ಕೆಂಪು ಪೇರಳೆ ಹಣ್ಣು ದಿನಕ್ಕೆ ಒಂದು ಬಾರಿ ಹೀಗೆ ಸೇವಿಸಿ ನೋಡಿ ಮಧುಮೇಹ ಯಾವತ್ತೂ ಬರಲ್ಲ

ಕೆಂಪು ಪೇರಳೆ ಹಣ್ಣು ದಿನಕ್ಕೆ ಒಂದು ಬಾರಿ ಹೀಗೆ ಸೇವಿಸಿ ನೋಡಿ ಮಧುಮೇಹ ಯಾವತ್ತೂ ಬರಲ್ಲ

ಸೀಬೆಕಾಯಿ, ಪೇಚೆ ಕಾಯಿ, ಪೇರಳೆಕಾಯಿ ಎಂದೆಲ್ಲಾ ಕರೆಸಿಕೊಳ್ಳುವ ಈ ಫಲ ಬಿಳಿ, ತಿಳಿ ಹಳದಿ,ಕೆಂಪು ಅಥವಾ ತಿಳಿ ಗುಲಾಬಿ ಬಣ್ಣದಲ್ಲಿ ಬರುತ್ತದೆ ಪೇರಳೆಯನ್ನು ತೀರ ಮಾಗಿದ ಮೇಲೆ ತಿನ್ನುವುದಕ್ಕಿಂತ ಸ್ವಲ್ಪ ಕಾಯಿ ಇದ್ದಾಗಲೇ ತಿನ್ನುವುದು ಸೂಕ್ತ ತೀರಾ ಹಣ್ಣಾಗಿದ್ದರೆ ನೆಗಡಿ, ಕೆಮ್ಮಿನಂತಹ ಸಮಸ್ಯೆಗಳು ಕಾಣಬಹುದು ಸ್ವಲ್ಪ ಸಿಹಿ ಚೂರು ಹುಳಿ ಸ್ವಭಾವವನ್ನು ಹೊಂದಿರುವ ಈ ಫಲ ಕಾಯಿ ಇದ್ದಾಗ ಸ್ವಲ್ಪ ಒಗರು ಇರುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಪೇರಳೆ ಹಣ್ಣಿನ ಬಣ್ಣ ಯಾವುದೇ ಇರಲಿ ಈ ಹಣ್ಣಿನಲ್ಲಿ ರಕ್ತದಲ್ಲಿನ ಸಕ್ಕರೆಯ ಅಂಶವನ್ನು ನಿಯಂತ್ರಿಸುವ ಶಕ್ತಿ ಇದೆ ಹೃದಯದ ಆರೋಗ್ಯಕ್ಕೂ ಒಳ್ಳೆಯದು ತೂಕ ಇಳಿಸುವವರಿಗೆ ಒಳ್ಳೆಯ ಆಯ್ಕೆ ನಮ್ಮ ರೋಗನಿರೋಧಕ ಶಕ್ತಿಯನ್ನು ವೃದ್ಧಿಸಿ ಚರ್ಮದ ಕಾಂತಿಗೆ ನೆರವಾಗುತ್ತದೆ ಕೆಂಪು ಪೆರಳಯ ಗುಣಗಳನ್ನು ನೋಡುವುದಾದರೆ ಇದರಲ್ಲಿ ನೀರಿನ ಪ್ರಮಾಣ ಹೆಚ್ಚು, ವಿಟಮಿನ್ ಸಿ,ಸಕ್ಕರೆಯ ಅಂಶ ಕಡಿಮೆ ಕೆಂಪು ಬಣ್ಣಕ್ಕೆ ಕಾರಣವಾಗುವಂತಹ ಕೆರಟನೈಡ್ಗಳು ಮತ್ತು ಫಾಲಿಫಿನ್ಗಳ ಇರುವಿಕೆಯಿಂದಲೇ ಕೆಂಪು ಬಣ್ಣಕ್ಕೆ ಕಾರಣವಾಗುತ್ತದೆ

ತಿಳಿ ಗುಲಾಬಿಯಿಂದ ಪೇರಳೆಯ ಬಣ್ಣ ಕೆಂಪು ಬಣ್ಣಕ್ಕೆ ತಿರುಗುತ್ತದೆ ಇನ್ನು ಬಿಳಿ ಅಥವಾ ತಿಳಿ ಹಳದಿ ಬಣ್ಣದ ಪೆರಳಿಯ ಬಗ್ಗೆ ಹೇಳುವುದಾದರೆ ಇದರಲ್ಲಿ ಸಕ್ಕರೆಯ ಪ್ರಮಾಣ ಕೆಂಪು ಪೆರಳೆಗಿಂತ ಸ್ವಲ್ಪ ಹೆಚ್ಚಾಗಿರುತ್ತದೆ, ಬೀಜವು ಹೆಚ್ಚಾಗಿದ್ದು ವಿಟಮಿನ್ ಸಿ ಮತ್ತು ಸ್ಟಾರ್ಚ್ ಪ್ರಮಾಣವೂ ಅಧಿಕವಾಗಿರುತ್ತದೆ ನಾರಿನಂಶ,ವಿಟಮಿನ್ A ಅಂತಹ ಅಂಶಗಳು ಈ ಎರಡು ಬಣ್ಣದ ಪೇರಳೆಗಳಲ್ಲಿ ಕಂಡುಬರುತ್ತದೆ ಇನ್ನು ಒಮ್ಮೆ ಕತ್ತರಿಸಿದ ನಂತರ ಈ ಹಣ್ಣನ್ನು ಇಡಬಾರದು ಪೂರ್ತಿಯಾಗಿ ತಿಂದು ಖಾಲಿ ಮಾಡಬೇಕು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ

ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.