ಮುಖದ ಮೇಲಿನ ಬಿಳಿ ತೊನ್ನು ನಿವಾರಣೆ ಹೇಗೆ

ಮುಖದ ಮೇಲಿನ ಬಿಳಿ ತೊನ್ನು ನಿವಾರಣೆ ಹೇಗೆ

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ಮುಖದ ಮೇಲೆ ಕಾಣಿಸಿಕೊಳ್ಳುವ ಬಿಳಿಚಿಬ್ಬು ಮುಖದ ಅಂದವನ್ನೇ ಕೆಡಿಸುತ್ತದೆ ಅದಕ್ಕೆ ಸುಲಭವಾದ ಪರಿಹಾರವನ್ನು ನಾವು ಈ ದಿನ ತಿಳಿದುಕೊಳ್ಳೋಣ ಬನ್ನಿ,

ಸ್ನೇಹಿತರೆ ಮುಖದ ಮೇಲಿನ ಬಿಳಿ ಚಿಬ್ಬನ್ನು ತೊಲಗಿಸಲು ತುಳಸಿ ಎಲೆ, ಉಪ್ಪು ಮತ್ತು ಅರಿಶಿಣ ಇದನ್ನು ಬಳಸಿಕೊಂಡು ನಾವು ಈ ದಿನ ಮುಖದ ಮೇಲಿರುವ ಬಿಳಿಚಿಬ್ಬು ನಿವಾರಿಸಿಕೊಳ್ಳುವುದು ಹೇಗೆ ಎಂಬುದನ್ನು ತಿಳಿದುಕೊಳ್ಳೋಣ.

ಮೊದಲಿಗೆ ಒಂದು ಬಟ್ಟಲಿನಲ್ಲಿ ತುಳಸಿ ಎಲೆಯಿಂದ ಜಜ್ಜಿ ತೆಗೆದ ರಸವನ್ನು ಸುಮಾರು ಅರ್ಧ ಸ್ಪೂನ್ ನಷ್ಟು ತೆಗೆದುಕೊಳ್ಳಬೇಕು ಇದಕ್ಕೆ ಸ್ವಲ್ಪ ಪ್ರಮಾಣದಲ್ಲಿ ಉಪ್ಪು ಹಾಗೂ ಒಂದು ಚಿಟಿಕೆಯಷ್ಟು ಅರಿಶಿಣವನ್ನು ಹಾಕಿಕೊಂಡು ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಬೇಕು ಹೀಗೆ ಬೆರೆಸಿಕೊಂಡ ಮಿಶ್ರಣವನ್ನು ದಿನಕ್ಕೆರಡು ಬಾರಿ ಮುಖದ ಮೇಲೆ ಅಥವಾ ಬಿಳಿಚಿಬ್ಬು ಇರುವ ಜಾಗದಲ್ಲಿ ಹಚ್ಚಿಕೊಳ್ಳಬೇಕು ನಂತರ ಅದನ್ನು ನಿಧಾನವಾಗಿ ಮಸಾಜ್ ಮಾಡಬೇಕು ದಿನಕ್ಕೆರಡು ಬಾರಿ ಈ ರೀತಿ ಮಾಡುವುದರಿಂದ ಬಿಳಿ ಚಿಬ್ಬು ಕ್ರಮೇಣ ನಿವಾರಣೆಯಾಗುತ್ತದೆ ಸ್ನೇಹಿತರೆ ನೀವು ತುಳಸಿ ದಳದ ರಸದ ಬದಲಾಗಿ ಕೆಂಪು ಹರಿವೆ ಗಿಡದ ಎಲೆಯನ್ನು ಕೂಡ ಬಳಸಬಹುದು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.