ಕುದುರೆ ಲಾಳ ಮನೆಯಲ್ಲಿದ್ರೆ ಏನೆಲ್ಲ ಲಾಭಗಳಿವೆ ತಿಳಿದುಕೊಳ್ಳಿ

ಕುದುರೆ ಲಾಳ ಮನೆಯಲ್ಲಿದ್ರೆ ಏನೆಲ್ಲ ಲಾಭಗಳಿವೆ ತಿಳಿದುಕೊಳ್ಳಿ

ಕುದುರೆ ಲಾಳ ಎನ್ನುವುದು ವಸ್ತು ದೋಷವನ್ನು ನಿವಾರಿಸುವಂತಹ 1 ಸಾಧನ ಎಂದು ಹೇಳಬಹುದಾಗಿದೆ .ಕುದುರೆ ಲಾಳವನ್ನು ಮನೇಲಿ ಕೆಟ್ಟದೃಷ್ಟಿಯ ನಿವಾರಿಸಲು ,ಹಾಗೂ ಮನೆಯಲ್ಲಿ ಪಾಸಿಟಿವ್ ಎನರ್ಜಿಯ ವಾತಾವರಣವನ್ನು ನಿರ್ಮಿಸಿಕೊಳ್ಳಲು ಲಾಳವನ್ನು ಬಳಸುತ್ತಾರೆ .ಇದರಲ್ಲಿ ಇರುವಂತಹ ಹಲವು ಇನ್ನೂ ವಿಶೇಷತೆಗಳೇನು? ಇದನ್ನು ಹೇಗೆ ಬಳಿಸಿದರೆ ಲಾಭದಾಯಕ ಆಗಿರುತ್ತದೆ ? ಇದರಿಂದ ಏನೆಲ್ಲ ಲಾಭಗಳಿವೆ ?ಎಂಬುದನ್ನು ತಿಳಿಯಬಹುದಾಗಿದೆ .ಕೆಲವು ವಸ್ತುಗಳು ಮನೆಯ ಬದಲಾವಣೆಯನ್ನು ಮಾಡಬಲ್ಲವೂ ಅವುಗಳಲ್ಲಿ ಕುದುರೆಲಾಳ ಕೂಡ 1.ಇದಕ್ಕೆ ವಾಸ್ತು ಶಾಸ್ತ್ರದಲ್ಲಿ ತುಂಬಾನೇ ಪ್ರಾಮುಖ್ಯತೆಯಿದೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ( ಕಾಲ್/ವಾಟ್ಸಪ್ ) 9916852606
ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

ಅಷ್ಟೇ ಅಲ್ಲದೆ ಕೆಲವರು ಕುದುರೆ ಲಾಳವನ್ನು ಮನೆಯಲ್ಲಷ್ಟೇ ಅಲ್ಲದೆ ಆಫೀಸಿನಲ್ಲಿ ಕೂಡ ಇಡುತ್ತಾರೆ .ಆರ್ಥಿಕ ದೋಷ ನಿವಾರಿಸುವುದಕ್ಕೆ ಹಾಗೂ ವಾಸ್ತು ದೋಷ ನಿವಾರಿಸಿ ಮನೆಯಲ್ಲಿ ಪಾಸಿಟಿವ್ ಎನರ್ಜಿ ಪಡೆಯುವುದಕ್ಕೆ ಸಹಕಾರಿ ಈ ಕುದುರೆಯ ಲಾಳ.ಮನೆಯಲ್ಲಿ ಏನಾದರೂ ಸಮಸ್ಯೆಗಳು ಮೇಲಿಂದ ಮೇಲೆ ಉದ್ಭವಿಸದಿದ್ದರೆ ಈ ಕುದುರೆ ಲಾಳವನ್ನು 1ಬಟ್ಟೆಯಲ್ಲಿ ಕಟ್ಟಿ ಅದನ್ನ ದವಸ ಧಾನ್ಯಗಳನ್ನು ಸಂಗ್ರಹಿಸಿಡುವ ಜಾಗದಲ್ಲಿ 1 ಡಬ್ಬದಲ್ಲಿ ಹಾಕಿ ಇಡಬೇಕು .ಇದರಿಂದ ಸಮಸ್ಯೆಗಳು ನಿವಾರಣೆಯಾಗುತ್ತವೆ

ಇನ್ನು ಮನೆಯಲ್ಲಿ ಆರ್ಥಿಕ ಸಮಸ್ಯೆ ಕಂಡುಬರುತ್ತಿದ್ದಲ್ಲಿ 1 ಶುಭ್ರವಾದ ಬಟ್ಟೆಯಲ್ಲಿ ಲಾಳವನ್ನು ಕಟ್ಟಿ ಅದನ್ನು ಲಾಕರ್ ಅಥವಾ ಹಣಕಾಸು ಇಡುವಂತಹ ಜಾಗದಲ್ಲಿ ಇಡುವುದರಿಂದ ಆರ್ಥಿಕ ಸಮಸ್ಯೆ ನಿವಾರಣೆಯಾಗುತ್ತದೆ . ಇನ್ನೂ ಈ ಗ್ರಹದೋಷ ನಿವಾರಣೆಯನ್ನು ಕೂಡ ಈ ಕುದುರೆ ಲಾಳ ಮಾಡಬಲ್ಲದು .ಯಾರಿಗೆ ಶನಿದೇವನ ಸಾಡೇಸಾತಿ ಕಾಟ ಇರುತ್ತದೆಯೋ ಅಲ್ಲದೆ ಶನಿದೇವ ರಿಂದ ಬೇರೆ ಬೇರೆ ಸಮಸ್ಯೆಗಳು ಇರುತ್ತದೆಯೋ ಅಂತಹವರು ಲಾಳವನ್ನು ಬಳಸಿ ಮಾಡಿರುವಂತಹ ಉಂಗುರವನ್ನು ಮಧ್ಯದ ಬೆರಳಿಗೆ ಧರಿಸುವುದರಿಂದ ಈ ಗ್ರಹದೋಷ ನಿವಾರಣೆಯಾಗುತ್ತದೆ

ಕುದುರೆ ಲಾಳವನ್ನು ಮನೆಯ ಮುಖ್ಯದ್ವಾರಕ್ಕೆ ನೇತು ಹಾಕುವುದರಿಂದ ಮನೆಗೆ ಯಾವುದೇ ರೀತಿಯ ಕೆಟ್ಟ ದೃಷ್ಟಿ ಬೀಳುವುದಿಲ್ಲ .ಯಾವುದೇ ಮಾ ಟ ಮಂತ್ರ ವಾ ಮಾ ಚಾ ರ ಮನೆಯ ಮೇಲೆ ಬೀಳುವುದಿಲ್ಲ ,ಹೀಗೆ ಹಲವು ಲಾಭಗಳನ್ನು ಈ ಕುದುರೆಯ ಲಾಳದಿಂದ ಪಡೆದುಕೊಳ್ಳಬಹುದಾಗಿದೆ .ಕೆಲವರು ಈ ಕುದುರೆಯ ಲಾಳದ ಲಕ್ಷ್ಮಿದೇವಿ ಸ್ವರೂಪ ಎಂದು ಮನೆಯಲ್ಲಿ ಮುಖ್ಯ ದೇವರ ಜೊತೆಗೆ ಇಟ್ಟು ಪೂಜೆಯನ್ನು ಮಾಡುತ್ತಾರೆ ಅಂತಹವರಿಗೆ ಯಾವತ್ತೂ ಕೂಡ ಆರ್ಥಿಕ ತೊಂದರೆ ಬರುವುದಿಲ್ಲ .ಒಟ್ಟಿನಲ್ಲಿ ಕುದುರೆಯ ಲಾಳಕ್ಕೆ ವಾಸ್ತುಶಾಸ್ತ್ರದಲ್ಲಿ ಹಾಗೂ ಆಧ್ಯಾತ್ಮ ಶಾಸ್ತ್ರದಲ್ಲಿ ತುಂಬಾನೆ ಮಹತ್ವವಿದೆ .ಇದನ್ನು ಮನೇಲಿಟ್ಟು ಪೂಜಿಸುವುದರಿಂದ ನಿಮ್ಮ ಸಂಕಷ್ಟಗಳು ದೂರವಾಗುತ್ತವೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ( ಕಾಲ್/ವಾಟ್ಸಪ್ ) 9916852606
ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

Leave A Reply

Your email address will not be published.