ಮಿಥುನ ರಾಶಿ ನವೆಂಬರ್ 2022 ಸಂಪೂರ್ಣ ರಾಶಿಭವಿಷ್ಯ

Recent Posts

ಮಿಥುನ ರಾಶಿ ನವೆಂಬರ್ 2022 ಸಂಪೂರ್ಣ ರಾಶಿಭವಿಷ್ಯ

ಮಿಥುನ ರಾಶಿ ರಾಶಿ ಚಕ್ರದ ಮೂರನೇ ಜ್ಯೋತಿಷ್ಯ ಚಿನ್ಹೆ ಇದು ಮೃಗಶಿರ ನಕ್ಷತ್ರದ ಮೂರು ಮತ್ತು ನಾಲ್ಕು ಪಾದ, ಹರಿದ್ರ ನಕ್ಷತ್ರದ ನಾಲ್ಕು ಪಾದ, ಪುನರ್ವಸು ನಕ್ಷತ್ರದ ಒಂದು, ಎರಡು, ಮೂರು ಪಾದದ ಅಡಿಯಲ್ಲಿ ಜನಿಸಿದವರು ಮಿಥುನ ರಾಶಿಗೆ ಬರುತ್ತಾರೆ ಮಿಥುನ ರಾಶಿಯ ಅಧಿಪತಿ ಬುಧ ನಿಮ್ಮ ಸಂಗತಿಯೊಂದಿಗೆ ಶುಭ ಸಮಾರಂಭಗಳಿಗೆ ಹೋಗಬಹುದು ಮತ್ತು ನಿಮ್ಮಿಬ್ಬರ ನಡುವೆ ಒಳ್ಳೆಯ ಹೊಂದಾಣಿಕೆ ಬೆಳೆಯುತ್ತದೆ ವಧು-ವರರ ಅನ್ವೇಷಣೆಗೆ ಇದು ಸಕಾಲವಾಗಿದೆ ನಿಮ್ಮ ಸಂಗತಿಗೆ ಸುಳ್ಳು ಭರವಸೆಗಳನ್ನು ನೀಡಬೇಡಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ನಿಮ್ಮ ಪ್ರೀತಿಯ ಜೀವನದಲ್ಲಿ ಅಹಂಕಾರವನ್ನು ತರಬೇಡಿ ನಿಮ್ಮ ಕುಟುಂಬ ಸದಸ್ಯರೊಂದಿಗೆ ಸಮಸ್ಯೆಗಳನ್ನು ಪರಿಹರಿಸಲು ಇದು ಉತ್ತಮ ಸಮಯ ನಿಮ್ಮ ಮಕ್ಕಳು ಎಲ್ಲರಿಗೂ ಸಂತೋಷದ ಮೂಲವಾಗುತ್ತಾರೆ ಒಡಹುಟ್ಟಿದವರು ಆಸ್ತಿಯ ವಿಚಾರವಾಗಿ ನಿಮ್ಮ ಬಳಿ ಸಲಹೆಗಳನ್ನು ಕೇಳಬಹುದು ತಂದೆ ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಒಳ್ಳೆಯ ಸುದ್ದಿ ಓದಿನ ವಿಚಾರವಾಗಿ ಹೆಚ್ಚಿನ ಆಸಕ್ತಿಯನ್ನು ಪಡೆಯುತ್ತಾರೆ ವಿದ್ಯಾಭ್ಯಾಸದ ಸಲುವಾಗಿ ದೂರದ ಊರಿನಲ್ಲಿ ವಾಸಿಸುವ ಪರಿಸ್ಥಿತಿಗಳು ಎದುರಾಗುತ್ತದೆ

ಇಡೀ ತಿಂಗಳು ಶಿಕ್ಷಣದಲ್ಲಿ ಸಕಾರಾತ್ಮಕ ಬೆಳವಣಿಗೆಯನ್ನು ಕಾಣುವಿರಿ ಆರೋಗ್ಯದಲ್ಲಿ ಗ್ಯಾಸ್ಟ್ರಿಕ್ ಸಮಸ್ಯೆಗಳು ಕಂಡುಬರುತ್ತವೆ ಇನ್ನಿತರ ಯಾವುದೇ ದೊಡ್ಡ ಆರೋಗ್ಯ ಸಮಸ್ಯೆಗಳು ಇರುವುದಿಲ್ಲ ಮತ್ತು ಕೆಲಸದ ಒತ್ತಡದಿಂದಾಗಿ ಬೆನ್ನು ನೋವು ಹೆಚ್ಚಾಗಬಹುದು ವಯೋವೃದ್ದರಲ್ಲಿ ರಕ್ತದೊತ್ತಡ ಮತ್ತು ಬೆನ್ನು ನೋವು ಸಮಸ್ಯೆ ಹೆಚ್ಚಾಗಬಹುದು ವೃತ್ತಿಜೀವನದ ಸಲುವಾಗಿ ಕೆಲವು ಅಡೆತಡೆಗಳನ್ನು ಎದುರಿಸಬಹುದು ಆದರೆ ನೀವು ಆರ್ಥಿಕವಾಗಿ ಮತ್ತು ಕುಟುಂಬದಿಂದ

ಉತ್ತಮ ಸಮಯವನ್ನು ಹೊಂದುವಿರಿ ನಿಮ್ಮ ಕೆಲಸದಲ್ಲಿ ಕೆಲವು ಬದಲಾವಣೆಗಳು ಮತ್ತು ಹೆಚ್ಚಳಗಳು ಕಂಡುಬರುತ್ತದೆ ವಿಶೇಷವಾಗಿ ಮೊದಲ ಎರಡು ವಾರಗಳಲ್ಲಿ ನಿಮ್ಮ ಮೇಲಾಧಿಕಾರಿಗಳೊಂದಿಗೆ ಹೆಚ್ಚು ಮಾತನಾಡದೇ ಇರುವುದು ವಾದ ಮಾಡದೇ ಇರುವುದು ಉತ್ತಮ ಹೆಚ್ಚುವರಿ ಜವಾಬ್ದಾರಿಗಳನ್ನು ತೆಗೆದುಕೊಳ್ಳುವುದು ಸೂಕ್ತವಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಒಳ್ಳೆಯದು ಮೂರನೇ ವಾರದಿಂದ ಕೆಲಸದ ನಿರೀಕ್ಷೆಯಲ್ಲಿ ಇರುವವರಿಗೆ ಉತ್ತಮ ಫಲಿತಾಂಶ ಸಿಗುತ್ತದೆ

ಈ ತಿಂಗಳು ನಿಮಗೆ ಆರ್ಥಿಕವಾಗಿ ಸರಿಯಾದ ಸಮಯ ಇರಲಿದೆ ಆದಾಯದ ಹರಿವು ಅನಿರೀಕ್ಷಿತ ಲಾಭಗಳನ್ನು ಸಹ ಸೂಚಿಸುತ್ತಿದೆ ಹೂಡಿಕೆಗಳಿಂದ ಹಣ ಬರುವ ಸಾಧ್ಯತೆ ಇದೆ ಕೈಗೊಂಡ ಪ್ರತಿಯೊಂದು ಕಾರ್ಯದಲ್ಲು ವಿಳಂಬವಾದರೂ ಆದಾಯವಿರುತ್ತದೆ ಯಾರ ಜೊತೆಯೂ ಸೇರಿ ಹಣ ಹೂಡಿಕೆ ಮಾಡಿ ವ್ಯವಹಾರ ನಡೆಸುವುದು ಉತ್ತಮವಲ್ಲ ಈ ತಿಂಗಳ ಕೊನೆಯ ವಾರದಲ್ಲಿ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹೆಚ್ಚಿನ ಹಣ ಖರ್ಚು ಮಾಡಬೇಕಾಗುತ್ತದೆ ಪ್ರತಿ ಗುರುವಾರದಂದು ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ ಮತ್ತು ಸಿಹಿ ಹಂಚಿ ಬಡವರಿಗೆ ಊಟದ ವ್ಯವಸ್ಥೆ ಮಾಡಿ ನಿಮ್ಮೆಲ್ಲ ಸಮಸ್ಯೆಗಳು ಪರಿಹಾರವಾಗುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave a Reply

Your email address will not be published. Required fields are marked *