ಮನೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿ ನಿಮ್ಮ ಖರ್ಚು ಕಡಿಮೆ ಮಾಡಿಕೊಂಡು ನೆಮ್ಮದಿಯ ಜೀವನ ನಡೆಸಲು ಸರಳ ಟಿಪ್ಸ್ ಗಳು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಸರ್ವರಿಗೂ ನಮಸ್ಕಾರ, ಸ್ನೇಹಿತರೇ ಮನೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿ ನಿಮ್ಮ ಖರ್ಚು ಕಡಿಮೆ ಮಾಡಿಕೊಂಡು ನೆಮ್ಮದಿ ಜೀವನ ನಡೆಸಿ ಅದೇಗೆ ಅಂತೀರಾ ತಿಳಿಯಲು ಇದನ್ನು ಓದಿ, ಕೆಲವರು ಎಷ್ಟೇ ದುಡಿದರು ಕೈಯಲ್ಲಿ ಹಣ ನಿಲ್ಲುವುದಿಲ್ಲ ಹಣಕ್ಕಾಗಿ ಬೇರೆಯವರ ಬಳಿ ಕೈ ಚಾಚುವ ಪರಿಸ್ಥಿತಿ ಎದುರಾಗುತ್ತದೆ ಧನ ನಷ್ಟ ಹಾಗೂ ಖರ್ಚು ಹೆಚ್ಚಾಗಲು ವಾಸ್ತುದೋಷ ಕಾರಣವಂತೆ ವಾಸ್ತುಶಾಸ್ತ್ರದಲ್ಲಿ ಈಶಾನ್ಯ ನೈರುತ್ಯ ಮತ್ತು ಉತ್ತರ ದಿಕ್ಕನ್ನು ಆರ್ಥಿಕ ಸಮೃದ್ಧಿಯ ದಿಕ್ಕೆಂದು ಪರಿಗಣಿಸಲಾಗಿದೆ

ಈ ಯಾವುದೇ ದಿಕ್ಕಿನಲ್ಲಿ ಕೊರತೆ ಇದ್ದರೂ ಆರ್ಥಿಕ ನಷ್ಟ ಕಾಡುತ್ತದೆಯಂತೆ ವಾಸ್ತುವಿನ ಪ್ರಕಾರ ಈಶಾನ್ಯ ದಿಕ್ಕನ್ನು ಮಂಗಳಕರವೆಂದು ಪರಿಗಣಿಸಲಾಗಿದೆ ಈಶಾನ್ಯ ದಿಕ್ಕಿನಲ್ಲಿ ತಾಯಿ ಲಕ್ಷ್ಮೀದೇವಿ ನೆಲೆಸಿರುತ್ತಾಳೆ ಆದ್ದರಿಂದ ಮನೆಯ ಈಶಾನ್ಯ ದಿಕ್ಕು ಕೊಳಕಾಗಿರಬಾರದು ಈಶಾನ್ಯ ದಿಕ್ಕು ಕೊಳಕಾಗಿದ್ದರೆ ಹಣದ ನಷ್ಟವಾಗುತ್ತದೆ ಮನೆಯ ಪೂರ್ವ ಹಾಗೂ ಉತ್ತರ ಭಾಗದಲ್ಲಿ ಭಾರವಾದ ವಸ್ತುಗಳನ್ನು ಇಡಬಾರದು

ಈ ದಿಕ್ಕಿನಲ್ಲಿ ಭಾರವಾದ ವಸ್ತುಗಳನ್ನು ಇಟ್ಟರೆ ಖರ್ಚು ಹೆಚ್ಚಾಗುತ್ತದೆ ಮನೆಯ ನೀರಿನ ಟ್ಯಾಂಕನ್ನು ಈಶಾನ್ಯ ಭಾಗದಲ್ಲಿ ಇಡಬೇಕು ಇದರಿಂದ ಖರ್ಚು ಕಡಿಮೆಯಾಗುತ್ತದೆ ನೈರುತ್ಯ ಕೋನದಲ್ಲಿ ನೀರಿನ ಟ್ಯಾಂಕ್ ಇದ್ದರೆ ಖರ್ಚು ಹೆಚ್ಚಾಗುತ್ತದೆ ಮನೆಯ ಕಪಾಟನ್ನು ದಕ್ಷಿಣ ದಿಕ್ಕಿನಲ್ಲಿ ಇಡಬೇಕು ಅದರ ಬಾಗಿಲು ಉತ್ತರ ದಿಕ್ಕಿಗೆ ತೆರೆಯುವಂತಿರಬೇಕು ಇದರಿಂದ ಖರ್ಚು ಕಡಿಮೆಯಾಗುವ ಸದಾ ಕೈಯಲ್ಲಿ ಹಣವಿರುತ್ತದೆ ಈ ಸರಳವಾದ ಟಿಪ್ಸ್ ಅನ್ನು ಪಾಲಿಸಿ ನಿಮ್ಮ ಖರ್ಚನ್ನು ಕಡಿಮೆ ಮಾಡಿಕೊಳ್ಳಬಹುದು

https://youtu.be/pNF0n5OhEZU

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.