ಖಾಲಿ ಹೊಟ್ಟೆಯಲ್ಲಿ ಇದರ ಬೀಜಗಳನ್ನು ನೆನೆಸಿದ ನೀರು ಕುಡಿಯಬೇಕು ಯಾಕೆ ಗೊತ್ತಾ ಅಮೋಘವಾದ ಪ್ರಯೋಜನಗಳು ಸಿಗುತ್ತವೆ

Recent Posts

ಖಾಲಿ ಹೊಟ್ಟೆಯಲ್ಲಿ ಇದರ ಬೀಜಗಳನ್ನು ನೆನೆಸಿದ ನೀರು ಕುಡಿಯಬೇಕು ಯಾಕೆ ಗೊತ್ತಾ ಅಮೋಘವಾದ ಪ್ರಯೋಜನಗಳು ಸಿಗುತ್ತವೆ

ಎಲ್ಲರಿಗೂ ನಮಸ್ಕಾರ, ಖಾಲಿ ಹೊಟ್ಟೆಯಲ್ಲಿ ಇದರ ಬೀಜಗಳನ್ನು ನೆನಸಿದ ನೀರು ಕುಡಿಯಬೇಕು ಯಾಕೆ ಗೊತ್ತಾ? ಇದರಿಂದ ಅಮೋಘವಾದ ಪ್ರಯೋಜನಗಳು ಸಿಗುತ್ತವೆ ಅದೇನು ಅಂತೀರಾ ತಿಳಿಯಲು ಇದನ್ನು ಓದಿ

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ
ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ
( ಕಾಲ್/ವಾಟ್ಸಪ್ ) 9538855512
ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಕಾಮಕಸ್ತೂರಿಗೆ ಹಲವಾರು ಹೆಸರುಗಳಿವೆ ಸಂಸ್ಕೃತದಲ್ಲಿ ಇದಕ್ಕೆ ಕಟಿಂ ಜರ ಅಥವ ಪರ್ಣಾಸವೆಂದು ಹೆಸರು. ಕಠಿಣ ಜರಯತಿ ಎಂದರೆ ಎಂತಹ ಕಠಿಣ ಮನಸ್ಕರನ್ನು ಬದಲಾಯಿಸುವ ವಿಶಿಷ್ಟ ಸುಗಂಧವುಳ್ಳ ಗಿಡವಿದಾಗಿದೆ. ಈ ಬೀಜ ಬಣ್ಣದಲ್ಲಿ ಕಪ್ಪಾಗಿರುತ್ತದೆ ಇದನ್ನು ಸಿಹಿ ತುಳಸಿ ಸಸಿಗಳಿಂದ ಸಂಗ್ರಹಿಸಲಾಗುತ್ತದೆ. ಬೀಜಗಳನ್ನು ನೀರಿನಲ್ಲಿ ನೆನೆಸಿ ನಂತರ ತೆಗೆದುಕೊಳ್ಳಲಾಗುತ್ತದೆ, ಕಾಮ ಕಸ್ತೂರಿಯಲ್ಲಿ ಶೇಕಡಾ ಆರರಷ್ಟು ತೇವಾಂಶ, ಶೇಕಡ 12ರಷ್ಟು ಪ್ರೋಟೀನ್, ಶೇಕಡಾ ಮೂರರಷ್ಟು ಕೊಬ್ಬು, ಶೇಕಡ 20ರಷ್ಟು ನಾರು, ಶೇಕಡ 41ರಷ್ಟು ಕಾರ್ಬೋಹೈಡ್ರೇಟ್ ಹಾಗೂ ಶೇಕಡ 17ರಷ್ಟು ಬೂದಿಯ ಅಂಶಗಳಿವೆ. ಒಂದು ಚಮಚ ಬೀಜಗಳನ್ನು ಒಂದು ಬಟ್ಟಲು ನೀರಿನಲ್ಲಿ ನೆನೆಹಾಕುವುದು,

ಬೆಳಗ್ಗೆ ಈ ಬೀಜಗಳು ಲೋಳಿಸರದಂತೆ ಅಂಟು ಅಂಟಾಗಿ ಉಬ್ಬಿಕೊಂಡಿರುತ್ತವೆ ಇದರಲ್ಲಿ ಸ್ವಲ್ಪ ಕಲ್ಲು ಸಕ್ಕರೆ ಪುಡಿಯನ್ನು ಸೇರಿಸಿ ಸೇವನೆ ಮಾಡುವುದು ಇದರಿಂದ ಶರೀರಕ್ಕೆ ತಂಪು ನೀಡುತ್ತದೆ, ಪ್ಲೆವೆನೈಟ್ಸ್ ಅಂಶವನ್ನು ಇದು ಒಳಗೊಂಡಿದ್ದು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚುವಂತೆ ಮಾಡುತ್ತದೆ. ಪ್ರತಿದಿನ ಕಾಮಕಸ್ತೂರಿ ಎಲೆಗಳ ರಸವನ್ನು ದೇಹಕ್ಕೆ ಹಚ್ಚಿಕೊಂಡರೆ ದುರ್ಗಂಧ ನಿವಾರಣೆಯಾಗುತ್ತದೆ. ಗಂಟಲು ಬೇನೆಗೆ ಕಾಮಕಸ್ತೂರಿಯ ಹಸಿ ಎಲೆಗಳ ರಸವನ್ನು ಹಿಂಡಿ ಬಟ್ಟೆಯಲ್ಲಿ ಶೋಧಿಸಿ ಜೇನುತುಪ್ಪದಲ್ಲಿ ಬೆರೆಸಿ ನೆಕ್ಕುವುದರಿಂದ ಗಂಟಲು ಬೇನೆ ಶಮನವಾಗುತ್ತದೆ.

ಮೂಗಿನಿಂದ ನೀರು ಸುರಿಯುವುದು ಶೀತ ಮತ್ತು ಜ್ವರಕ್ಕೆ ಕಾಮಕಸ್ತೂರಿ ಎಲೆಗಳ ಕಷಾಯವನ್ನು ಮಾಡಿ ಕಷಾಯಕ್ಕೆ ಸ್ವಲ್ಪ ಜೇನುತುಪ್ಪವನ್ನು ಬೆರೆಸಿ ಕುಡಿಯುವುದು. 1 ಟೀಚಮಚ ಬೀಜಗಳನ್ನು ಒಂದು ಬಟ್ಟಲು ನೀರಿನಲ್ಲಿ ರಾತ್ರಿವೇಳೆಯಲ್ಲಿ ನೆನೆ ಹಾಕುವುದು ಸ್ವಲ್ಪ ಸಕ್ಕರೆ ಮಂಜುಗಡ್ಡೆ ಪುಡಿ ಮತ್ತು ಒಂದು ಚಿಟಿಕೆ ಕೇಸರಿ ಬಣ್ಣವನ್ನು ಹಾಕಿ ತಂಪಾದ ಪಾನೀಯವನ್ನು ತಯಾರು ಮಾಡುವುದು. ಇದನ್ನು ಸೇವನೆ ಮಾಡುವುದರಿಂದ ಬಾಯಾರಿಕೆ ಶಮನವಾಗುತ್ತದೆ. ರಕ್ತ ಭೇದಿಗೆ 1 ಟೀಚಮಚ ಕಾಮಕಸ್ತೂರಿ ಬೀಜವನ್ನು ಒಂದು ಬಟ್ಟಲು ತಣ್ಣೀರಿಗೆ ಬೆರೆಸಿ ನುಣ್ಣಗೆ ರುಬ್ಬಿ ಶೋಧಿಸಿ ಸೇವನೆ ಮಾಡುವುದು. ಅಜೀರ್ಣ ಮತ್ತು ಹೊಟ್ಟೆಯ ಭಾದೆಗೆ ಕಾಮಕಸ್ತೂರಿ ಗಿಡದ ಹೂವುಗಳನ್ನು ಅರೆದು ಶೋಧಿಸಿ ಸ್ವಲ್ಪ ಜೇನುತುಪ್ಪವನ್ನು ಸೇರಿಸಿ ಸೇವಿಸುವುದು, ಒಂದು ವೇಳೆಗೆ ಅರ್ಧ ಟೀ ಚಮಚ ರಸ ಸೇವನೆ ಸಾಕಾಗುವುದು

https://youtu.be/w4tLqe6JK14

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ
ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ
( ಕಾಲ್/ವಾಟ್ಸಪ್ ) 9538855512
ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Leave a Reply

Your email address will not be published. Required fields are marked *