ಮೇಷ ರಾಶಿ ಮೇ ತಿಂಗಳ ರಾಶಿ ಭವಿಷ್ಯ

ನಮಸ್ಕಾರ ನಿಮ್ಮ ರಾಶಿ ಅನುಗುಣವಾಗಿ ಮೇ ತಿಂಗಳ ಭವಿಷ್ಯವನ್ನು ತಿಳಿಯೋಣ ಬನ್ನಿ. ನೀವೇನು ಲೈಕ್ ಮಾಡದಿದ್ದರೆ ಈಗಲೇ ಲೈಕ್ ಮಾಡಿ ಮತ್ತು ಶೇರ್ ಮಾಡಿ. ಪೂರ್ತಿ ಮಾಹಿತಿ ನೋಡಿ ನಿಮ್ಮ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಸಿಗುತ್ತೆ. ನಿಮ್ಮ ರಾಶಿ ಫಲ ಗಳನ್ನು 5 ಘಟ್ಟಗಳಲ್ಲಿ ವಿಶ್ಲೇಷಿಸುತ್ತವೆ. ಹಣಕಾಸು ವೃತ್ತಿಜೀವನ ಆರೋಗ್ಯ ಶಿಕ್ಷಣ ಕುಟುಂಬ ಮತ್ತು ಸಂಬಂಧ. ಮೇಷ ರಾಶಿ ರಾಶಿ ಚಕ್ರದ ಮೊದಲ ಜ್ಯೋತಿಷ್ಯ ಚಿನ್ಹೆ. ಇದು ಅಶ್ವಿನ ಕ್ಷತ್ರದ 4 ಚರಣ ಭರಣಿ ನಕ್ಷತ್ರದ 4 ಚರಣ ಕೃತಿಕಾ ನಕ್ಷತ್ರದ ಒಂದನೇ ಚರಣದಲ್ಲಿ ಜನಿಸಿದವರು ಮೇಷ ರಾಶಿಯ ಚಿಹ್ನೆಯ ಅಡಿಯಲ್ಲಿ ಬರುತ್ತಾರೆ. ಈ ಚಿನ್ನೆಯ ಅಧಿಪತಿ ಮಂಗಳ. ಕುಟುಂಬ ಮತ್ತು ಸಂಬಂಧ ಈ ತಿಂಗಳು ಕುಟುಂಬ ಸದಸ್ಯರಿಂದ ಉತ್ತಮ ಬೆಂಬಲವನ್ನು ಪಡೆಯುತ್ತೀರಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ನೀವು ಈ ತಿಂಗಳ ಕುಟುಂಬ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು. ಮದುವೆಗಾಗಿ ಕಾಯುತ್ತಿರುವವರು ಸಕಾರಾತ್ಮಕ ಫಲಿತಾಂಶಗಳನ್ನು ನೋಡುತ್ತಾರೆ. ತುಂಬಾ ದಿನಗಳಿಂದ ಮಗುವಿನ ನಿರೀಕ್ಷೆಯಲ್ಲಿ ಇರುವವರು ಈ ತಿಂಗಳಲ್ಲಿ ಶುಭ ಸುದ್ದಿಯನ್ನು ಕೇಳಬಹುದು. ಗ್ರಹಗಳ ಸಕರಾತ್ಮಕ ಬದಲಾವಣೆಗಳಿಂದ ಈ ತಿಂಗಳು ಕುಟುಂಬದಲ್ಲಿ ಯಾವುದೇ ದೊಡ್ಡ ಸಮಸ್ಯೆಗಳು ಉದ್ಭವಿಸುವುದಿಲ್ಲ.

ಮೂರನೇ ವಾರದಿಂದ ಸಂಗಾತಿಯೊಂದಿಗೆ ಸ್ವಲ್ಪ ಮನಸ್ತಾಪವ ಇದ್ದರೂ ದಿನಕಳೆದಂತೆ ಎಲ್ಲವೂ ಸರಿಹೋಗುತ್ತದೆ. ಈ ತಿಂಗಳು ಕುಟುಂಬ ಸಮೇತ ಕುಲದೇವರ ದೇವಸ್ಥಾನಕ್ಕೆ ಭೇಟಿ ನೀಡಬಹುದು. ಅಥವಾ ಧಾರ್ಮಿಕ ಸ್ಥಳಗಳಿಗೆ ದೇವರಪೂಜೆ ಕಾರ್ಯಕ್ರಮಗಳಿಗೆ ಭಾಗಿಯಾಗಬಹುದು. ಆರೋಗ್ಯ ತಿಂಗಳು ನಿಮ್ಮ ಮಗುವಿನ ಆರೋಗ್ಯ ವನ್ನು ನೀವು ಚೆನ್ನಾಗಿ ನೋಡಿಕೊಳ್ಳಬೇಕು. ಏಕೆಂದರೆ ನಿಮ್ಮ ಮಗುವಿಗೆ ಕೆಲವು ಆರೋಗ್ಯ ಸಮಸ್ಯೆಗಳು ಇರುತ್ತದೆ. ಇದು ಎರಡನೇ ಆರೋಗ್ಯ ದೃಷ್ಟಿಯಿಂದ ಈ ತಿಂಗಳು ಸಾಮಾನ್ಯವಾಗಿ ಇರಲಿದೆ.

ನೀವು ಶ್ವಾಸಕೋಶ ಚರ್ಮ ಮತ್ತು ಹೊಟ್ಟೆಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರಬಹುದು. ಎಲ್ಲಾ ಆರೋಗ್ಯ ಸಮಸ್ಯೆಗಳು ಸರಿಯಿಲ್ಲದ ಆರೋಗ್ಯ ಕ್ರಮದಿಂದ ಬರಬಹುದು. ಆದರೆ ಅಂತಿಮ ವಾರದಲ್ಲಿ ನಿಮ್ಮೆಲ್ಲ ಆರೋಗ್ಯ ಸಮಸ್ಯೆಗಳು ಸರಿ ಹೋಗುತ್ತದೆ. ಇದರಿಂದ ಹೆಚ್ಚಿನ ಹಣ ಖರ್ಚು ಮಾಡುವ ಪರಿಸ್ಥಿತಿ ಎದುರಾಗುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.