ಮೂಲಂಗಿ ತಿನ್ನುವ ಮುನ್ನ ಈ ಮಾಹಿತಿ ತಿಳಿದುಕೊಳ್ಳಿ

ಮೂಲಂಗಿ ತಿನ್ನುವ ಮುನ್ನ ಈ ಮಾಹಿತಿ ತಿಳಿದುಕೊಳ್ಳಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ಮೂಲಂಗಿ ಹೆಸರನ್ನು ಕೇಳಿದರೆ ಕೆಲವರು ದೂರ ಓಡುತ್ತಾರೆ ಆದರೆ ಮೂಲಂಗಿ ಆರೋಗ್ಯಕ್ಕೆ ಒಳ್ಳೆಯದು ಸಾಂಬಾರ್ ಪಲ್ಯ ಮುಂತಾದ ಖಾದ್ಯಗಳಿಗೆ ಮೂಲಂಗಿಯನ್ನು ಬಳಸುತ್ತಾರೆ ಬೇಸಿಗೆಯಲ್ಲಿ ಬೆಳೆಯುವ ವಿವಿಧ ರೀತಿಯ ಮೂಲಂಗಿಗಳು ಇವೆ ಕೆಲವು ಚಳಿಗಾಲದಲ್ಲಿಯೂ ಸಹ ಬೆಳೆಯುತ್ತದೆ ಇವು ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ ಮೂಲಂಗಿ ವಾಸ್ತವವಾಗಿ ನಮ್ಮ ಯಕೃತ್ ಮತ್ತು ಹೊಟ್ಟೆಯನ್ನು ಶುದ್ದಿಕರಿಸಲು ಸಹಾಯ ಮಾಡುತ್ತದೆ

ಕಪ್ಪು ಮೂಲಂಗಿ ಮತ್ತು ಅದರ ಎಲೆಗಳನ್ನು ಕಾಮಾಲೆಗೆ ಚಿಕಿತ್ಸೆಗಾಗಿ ಬಳಸುತ್ತಾರೆ ಇದು ಹೆಚ್ಚಾಗಿರುವ ಬಿಳಿ ರುಬಿನ್ ಅನ್ನು ತೆಗೆದುಹಾಕುತ್ತದೆ ಮೂಲಂಗಿ ಕೆಂಪು ರಕ್ತ ಕಣಗಳಿಗೆ ಉಂಟಾಗುವ ಹಾನಿಯನ್ನು ತಡೆಯುತ್ತದೆ ಮತ್ತು ರಕ್ತಕ್ಕೆ ಆಮ್ಲಜನಕವನ್ನು ಒದಗಿಸುತ್ತದೆ ಸಲಾಡಿನಲ್ಲಿ ಸೇರಿಸಿ ಸೇವಿಸಿದರೆ ಮೂಲಂಗಿಯು ನಿಮ್ಮ ದೇಹಕ್ಕೆ ಅಗತ್ಯವಿರುವ ಫೈಬರನ್ನು ಒದಗಿಸುತ್ತದೆ ನಿಮ್ಮ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಇದು ಪಿತ್ತರಸದ ಉತ್ಪಾದನೆಯನ್ನು ನಿಯಂತ್ರಿಸುತ್ತದೆ ಯಕೃತ್

ಮತ್ತು ಮೂತ್ರಕೋಶವನ್ನು ರಕ್ಷಿಸುತ್ತದೆ ಹೃದಯವನ್ನು ಸರಿಯಾಗಿ ಕಾರ್ಯನಿರ್ವಹಿಸುವಂತೆ ಮಾಡುತ್ತದೆ ರಕ್ತನಾಳಗಳ ಕಾಯಿಲೆಯನ್ನು ತಡೆಗಟ್ಟುತ್ತದೆ ಮೂಲಂಗಿಯ ವಿಟಮಿನ್ ಸಿ ಫೋಲಿಕ್ ಆಮ್ಲ ಮುಂತಾದವುಗಳನ್ನು ಹೊಂದಿದೆ ಇದು ನಿಮ್ಮ ದೇಹಕ್ಕೆ ಪೊಟ್ಯಾಶಿಯಂ ಅನ್ನು ಒದಗಿಸುತ್ತದೆ ನಿಮ್ಮ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರೆ ಮೂಲಂಗಿ ಅದಕ್ಕೆ ಪರಿಹಾರವಾಗಿದೆ

ಮೂಲಂಗಿಯಲ್ಲಿ ವಿಟಮಿನ್ ಸಿ ಇರುವುದರಿಂದ ಇದು ಶೀತ ಮತ್ತು ಕೆಮ್ಮಿನಿಂದ ರಕ್ಷಿಸುತ್ತದೆ ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ನೀವು ಇದನ್ನು ನಿಯಮಿತವಾಗಿ ಸೇವಿಸಬೇಕು ಕೆಂಪು ಮೂಲಂಗಿಯಲ್ಲಿ ವಿಟಮಿನ್ ಇ, ಎ ಮತ್ತು ಸಿ ಮುಂತಾದ ವಿಟಮಿನ್ ಗಳು ಇವೆ ಇದು ಆಂಟಿ ಆಕ್ಸಿಡೆಂಟ್, ಫೈಬರ್, ಸತು, ಪೊಟ್ಯಾಶಿಯಂ, ಪಾಸ್ಪರಸ್ ಮೆಗ್ನೀಷಿಯಂ, ಕ್ಯಾಲ್ಸಿಯಂ ಅನ್ನು ಹೊಂದಿದೆ

ಮೂಲಂಗಿಯನ್ನು ಪದೇಪದೇ ತಿನ್ನುವವರು ಕಾಮಾಲೆ ಇಂತಹ ಸಮಸ್ಯೆಗಳಿಗೆ ಒಳಗಾಗುವುದಿಲ್ಲ ಇದು ದೇಹದ ಮೇಲಿರುವ ಬಿಳಿ ಚುಕ್ಕಿಗಳನ್ನು ಸಹ ತೆಗೆದುಹಾಕುತ್ತದೆ ಆಹಾರದಲ್ಲಿ ಸಾಕಷ್ಟು ಪ್ರಮಾಣದ ಪೊಟ್ಯಾಶಿಯಮ್ ಇದ್ದರೆ ರಕ್ತ ಪರಿಚಲನೆ ಸರಾಗವಾಗಿ ಇರುತ್ತದೆ ಇದು ಆಮ್ಲಿಯತೆ, ಬೊಜ್ಜು ಮತ್ತು ಗ್ಯಾಸ್ಟ್ರಿಕ್ ಸಮಸ್ಯೆಗಳನ್ನು ತಡೆಗಟ್ಟುತ್ತದೆ ಬೇಸಿಗೆಯಲ್ಲಿ ಹೆಚ್ಚು ಮೂಲಂಗಿಯನ್ನು ಸೇವಿಸುವುದು ಉತ್ತಮ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.