ಮಹಿಳೆಯರು ಇಂತಹ ಕುಂಕುಮ ಹಚ್ಚಬಾರದು ಕುಂಕುಮ ಹಚ್ಚುವ ನಿಯಮ ತಿಳಿಯಿರಿ

Recent Posts

ಮಹಿಳೆಯರು ಇಂತಹ ಕುಂಕುಮ ಹಚ್ಚಬಾರದು ಕುಂಕುಮ ಹಚ್ಚುವ ನಿಯಮ ತಿಳಿಯಿರಿ

ನಮ್ಮ ಪೂರ್ವಜರು ನಮ್ಮ ದೇಹದ ಮುಖ್ಯ ನರಮಂಡಲದ ಮಧ್ಯಭಾಗದಲ್ಲಿ 2 ಹುಬ್ಬುಗಳ ನಡುವೆ ಕುಂಕುಮವನ್ನು ಇಡುತ್ತಿದ್ದರು ಈ ತಿಲಕವು ನಮ್ಮ ದೇಹದ ಶಕ್ತಿ ಹಬ್ಬವೇ ವಾಗದಂತೆ ನೋಡಿಕೊಳ್ಳುತ್ತಿದ್ದು ಅನ್ನುವ ನಂಬಿಕೆ ನಮ್ಮ ಹಿಂದೂ ಸಂಪ್ರದಾಯದಲ್ಲಿ ಪುರಾಣ ಕಾಲದಿಂದಲೂ ಇದೆ ಮುತ್ತೈದೆಯ ಸಂಕೇತವಾದ ಈ ತಿಲಕವನ್ನು ಮಹಿಳೆಯರು ಹಣೆಯ ಮಧ್ಯೆ ಇಟ್ಟುಕೊಳ್ಳುತ್ತಾರೆ ಸಿಂಧೂರವನ್ನು ಹಣೆಗೆ ಇಟ್ಟುಕೊಂಡರೆ ಋಣಾತ್ಮಕ ಶಕ್ತಿ ನನಗೆ ಯಾವುದೇ ತೊಂದರೆ ಮಾಡುವುದಿಲ್ಲ ಎಂಬ ನಂಬಿಕೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ( ಕಾಲ್/ವಾಟ್ಸಪ್ ) 9916852606
ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

ಈ ತಿಲಕವನ್ನು ಏಕಾಗ್ರತೆಯ ಸಂಕೇತ ಎಂದು ಹೇಳಲಾಗುತ್ತದೆ ಈ ತಿಲಕವ ನಮ್ಮ ದೇಹದ ರಕ್ತಸಂಚಾರವನ್ನು ಸುಗಮ ಮಾಡುತ್ತದೆ ಮುಖದ ಲಕ್ಷಣವನ್ನು ಕಾಪಾಡುವುದರಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ ಈ ಸಿಂಧೂರ ಅತ್ಯಂತ ತೀಕ್ಷ್ಣವಾಗಿರುತ್ತದೆ ದೃಷ್ಟಿಯ ಸಂಕೇತವಾಗಿಯೂ ಕೂಡ ತಿಲಕವನ್ನು ಬಳಸಲಾಗುತ್ತದೆ

ಹೆಣ್ಣುಮಕ್ಕಳು ಕುಂಕುಮವನ್ನು ಹಚ್ಚಿಕೊಳ್ಳುವುದರಿಂದ ಮನಸ್ಸಿನ ಏಕಾಗ್ರತೆಯು ಜಾಸ್ತಿಯಾಗುತ್ತದೆ ಕೇವಲ ವಿವಾಹಿತರು ಅಲ್ಲದೆ ಎಲ್ಲರೂ ಕೂಡ ತಿಲಕ ಇಡುವುದು ಸೂಚಕವಾಗಿದೆ ಮತ್ತು ಕುಂಕುಮ ಹಚ್ಚಿಕೊಳ್ಳದೆ ಇರುವುದು ಅಪಶಕುನ ಎಂದು ನಂಬಲಾಗಿದೆ ಹೆಂಡತಿಯ ಕುಂಕುಮವಿಲ್ಲದೆ ಇದ್ದರೆ ಗಂಡನ ಮೇಲೆ ಪ್ರತಿಕೂಲ ಬಿಡುವ ಸಂಕೇತವಾಗಿರುತ್ತದೆ ಮಾಡುವುದು ಒಂದು ಚಾತುರ್ಯತೆ ಬಂದಿದೆ ಹಣೆಯಲ್ಲಿ ಕುಂಕುಮ ಇಡುವಾಗ ಸರಿಯಾಗಿ ಇಡಬೇಕು ಅದಕ್ಕೂ ಕೂಡ ಒಂದು ಸಂಪ್ರದಾಯವಿದೆ ಹೆಣ್ಣುಮಕ್ಕಳು ಕುಂಕುಮ ಹಚ್ಚಿಕೊಳ್ಳುವುದಕ್ಕೆ ಆತರ ಪಡಬಾರದು ಸರಿಯಾಗಿ ಮಧ್ಯಭಾಗದಲ್ಲಿ ಕುಂಕುಮ ಹಚ್ಚಿಕೊಳ್ಳಬೇಕು ಆತುರದಲ್ಲಿ ಇಟ್ಟುಕೊಂಡರೆ ಪತಿಯ ಜೊತೆ ಜಗಳ ವಾಗಬಹುದು ಎಂಬ ನಂಬಿಕೆಯೂ ಇದೆ ಅತಿ ಚಿಕ್ಕದಾಗಿಯೂ ಕೂಡ ಕುಂಕುಮವನ್ನು ಬಿಡಬಾರದು ಕುಂಕುಮ ಇಡುವ ಮಹಿಳೆಯರಿಗೆ ದೇವರ ಆಶೀರ್ವಾದ ಸದಾ ಕಾಲ ಇರುತ್ತದೆ ನಮ್ಮ ರಕ್ತಸಂಚಾರ ಶುದ್ದಿಯಾಗುವುದರಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ( ಕಾಲ್/ವಾಟ್ಸಪ್ ) 9916852606
ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

Leave a Reply

Your email address will not be published. Required fields are marked *