ಮೇಷ ರಾಶಿ ನವೆಂಬರ್ 2022 ಸಂಪೂರ್ಣ ರಾಶಿ ಭವಿಷ್ಯ

Recent Posts

ಮೇಷ ರಾಶಿ ನವೆಂಬರ್ 2022 ಸಂಪೂರ್ಣ ರಾಶಿ ಭವಿಷ್ಯ

ಮೇಷ ರಾಶಿ ರಾಶಿ ಚಕ್ರದ ಮೊದಲ ಜ್ಯೋತಿಷ್ಯ ಚಿನ್ಹೆ ಇದು ಅಶ್ವಿನಿ ನಕ್ಷತ್ರದ ನಾಲ್ಕು ಚರಣ, ಭರಣಿ ನಕ್ಷತ್ರದ ನಾಲ್ಕು ಚರಣ, ಕೃತಿಕ ನಕ್ಷತ್ರದ ಒಂದನೇ ಚರಣದಲ್ಲಿ ಜನಿಸಿದವರು ಮೇಷ ರಾಶಿ ಅಡಿಯಲ್ಲಿ ಬರುತ್ತಾರೆ ಮೇಷ ರಾಶಿಯ ಅಧಿಪತಿ ಮಂಗಳ ನಿಮ್ಮ ರಾಶಿ ಚಕ್ರದ ಮೇಲೆ ಶುಕ್ರನ ದೃಷ್ಟಿ ನಿಮಗೆ ಲಾಭದಾಯಕವಾಗಿದೆ ಈ ಸಮಯದಲ್ಲಿ ನಿಮ್ಮ ವ್ಯವಹಾರವು ಬೆಳೆಯುತ್ತದೆ ಮತ್ತು ಹಣಕಾಸಿನ ಸಮಸ್ಯೆಗಳು ಬಗೆಹರಿಯುತ್ತದೆ ನಿಮ್ಮನ್ನು ನಿಯಂತ್ರಿಸಲು ಅತ್ಯುತ್ತಮ ಪ್ರಯತ್ನ ಮಾಡಬೇಕು ಆದಾಯದ ಜೊತೆಗೆ ಈ ತಿಂಗಳು ಅನಗತ್ಯ ಒತ್ತಡವು ಹೆಚ್ಚಾಗುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಇನ್ನೊಬ್ಬರ ಮಾತುಗಳು ನಿಮ್ಮ ಮನಸ್ಸನ್ನು ನೋಯಿಸಬಹುದು ನೀವು ತಿಳುವಳಿಕೆ ಮತ್ತು ತಾಳ್ಮೆಯಿಂದ ವರ್ತಿಸಬೇಕು ಜನರ ಮಾತುಗಳನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳಬೇಡಿ ಎರಡನೇ ವಾರದಿಂದ ನೀವು ಉದ್ಯೋಗ ಕ್ಷೇತ್ರದಲ್ಲಿ ಇದ್ದರೆ ನಿಮ್ಮ ಕಾರ್ಯ ಕ್ಷಮತೆ ಕುಸಿಯಬಹುದು ಹಿರಿಯ ಅಧಿಕಾರಿಗಳು ನಿಮ್ಮ ಕೆಲಸದಿಂದನಿಮ್ಮ ಮೇಲೆ ಆಸಕ್ತಿ ತೊರುವುದಿಲ್ಲ ಆದ್ದರಿಂದ ಎಚ್ಚರಿಕೆಯಿಂದ ಕೆಲಸ ಮಾಡಬೇಕು ಖರ್ಚು ಮಾಡುವಾಗ ಬಜೆಟ್ನ ಮೇಲೆ ನಿಗಾ ಇಡುವುದು ಒಳ್ಳೆಯದು

ತಿಂಗಳ ಆರಂಭದಲ್ಲಿ ಆರ್ಥಿಕ ಸ್ಥಿತಿ ಚೆನ್ನಾಗಿರುತ್ತದೆ ಆದರೆ ಮಧ್ಯಭಾಗದಲ್ಲಿ ದಿಢೀರ್ ಕುಸಿತ ಕಾಣಬಹುದು ನೀವು ವಿವಾಹಿತರಾಗಿದ್ದರೆ ನಿಮ್ಮ ವೈವಾಹಿಕ ಜೀವನದಲ್ಲಿ ಪ್ರೀತಿ ಉತ್ಸಾಹ ಕಾಪಾಡಿಕೊಳ್ಳಲು ಸಂಗಾತಿಗೆ ಹೆಚ್ಚಿನ ಸಮಯ ನೀಡಲು ಪ್ರಯತ್ನಿಸಿ ನೀವು ಮಂಗಳ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ ಅದು ನಿಮಗೆ ಸಂತೋಷ ನೀಡುತ್ತದೆ ತುಂಬಾ ದಿನಗಳಿಂದ ಮದುವೆಯ ನಿರೀಕ್ಷೆಯಲ್ಲಿ ಇರುವವರು ಈ ತಿಂಗಳು ಶುಭ ಸುದ್ದಿ ಕೇಳಬಹುದು ಮೂರನೇ ವಾರದಲ್ಲಿ ನೀವು ಕೆಲಸ ಮಾಡುವ ಎಲ್ಲ ಕ್ಷೇತ್ರಗಳಲ್ಲಿ ಲಾಭ ಸಿಗುತ್ತದೆ ವೈವಾಹಿಕ ಜೀವನವು ಸಾಮಾನ್ಯವಾಗಿರುತ್ತದೆ ಆದರೆ

ನಿಮ್ಮ ಮನ ಧರ್ಮವೂ ನಿಮ್ಮ ಸಂಗಾತಿಯಲ್ಲಿ ಕಿರಿಕಿರಿ ಮತ್ತು ಮನಸ್ತಾಪ ಉಂಟುಮಾಡುತ್ತದೆ ಹೂಡಿಕೆ ಮತ್ತು ಸಾಲ ನೀಡುವಲ್ಲಿ ಎಚ್ಚರಿಕೆ ವಹಿಸುವುದು ಉತ್ತಮ ಇದೇ ಸಮಯದಲ್ಲಿ ನಿರುದ್ಯೋಗಿಗಳು ಸವಾಲುಗಳನ್ನು ಎದುರಿಸಬಹುದು ಈ ರಾಶಿಯವರು ಕೆಲವು ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗಿರುತ್ತದೆ ಚಿಕ್ಕ ಮಕ್ಕಳ ಅಧ್ಯಯನ ಮತ್ತು ಆರೋಗ್ಯದ ಕಡೆ ಎಚ್ಚರಿಕೆ ವಹಿಸಬೇಕು ನಿಮ್ಮ ವೈಯಕ್ತಿಕ ಖರ್ಚುಗಳನ್ನು ಕಡಿಮೆ ಮಾಡಲು ಪ್ರಯತ್ನಿಸಿ ಈ ತಿಂಗಳು ನಿಮ್ಮ ಎಲ್ಲಾ ಕಷ್ಟಗಳನ್ನು ನಿವಾರಣೆ ಮಾಡಲು ಮಹಾಶಿವನ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುವುದರಿಂದ ಮನೆಯಲ್ಲಿರುವ ಎಲ್ಲ ಕಷ್ಟಗಳು ದೂರವಾಗುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave a Reply

Your email address will not be published. Required fields are marked *