ಮನೆ ದೇವರಿಗೆ ಪೂಜೆ ಪುನಸ್ಕಾರಗಳನ್ನು ಸಲ್ಲಿಸದೆ ಹೋದರೆ ನಿಮ್ಮ ಜೀವನದಲ್ಲಿ ಇಂತಹ ಸಮಸ್ಯೆಗಳು ಬರುತ್ತವೆ

Recent Posts

ಮನೆ ದೇವರಿಗೆ ಪೂಜೆ ಪುನಸ್ಕಾರಗಳನ್ನು ಸಲ್ಲಿಸದೆ ಹೋದರೆ ನಿಮ್ಮ ಜೀವನದಲ್ಲಿ ಇಂತಹ ಸಮಸ್ಯೆಗಳು ಬರುತ್ತವೆ

ಸರ್ವರಿಗೂ ನಮಸ್ಕಾರ, ಸ್ನೇಹಿತರೇ ನೋಡಿ ಸಾಮಾನ್ಯವಾಗಿ ಕುಟುಂಬದಲ್ಲಿ ಕಷ್ಟಗಳು ಹೆಚ್ಚಾದಾಗ ಸಮಸ್ಯೆಗಳ ಮೇಲೆ ಸಮಸ್ಯೆಗಳು ಬಂದಾಗ ಹಿರಿಯರು ಮನೆದೇವರಿಗೆ ದೀಪವನ್ನು ಹಚ್ಚಿ ಮನೆ ದೇವರ ಪೂಜೆಯನ್ನು ಮಾಡಿ ಅಥವಾ ಮನೆದೇವರ ಕ್ಷೇತ್ರಕ್ಕೆ ಹೋಗಿಬನ್ನಿ ಎಂದು ಹೇಳುತ್ತಿದ್ದರು ಪ್ರತಿಯೊಂದು ಕುಟುಂಬಕ್ಕೂ ಕೂಡ ಅವರದೇ ಆದ ಮನೆದೇವರುಗಳು ಇರುತ್ತಾರೆ ಯಾವ ದೇವರುಗಳು ಕೈಬಿಟ್ಟರು ಕೂಡ ಮನೆದೇವರು ಮನೆಯ ಸದಸ್ಯರನ್ನು ಕೈಬಿಡುವುದಿಲ್ಲ ಮನೆಗೆ ರಕ್ಷಣೆಯನ್ನು ನೀಡುತ್ತದೆ ಎಂದು ಹೇಳಲಾಗುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಆದರೆ ಎಷ್ಟೋ ಜನರಿಗೆ ಮನೆ ದೇವರು ಯಾವುದು ಎಂದು ತಿಳಿದಿರುವುದಿಲ್ಲ ಮನೆ ದೇವರು ಯಾವುದು ಎಂದು ಗೊತ್ತಿದ್ದರೂ ಕೂಡ ಆ ದಿನದಲ್ಲಿ ಮನೆ ದೇವರಿಗೆ ಪೂಜೆ ಪುನಸ್ಕಾರಗಳನ್ನು ಸಲ್ಲಿಸುವುದಿಲ್ಲ ಮನೆದೇವರನ್ನು ಮರೆತರೆ ಮನೆ ದೇವರಿಗೆ ಸರಿಯಾದ ರೀತಿಯಲ್ಲಿ ಪೂಜೆ ಪುನಸ್ಕಾರಗಳನ್ನು ಸಲ್ಲಿಸದೆ ಹೋದರೆ ಅದರ ಪರಿಣಾಮ ಏನಾಗುತ್ತದೆ ಎಂದು ತಿಳಿದಿದೆಯೇ ಸಾಕಷ್ಟು ಸಮಸ್ಯೆಗಳಿಗೆ ಒಳಗಾಗುತ್ತಾರೆ ಹಾಗಾದರೆ ಮನೆದೇವರನ್ನು ಮರೆತರೆ ಹಾಗು ಮನೆ ದೇವರಿಗೆ ಪೂಜೆ ಪುನಸ್ಕಾರಗಳನ್ನು ಸಲ್ಲಿಸದೇ ಹೋದರೆ ಯಾವ ರೀತಿಯ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂಬುದನ್ನು ಈಗ ತಿಳಿಯೋಣ ಬನ್ನಿ.

ಕಷ್ಟದಲ್ಲಿ ಕಷ್ಟ ಎದುರಾಗುತ್ತಿದೆ ಎಂದು ಯಾವಾಗ ಪರಿಹಾರವನ್ನು ಮಾಡಿಕೊಂಡರು ಕೂಡ ಕಷ್ಟಗಳಿಂದ ಸಮಸ್ಯೆಗಳಿಂದ ಹೊರಬರಲು ಆಗುತ್ತಿಲ್ಲ ಎಂದರೆ ಅದಕ್ಕೆ ಮುಖ್ಯ ಕಾರಣ ನೀವು ಮನೆ ದೇವರಿಗೆ ಪೂಜೆಯನ್ನು ಸಲ್ಲಿಸದೆ ಇರುವುದು ಮನೆದೇವರಿಗೆ ಸರಿಯಾದ ರೀತಿಯಲ್ಲಿ ಪೂಜೆ ಪುನಸ್ಕಾರಗಳನ್ನು ಸಲ್ಲಿಸದೆ ಹೋದರೆ ಆ ಮನೆಯಲ್ಲಿ ಯಾವುದೇ ರೀತಿ ಅಭಿವೃದ್ಧಿಗಳು ಕಂಡುಬರುವುದಿಲ್ಲ ದಿನದಿಂದ ದಿನಕ್ಕೆ ಬಡತನ ದಾರಿದ್ರ್ಯ ಹೆಚ್ಚಾಗುತ್ತದೆ ಮನೆಯ ಸದಸ್ಯರು ಮಾಡುವಂತಹ ಯಾವುದೇ ಕೆಲಸ ಕಾರ್ಯಗಳು ಕೂಡ ಕೈ ಹಿಡಿಯುವುದಿಲ್ಲ ಎಲ್ಲ ರೀತಿಯಿಂದಲೂ ಕಷ್ಟಗಳು ಸಮಸ್ಯೆಗಳು ಎದುರಾಗುತ್ತವೆ ಕೆಲಸ ಕಾರ್ಯಗಳು ಅರ್ಧಕ್ಕೆ ನಿಂತುಹೋಗುತ್ತದೆ ಮನೆಯ ಹಿರಿಯ ತಲೆಗಳಿಗೆ ಹೆಚ್ಚು ತೊಂದರೆಗಳು ಉಂಟಾಗುತ್ತದೆ

ಮನೆಯಲ್ಲಿ ಯಾವುದೇ ರೀತಿಯ ಸಕಾರಾತ್ಮಕ ವಾತಾವರಣ ಇರುವುದಿಲ್ಲ ಯಾವುದೇ ರೀತಿಯ ಪೂಜೆ-ಪುನಸ್ಕಾರ ವೃತಗಳನ್ನು ಮಾಡಿದರು ಕೂಡ ಅದರ ಪ್ರತಿಫಲವನ್ನು ನೀವು ಪಡೆಯುವುದಿಲ್ಲ ಹಾಗಾಗಿ ಮನೆಯ ಮಕ್ಕಳುಗಳಿಗೆ ತೊಂದರೆಗಳು ಉಂಟಾಗುತ್ತವೆ ಮನೆಯ ಮಕ್ಕಳಿಗೆ ಕೆಲಸ ಕಾರ್ಯಗಳು ಕೈ ಹಿಡಿಯುವುದಿಲ್ಲ, ಕಂಕಣ ಭಾಗ್ಯ ಕೂಡಿ ಬರುವುದಿಲ್ಲ, ವಂಶದ ಬೆಳವಣಿಗೆಯಾಗುವುದಿಲ್ಲ ಅಂದರೆ ಸಂತಾನ ಪ್ರಾಪ್ತಿ ಆಗುವುದಿಲ್ಲ ಪದೇ ಪದೇ ಅಪಘಾತಗಳು ಸಂಭವಿಸುವುದು ಅಪಮೃತ್ಯು ಸಂಭವಿಸುವುದು ಕೆಟ್ಟ ಕನಸುಗಳು ಬೀಳುವುದು ಋಣಾತ್ಮಕ ಅಂಶಗಳು, ಪರಿಣಾಮಗಳು ಎದುರಾಗುವುದು

ಈ ರೀತಿಯ ಸಮಸ್ಯೆಗಳು ಎದುರಾಗುತ್ತವೆ ಈ ರೀತಿಯ ಸಮಸ್ಯೆಗಳು ನಿಮಗೆ ಕಾಡಿದಾಗ ನೀವು ಬೇರೆ ರೀತಿಯಲ್ಲಿ ಎಷ್ಟೇ ಪರಿಹಾರವನ್ನು ಮಾಡಿಕೊಂಡರು ಕೂಡ ಒಂದು ಪರಿಹಾರ ನಿಮಗೆ ಲಭಿಸುವುದಿಲ್ಲ ಆಗ ನೀವು ಸಂಬಂಧಪಟ್ಟ ಶಾಸ್ತ್ರಗಳಲ್ಲಿ ಕೇಳಿ ವಿಚಾರಿಸಿದಾಗ ಮೊದಲು ಹೇಳುವುದೇ ಮನೆದೇವರ ಪೂಜೆ ಹಾಗಾಗಿ ತಪ್ಪದೆ ಮನೆ ದೇವರಿಗೆ ವಾರವಾರವೂ ಕೂಡ ಪೂಜೆಯನ್ನು ಸಲ್ಲಿಸಿ ಕುಟುಂಬ ಸಮೇತವಾಗಿ ವರ್ಷಕ್ಕೆ ಒಮ್ಮೆಯಾದರೂ ಮನೆದೇವರ ಮೂಲಸ್ಥಳಕ್ಕೆ ಹೋಗಿ ಮನೆ ದೇವರ ದರ್ಶನವನ್ನು ಮಾಡಿಕೊಂಡು ಬನ್ನಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave a Reply

Your email address will not be published. Required fields are marked *