ಮನೆಯಲ್ಲಿ ಶಿವನ ಮೂರ್ತಿ ಪೂಜೆ ಮಾಡುವಾಗ ಈ ವಿಷಯಗಳನ್ನು ನೆನಪಿಟ್ಟುಕೊಳ್ಳಿ

ಮನೆಯಲ್ಲಿ ಶಿವನ ಮೂರ್ತಿ ಪೂಜೆ ಮಾಡುವಾಗ ಈ ವಿಷಯಗಳನ್ನು ನೆನಪಿಟ್ಟುಕೊಳ್ಳಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ನಮ್ಮ ಧರ್ಮದಲ್ಲಿ ಅಂದರೆ ಮುಖ್ಯವಾಗಿ ನಮ್ಮ ಸನಾತನ ಧರ್ಮದಲ್ಲಿ 33 ಕೋಟಿ ದೇವಾನು ದೇವತೆಗಳಿದ್ದಾರೆ ಎಂದು ಹೇಳುತ್ತಾರೆ ನಮ್ಮ ಹಿರಿಯರು ಅಲ್ಲದೆ ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ದೇವಾನುದೇವತೆಗಳ ಫೋಟೋಗಳನ್ನು ನಾವು ಹಾಕಿಕೊಳ್ಳುತ್ತೇವೆ ಆದರೆ ಕೆಲವೊಂದು ವಿಷಯಗಳ ಬಗ್ಗೆ ನಾವು ಗಮನಹರಿಸಬೇಕು ಅಂದರೆ ಈ ಫೋಟೋಗಳನ್ನು ಹಾಕೋಕಿಂತ ಮುಂಚೆ ಕೆಲವು ವಿಷಯಗಳನ್ನು ನಾವು ತಿಳಿದುಕೊಳ್ಳಬೇಕು ಮುಖ್ಯವಾಗಿ ಶಿವನ ಮೂರ್ತಿ ಅಥವಾ ಚಿತ್ರವನ್ನು ಮನೆಯಲ್ಲಿ ಇಟ್ಟುಕೊಳ್ಳುವಾಗ ವಿಶೇಷ ಗಮನ ನೀಡಿ ಇಟ್ಟುಕೊಳ್ಳಬೇಕಾಗುತ್ತದೆ ಯಾವುದೇ

ಹೊಸ ಫೋಟೋ ಅಥವಾ ಮೂರ್ತಿಯನ್ನು ಇಡುವಾಗ ನಾವು ದಿಕ್ಕು ಮತ್ತು ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಹೇಳುತ್ತಾರೆ ಇಲ್ಲವಾದರೆ ಅದರಿಂದ ಲಾಭವಾಗುವ ಬದಲು ನಷ್ಟಗಳು ಸಂಭವಿಸುತ್ತವೆ ಮನೆಯಲ್ಲಿ ಅಥವಾ ಕಚೇರಿಗಳಲ್ಲಿ ಎಲ್ಲರ ಕಣ್ಣಿಗೆ ಬೀಳುವಂತೆ ಶಿವನ ಮೂರ್ತಿಯನ್ನು ಇಡಬೇಕು ಇನ್ನು ಶಿವನ ಮೂರ್ತಿಯನ್ನು ಉತ್ತರ ದಿಕ್ಕಿಗೆ ಇಡಬೇಕು ಕೈಲಾಸ ಪರ್ವತ ಉತ್ತರ ದಿಕ್ಕಿಗೆ ಇರುವ ಕಾರಣ ಮನೆಯಲ್ಲಿ ಈಶ್ವರನ ಮೂರ್ತಿಯನ್ನು

ಉತ್ತರ ದಿಕ್ಕಿಗೆ ಇಡಬೇಕು ಎಂದು ಹೇಳುತ್ತಾರೆ ಇನ್ನು ಖುಷಿಯಲ್ಲಿರುವ ಸಂತೋಷದಲ್ಲಿರುವ ಈಶ್ವರನ ಫೋಟೋ ಅಥವಾ ಮೂರ್ತಿಯನ್ನು ಮನೆಯಲ್ಲಿಟ್ಟುಕೊಳ್ಳಬೇಕು ಮುಖ್ಯವಾಗಿ ನಂದಿ ಮೇಲೆ ಕುಳಿತಿರುವ ಈಶ್ವರನ ಮೂರ್ತಿ ಒಳ್ಳೆಯದು ನಿಂತಿರುವ ಶಿವನ ಮೂರ್ತಿಯನ್ನು ಆದಷ್ಟು ತೆಗೆದುಕೊಳ್ಳಬೇಡಿ ಕುಟುಂಬ ಸಮೇತವಾಗಿರುವ ಶಿವನ ಮೂರ್ತಿಯನ್ನು ಕೂಡ ತೆಗೆದುಕೊಳ್ಳಬಹುದು ಹಾಗೂ ಅದು ಸಾಕಷ್ಟು ಒಳ್ಳೆಯದು

ಯಾಕೆಂದರೆ ಕುಟುಂಬದ ಪರಿವಾರದೊಂದಿಗೆ ಪರಮೇಶ್ವರನು ಆ ಚಿತ್ರಪಟದಲ್ಲಿ ನೆಲೆಸಿರುತ್ತಾನೆ ಅದು ಕೂಡ ಪರಮಾನಂದ ಬರಿತನಾಗಿ ಹೀಗಾಗಿ ಅಂತಹ ಚಿತ್ರಪಟಗಳನ್ನು ನಾವು ಪ್ರತಿನಿತ್ಯ ನೋಡುವುದರಿಂದ ಮನೆಯಲ್ಲಿ ಸಕಾರಾತ್ಮಕ ಚಿಂತನೆಗಳು ಬೆಳೆಯುತ್ತಾ ಹೋಗುತ್ತವೆ ಆದ್ದರಿಂದ ಇಂತಹ ಚಿತ್ರಪಟಗಳನ್ನು ಮನೆಯಲ್ಲಿಟ್ಟುಕೊಂಡರೆ ಉತ್ತಮ ಎಂದು ಹೇಳುವುದುಂಟು.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.