ಮೊಣಕೈ ಮತ್ತು ಮೊಣಕಾಲು ಕಪ್ಪಾಗಿದ್ದರೆ ಇಲ್ಲಿದೆ ಪರಿಹಾರ

ಮೊಣಕೈ ಮತ್ತು ಮೊಣಕಾಲು ಕಪ್ಪಾಗಿದ್ದರೆ ಇಲ್ಲಿದೆ ಪರಿಹಾರ

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ಮೊಣಕೈ ಮತ್ತು ಮೊಣಕಾಲು ಕಪ್ಪಾಗುತ್ತಿದ್ದರೆ ಇಲ್ಲಿದೆ ಪರಿಹಾರ,

ನಿಂಬೆಹಣ್ಣು :- ಚರ್ಮಕ್ಕೆ ಕಾಂತಿ ಹಾಗೂ ಮೃದುತ್ವವನ್ನು ನೀಡುವ ಗುಣಗಳು ನಿಂಬೆಯಲ್ಲಿದೆ ಸ್ವಲ್ಪ ನಿಂಬೆ ರಸವನ್ನು ಕಪ್ಪಾದ ಜಾಗಕ್ಕೆ ಹಚ್ಚಬೇಕು 15-20 ನಿಮಿಷಗಳ ನಂತರ ನೀರಿನಿಂದ ತೊಳೆಯಬೇಕು ಹೀಗೆ ಮಾಡುವುದರಿಂದ ಚರ್ಮಕ್ಕೆ ಸಹಜವಾದ ಹೊಳಪು ಬರುತ್ತದೆ.

ಅಲೋವೆರಾ ಜೆಲ್ :- ಬಿಸಿಲಿನಿಂದಾಗಿ ಕಪ್ಪಾದ ಚರ್ಮವನ್ನು ಸಹಜ ಬಣ್ಣಕ್ಕೆ ತರಲು ಬಹಳ ಉಪಯುಕ್ತ, ಸ್ವಲ್ಪ ಅಲೋವೆರಾ ಜೆಲ್ ಅನ್ನು ಕಪ್ಪಾಗಿರುವ ಭಾಗಕ್ಕೆ ಹಚ್ಚಿ 20 ನಿಮಿಷಗಳ ಕಾಲ ಇರಲು ಬಿಡಿ, ನಂತರ ನೀರಿನಿಂದ ತೊಳೆಯಬೇಕು ನಿಯಮಿತವಾಗಿ ಹೀಗೆ ಮಾಡುತ್ತಿದ್ದರೆ ಒಳ್ಳೆಯ ಫಲಿತಾಂಶ ಕಾಣುತ್ತದೆ.

ಸೌತೆಕಾಯಿ, ನಿಂಬೆರಸ, ಅರಿಶಿನ ಈ ಮೂರನ್ನು ಮಿಕ್ಸಿಯಲ್ಲಿ ನುಣ್ಣಗೆ ರುಬ್ಬಿಕೊಂಡು ಕಪ್ಪದ ಜಾಗದಲ್ಲಿ ಹೆಚ್ಚಿದರೆ ಒಳ್ಳೆಯ ಫಲಿತಾಂಶವನ್ನು ನೀಡುತ್ತದೆ,

ಆಲೂಗಡ್ಡೆ :- ಆಲೂಗೆಡ್ಡೆ ತುಂಡುಗಳಿಗೆ ಸ್ವಲ್ಪ ನೀರು ಹಾಕಿ ಮಿಕ್ಸಿಯಲ್ಲಿ ರುಬ್ಬಿಕೊಳ್ಳಬೇಕು, ಶರೀರದ ಕಪ್ಪಾದ ಭಾಗದ ಮೇಲೆ ಈ ಪೇಸ್ಟ್ ಅನ್ನು ಹಚ್ಚಿ ಸ್ವಲ್ಪ ಸಮಯದ ನಂತರ ತೊಳೆಯಬೇಕು ಮೃತ ಕಣಗಳನ್ನು ಹೋಗಲಾಡಿಸುತ್ತದೆ.

ಬೇಕಿಂಗ್ ಸೋಡಾ :- ಒಂದು ಭಾಗ ನೀರು ಮೂರು ಮೂರು ಭಾಗ ಬೇಕಿಂಗ್ ಸೋಡಾ ಎರಡನ್ನು ಮೆತ್ತಗೆ ಪೇಸ್ಟ್ ಮಾಡಿಕೊಳ್ಳಬೇಕು ಇದನ್ನು ಕಪ್ಪಾದ ಭಾಗದ ಮೇಲೆ ದಿನಕ್ಕೆ ಎರಡು ಸಲ ಹಚ್ಚಬೇಕು.

ಹಾಲು :- ಹಾಲು ಹಾಗೂ ಹಾಲಿನ ಉತ್ಪನ್ನಗಳಲ್ಲಿ ಚರ್ಮವನ್ನು ಸಂರಕ್ಷಿಸುವ ಗುಣಗಳಿವೆ ಸ್ವಲ್ಪ ಹಾಲು ಹಾಗೂ ಮೊಸರನ್ನು ಸೇರಿಸಿ ಚರ್ಮದ ಮೇಲೆ ಹಚ್ಚುತ್ತಾ ಬಂದಲ್ಲಿ ಒಣ ಚರ್ಮ ಮೃದುವಾಗುತ್ತದೆ.

ಬಾದಾಮಿ ಎಣ್ಣೆ :- ಚರ್ಮವನ್ನು ಪೋಷಿಸುವ ಗುಣಗಳು ಬಾದಾಮಿ ಎಣ್ಣೆಯಲ್ಲಿದೆ, ಸ್ವಲ್ಪ ಎಣ್ಣೆಯನ್ನು ಚರ್ಮಕ್ಕೆ ಹಚ್ಚಿದಲ್ಲಿ ಮೃದುವಾಗಿ ಕಾಂತಿಯುತವಾಗುತ್ತದೆ ಇನ್ನೂ ಹೆಚ್ಚಿನ ಮಾಹಿತಿಗೆ ವೀಡಿಯೋ ಪೂರ್ತಿ ನೋಡಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.