಕೆಲವು ಬದಲಾವಣೆಗಳು ಆರ್ಥಿಕವಾಗಿ ಸವಾಲಾಗಿದೆ ನಿರೀಕ್ಷಿತ ಫಲಿತಾಂಶ

ಪಡೆಯಲು ಶ್ರಮಿಸಬೇಕು ಕೈಗೊಂಡ ಪ್ರತಿಯೊಂದು ಕಾರ್ಯದಲ್ಲು ಅಡೆತಡೆಗಳು ಇರುತ್ತದೆ ನಿಮ್ಮ ಮೇಲಾಧಿಕಾರಿಗಳೊಂದಿಗೆ ಕೆಲವು ಸಮಸ್ಯೆಗಳು ಮತ್ತು ತಪ್ಪು ಗ್ರಹಿಕೆಗಳು ಇರಬಹುದು ಇದರ ಫಲಿತಾಂಶವು ಕೆಲಸದ ಬದಲಾವಣೆ ಅಥವಾ ಸ್ಥಾನದ ನಷ್ಟವಾಗಬಹುದು ಅವರೊಂದಿಗೆ ಘರ್ಷಣೆಗೆ ಒಳಗಾಗದೇ ಇರಲು ಪ್ರಯತ್ನಿಸಿ ಸೂರ್ಯನು ನಿಮ್ಮ ರಾಶಿ ಚಕ್ರದ ಮೇಲೆ ಪ್ರಭಾವವನ್ನು ಬೀರುವುದರಿಂದ ನೀವು ಆಕ್ರಮಣಕಾರಿ ವರ್ತನೆಯನ್ನು ತೋರುವಿರಿ ಆದ್ದರಿಂದ ನೀವು ನಿಮ್ಮ ಮನಸ್ಸನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು ಯಾರೊಂದಿಗೂ ಜಗಳವಾಡಬೇಡಿ ಕೆಲವೊಮ್ಮೆ

ನೀವು ಖಿನ್ನತೆಗೆ ಒಳಗಾಗುವಿರಿ ಕೆಲಸವನ್ನು ಹುಡುಕುತ್ತಿರುವವರಿಗೆ ಈ ತಿಂಗಳು ಸಾಮಾನ್ಯವಾಗಿರುತ್ತದೆ ವ್ಯಾಪಾರಿಗಳು ಈ ತಿಂಗಳು ಸ್ವಲ್ಪ ನಷ್ಟವನ್ನು ಅಥವಾ ನಿಧಾನ ಬೆಳವಣಿಗೆಯನ್ನು ಅನುಭವಿಸಬೇಕಾಗುತ್ತದೆ ಹೂಡಿಕೆ ಮತ್ತು ಹೊಸ ಉದ್ಯೋಗಗಳಿಗೆ ಈ ತಿಂಗಳು ಉತ್ತಮವಾಗಿಲ್ಲ ನಿಮ್ಮ ಹಣಕಾಸಿನ ಸ್ಥಿತಿ ಎರಡನೇ ವಾರದ ನಂತರ ಉತ್ತಮ ಹಾಗೂ ಸ್ಥಿರವಾಗಿರುತ್ತದೆ ವಿವಿಧ ಮೂಲಗಳಿಂದ ಆದಾಯ ಇರುತ್ತದೆ

ಅದೃಷ್ಟವೂ ನಿಮ್ಮ ಪರವಾಗಿದೆ ನೀವು ಕೈಗೊಳ್ಳುವ ಯಾವುದೇ ಚಟುವಟಿಕೆ ಲಾಭದಾಯಕವಾಗಿರುತ್ತದೆ ಮುನ್ನೆಚ್ಚರಿಕೆ ಕ್ರಮಗಳನ್ನು ತಿಳಿಯದೆ ಹೂಡಿಕೆ ಮಾಡಬೇಡಿ ಮೂರನೇ ವಾರವು ವ್ಯವಹಾರದಲ್ಲಿ ಸ್ವಲ್ಪ ಸುಧಾರಣೆಯನ್ನು ತೋರುತ್ತದೆ ಆದರೆ ಅದೇ ಸಮಯದಲ್ಲಿ ನಿಮ್ಮ ಖರ್ಚಿನಲ್ಲಿ ಹೆಚ್ಚಳವನ್ನು ನೋಡಬಹುದು ಈ ತಿಂಗಳು ಒಟ್ಟಾರೆಯಾಗಿ ನಿಮ್ಮ ಹಣಕಾಸಿನ ಪರಿಸ್ಥಿತಿ ಮಿಶ್ರಫಲವಾಗಿದೆ ನಿಮ್ಮೆಲ್ಲ ಸಮಸ್ಯೆಗಳನ್ನು ದೂರ ಮಾಡಲು ಗಣಪತಿಯನ್ನು ಪೂಜಿಸಿದರೆ ಒಳ್ಳೆಯದು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave a Reply

Your email address will not be published. Required fields are marked *