ಮೊಳಕೆ ಕಾಳು ತಿಂದರೆ ಈ ರೋಗಗಳಿಂದ ದೂರ ಇರಬಹುದು

ಮೊಳಕೆ ಕಾಳು ತಿಂದರೆ ಈ ರೋಗಗಳಿಂದ ದೂರ ಇರಬಹುದು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಸರ್ವರಿಗೂ ನಮಸ್ಕಾರ ಸ್ನೇಹಿತರೇ , ಮೊಳಕೆ ಬಂದಿರುವ ಕಾಳುಗಳು ಆರೋಗ್ಯಕ್ಕೆ ಬಹಳಷ್ಟು ಒಳ್ಳೆಯದು ಅದರಿಂದ ನಾವು ಬಹಳಷ್ಟು ಜನ ಪ್ರತಿನಿತ್ಯ ಕೆಲವು ಕಾಳುಗಳನ್ನು ಮೊಳಕೆ ಬರಿಸಿ ಪ್ರತಿನಿತ್ಯ ಸೇವಿಸುತ್ತೇವೆ ಹೌದು ಹಸಿಯಾಗಿ ಕೂಡ ತಿನ್ನಬಹುದು ಬೇಯಿಸಿ ಕೂಡ ತಿನ್ನಬಹುದು ಆದರೆ ಮೊಳಕೆ ಹೊಂದಿರುವ ಕಾಳುಗಳು ಅಪಾರ ಪೋಷಕಾಂಶಗಳನ್ನು ಒಳಗೊಂಡಿರುತ್ತವೆ ಸುಲಭವಾಗಿ ಜೀರ್ಣವಾಗುವ ಶಕ್ತಿಯನ್ನು ಒಳಗೊಂಡಿರುವಂತಹ ಇವು ದೇಹಕ್ಕೆ ಅಗತ್ಯವಾದಂತಹ ಪೋಷಣೆ ನೀಡುತ್ತವೆ ಮೊಳಕೆ ಕಾಳುಗಳಿಂದ ಉತ್ತಮ ವಿಟಮಿನ್ ಗಳು ಸಿಗುತ್ತವೆ

ವಿಟಮಿನ್ ಕೆ ಸಿ ಮತ್ತು ಬಿ ದೇಹದ ಜೀರ್ಣತೆಯಲ್ಲಿ ಅಥವಾ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿ ಶಕ್ತಿಯನ್ನು ಬಿಡುಗಡೆ ಮಾಡುತ್ತದೆ ಹೆಸರು ಕಾಳು ಕಡಲೆ ಕಾಳು ಮುಂತಾದ ಕಾಳುಗಳನ್ನು ಮೊಳಕೆ ಕಟ್ಟಿ ಸೇವನೆ ಮಾಡಬಹುದು ಇನ್ನು ಬಾದಾಮಿ ಅಂತಹ ಬೀಜಗಳು ಮೊಳಕೆ ಒಡೆದ ಯಥೇಚ್ಛವಾದ ಪೋಷಕಾಂಶಗಳನ್ನು ನಾವು ಅವುಗಳಿಂದ ಪಡೆದುಕೊಳ್ಳುತ್ತೇವೆ ಈ ಮೊಳಕೆಗಳು ಬಾದಾಮಿಯಲ್ಲಿ ಲಿಯಾಪ್ಸ್ ಅಂಶವನ್ನು ಉಂಟು ಮಾಡಿ ದೇಹದಲ್ಲಿರುವ

ಕೊಬ್ಬನ್ನು ಕರಗಿಸುವಂತಹ ಪಿಷ್ಠಗಳನ್ನು ಉತ್ಪತ್ತಿ ಮಾಡುತ್ತದೆ ಆಲ್ಫಾ ಫಲ್ಫ ಮೂಲಂಗಿ ಕೋಸು ಗಡ್ಡೆ ಫ್ಲೋವರ್ ಮತ್ತು ಸೋಯಾಬಿನ್ ಮುಂತಾದವುಗಳಲ್ಲಿ ನಮ್ಮನ್ನು ಸರ್ವ ವಿಧಗಳಾದ ಕಾಯಿಲೆಗಳಿಂದ ಕಾಪಾಡುವಂತಹ ಪೋಷಕಾಂಶಗಳು ಸಮೃದ್ಧವಾಗಿವೆ ಮೊಳಕೆಗಳಲ್ಲಿ ಯಥೇಚ್ಛವಾದ ಆಂಟಿ ಆಕ್ಸಿಡೆಂಟ್ ಅಂಶಗಳು ಇರುತ್ತವೆ ಇವು ನಮಗೆ ವಯಸ್ಸಾದಂತೆ ಕಾಣುವುದನ್ನು ತಡೆಯುತ್ತದೆ ಅಧಿಕ ರಕ್ತದೊತ್ತಡ ತೊಂದರೆ ಇರುವವರು ಕೂಡ

ತಮ್ಮ ಆಹಾರ ಕ್ರಮದಲ್ಲಿ ಮೊಳಕೆ ಕಾಳುಗಳನ್ನು ಅಳವಡಿಸಿಕೊಳ್ಳಬಹುದು ಬೆಳೆಯುವ ಮಕ್ಕಳು ಹಾಗೂ ಅದೇ ಹರಿಯದ ಜನರು ಆರೋಗ್ಯಕ್ಕೆ ಮೊಳಕೆ ಕಾಳುಗಳು ಬಹಳ ಪ್ರಯೋಜನಕಾರಿ ಅಳತೆಯಲ್ಲಿ ವಿಟಮಿನ್ ಗಳು ಬೇಗ ಹಾಳಾಗುವುದರಿಂದ ತಾಜಾ ಇರುವಾಗಲೇ ಸೇವಿಸುವುದು ಉತ್ತಮ ಹಾಗು ಮೊಳಕೆಯನ್ನು ತಯಾರಿಸಲು ನೀರು ಶುದ್ಧವಾಗಿರಬೇಕು ಇಲ್ಲದಿದ್ದರೆ ಕೆಟ್ಟ ಬ್ಯಾಕ್ಟೀರಿಯಾ ಗಳು ದೇಹಕ್ಕೆ ಸೇರಿ ಅನಾರೋಗ್ಯ ಉಂಟುಮಾಡುತ್ತವೆ

ಮೊಳಕೆ ಕಾಳುಗಳನ್ನ ಸಲಾಡ್ ರೂಪದಲ್ಲಿ ಕೂಡ ಉಪಯೋಗಿಸಬಹುದು ಯಾವ ಆಹಾರ ರೂಪದಲ್ಲಿ ಕೂಡ ಇದನ್ನು ಉಪಯೋಗಿಸಬಹುದು ಇದರ ಪೋಷಕಾಂಶ ಬರಿತಾ ಆಹಾರಗಳಿಗಿಂತ ಮೊಳಕೆಗಳು ಸುಲಭವಾಗಿ ಕೈಗೆಟಕುವ ದರದಲ್ಲಿ ನಮಗೆ ದೊರೆಯುತ್ತದೆ ಜೊತೆಗೆ ಇವು ಸರ್ವ ವೃದ್ಧ ಆಹಾರಗಳು ಇವಾಗಲು ಮಾರುಕಟ್ಟೆಯಲ್ಲಿ ಸಿಗುವಂತಹದು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.