ಕುಂಕುಮವನ್ನು ಯಾರು ಹೇಗೆ ಇಡಬೇಕು? ಕುಂಕುಮದ ಮಹತ್ವ

ಕುಂಕುಮವನ್ನು ಯಾರು ಹೇಗೆ ಇಡಬೇಕು? ಕುಂಕುಮದ ಮಹತ್ವ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಸರ್ವರಿಗೂ ನಮಸ್ಕಾರ, ಸ್ನೇಹಿತರೇ ಕುಂಕುಮವನ್ನು ಹಚ್ಚಿ ಕೊಳ್ಳುವುದರ ಮಹತ್ವ ಮತ್ತು ಲಾಭಗಳನ್ನು ಈ ದಿನ ತಿಳಿಯೋಣ ಬನ್ನಿ ಕುಂಕುಮವನ್ನು ಹಚ್ಚಿಕೊಳ್ಳುವಾಗ ಮಧ್ಯದ ಮತ್ತು ಆದ್ಯ ಚಕ್ರದ ಮೇಲೆ ಒತ್ತಡವನ್ನ ಹಾಕಲಾಗುತ್ತದೆ ಇದರಿಂದ ಅಲ್ಲಿನ ಬಿಂದುಗಳ ಮೇಲೆ ಒತ್ತಡವು ಬಂದು ಮುಖದ ಮೇಲಿನ ಸ್ನಾಯುಗಳಿಗೆ ರಕ್ತದ ಪೂರೈಕೆಯು ಒಳ್ಳೆಯ ರೀತಿಯಿಂದ ಆಗುತ್ತದೆ ಹಣೆಯ ಮೇಲಿನ ಸ್ನಾಯುಗಳ ಒತ್ತಡವು ಕಡಿಮೆಯಾಗಿ ಮುಖವು ಪ್ರಕಾಶಮಾನವಾಗಿ ಕಾಣುತ್ತದೆ ಕೆಟ್ಟ ಶಕ್ತಿಗಳಿಗೆ ಆದ್ಯ ಚಕ್ರದಿಂದ ಶರೀರದೊಳಗೆ ಸೇರಿಕೊಳ್ಳಲು ಕುಂಕುಮದಿಂದ ಅಡಚಣೆ ಉಂಟಾಗುತ್ತದೆ

ಕುಂಕುಮವನ್ನು ಹಚ್ಚಿಕೊಳ್ಳುವುದರಿಂದ ಸ್ತ್ರೀಯರ ಆತ್ಮಶಕ್ತಿಯು ಜಾಗೃತವಾಗಿ ಅವರಲ್ಲಿ ಶಕ್ತಿ ತತ್ವವನ್ನು ಆಕರ್ಷಿಸುವ ಕ್ಷಮತೆಯು ನಿರ್ಮಾಣವಾಗುತ್ತದೆ ಕುಂಕುಮದಲ್ಲಿ ತಾರಕ ಮತ್ತು ಮಾರಕ ಶಕ್ತಿಯ ಆಕರ್ಷಿಸುವ ಚಂಡ ಸಮತೆ ಇದೆ ಸ್ತ್ರೀಯರ ಆತ್ಮಶಕ್ತಿಯು ಜಾಗೃತವಾದರೆ ಆ ಶಕ್ತಿಯಲ್ಲಿ ಕಾರ್ಯಕನುಸಾರ ದೇವಿಯ ತಾರಕ ಅಥವಾ ಮಾರಕ ತತ್ವ ವನ್ನು ಆಕರ್ಷಿಸುವ ಪ್ರಚಂಡ ಸಮತೆಯು ನಿರ್ಮಾಣವಾಗುತ್ತದೆ ದೇವಿ ಕೃಪಾ ಆಶೀರ್ವಾದ ಸಿಗಬೇಕೆಂದು ಸ್ತ್ರೀಯರು ಭೂ ಮಧ್ಯದಲ್ಲಿ ಕುಂಕುಮ ವನ್ನು ಹಚ್ಚಿಕೊಂಡಾಗ ಅಥವಾ

ಇತರ ಸ್ತ್ರೀಯರು ಹಚ್ಚಿದಾಗ ಅವರಲ್ಲಿನ ತಾರಕ ಶಕ್ತಿ ತತ್ವದ ಸ್ಪಂದನಗಳು ಜಾಗೃತವಾಗುತ್ತದೆ ಮತ್ತು ವಾತಾವರಣದಲ್ಲಿನ ಶಕ್ತಿ ತತ್ವದ ಪವಿತ್ರಕಗಳು ಅವರತ್ತ ಆಕರ್ಷಿತವಾಗುತ್ತದೆ ಕುಂಕುಮದ ಪರಿಮಳ ಬಣ್ಣ ಶಕ್ತಿಗಳಿಂದ ಆಗುವ ಲಾಭಗಳ ಪ್ರಮಾಣ ಮತ್ತು ಜೀವದ ಮೇಲಾಗುವ ಪರಿಣಾಮಗಳು ಸ್ತ್ರೀ ಪುರುಷರು ಕುಂಕುಮ ಏಕೆ ಮತ್ತು ಹೇಗೆ ಹಚ್ಚಬೇಕು ಕುಂಕುಮವನ್ನು ಹಚ್ಚಿಕೊಳ್ಳುವುದರಿಂದ ಬ್ರಹ್ಮಾಂಡದಲ್ಲಿನbಚೈತನ್ಯ ಆಕರ್ಷಿತವಾಗುತ್ತದೆ ಮತ್ತು ಕಡಿಮೆ ಸಮಯದಲ್ಲಿ ವ್ಯಕ್ತಿಯ ಬಾವ ಜಾಗೃತಿಯಾಗುತ್ತದೆ ಕುಂಕುಮಗಳಿಂದ ಕೆಟ್ಟ ಶಕ್ತಿಗಳು ನಿರ್ನಾಮ ಆಗುತ್ತದೆ ಇದರಿಂದ ಸ್ತ್ರೀಯರು ಬಿಂದಿಗೆಗಿಂತ ಕುಂಕುಮವನ್ನು ಹಚ್ಚಿಕೊಳ್ಳಬೇಕು ಎನ್ನುವುದು ಪದ್ಧತಿ

ಪುರುಷರು ತಮ್ಮ ಮತ್ತು ಇತರರ ಭೂ ಮಧ್ಯದಲ್ಲಿ ಮಧ್ಯದ ಬೆರಳಿನಿಂದ ಕುಂಕುಮದ ಉದ್ದ ತಿಲಕವನ್ನು ಹಚ್ಚಬೇಕು ಸ್ತ್ರೀಯರು ತಮಗೆ ಅನಾಮಿಕದಿಂದ ಅಂದರೆ ಕಿರು ಬೆರಳಿನ ಪಕ್ಕದ ಬೆರಳು ಉಂಗುರದ ಬೆರಳು ಮತ್ತು ಇತರ ಸ್ತ್ರೀಯರ ಭೂಮಧ್ಯದಲ್ಲಿ ಮಧ್ಯದ ಬೆರಳು ಬೆರಳಿನಿಂದ ಗೋಲಾಕಾರದ ಕುಂಕುಮವನ್ನು ಹಚ್ಚಬೇಕು ಇತರರಿಗೆ ಯಾವ ಬೆರಳಿನಿಂದ ಕುಂಕುಮ ಹಚ್ಚಬೇಕು ಮತ್ತು ಅದರ ಹಿಂದಿನ ಶಾಸ್ತ್ರವೇನು ಪುರುಷರು ಅಥವಾ ಸ್ತ್ರೀಯರಿರಲಿ ಕುಂಕುಮವನ್ನು ಹಚ್ಚುವಾಗ ಮಧ್ಯಮಾವನ್ನು ಅಂದ್ರೆ ಮಧ್ಯದ ಬೆರಳು ಉಪಯೋಗಿಸಿ ಬೇಕು ಏಕೆಂದರೆ ಇತರರನ್ನು ಸ್ಪರ್ಶಿಸುವಾಗ ಬೆರಳಿನ ಮೂಲಕ ಅವರಲ್ಲಿರುವ ಕೆಟ್ಟ ಶಕ್ತಿಗಳು ನಮ್ಮ ದೇಹದಲ್ಲಿ ಸೇರಿಕೊಳ್ಳುವ ಸಾಧ್ಯತೆ ಇರುತ್ತದೆ ಆದುದರಿಂದ ತೇಜದ ಬಲವಿರುವ ಮಧ್ಯಮಾವನ್ನು ಉಪಯೋಗಿಸಿ ತಮ್ಮ ದೇಹದ ರಕ್ಷಣೆಯನ್ನು ಮಾಡಿಕೊಳ್ಳಬೇಕು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.