ನಾಳೆಯಿಂದ ಶುರುವಾಗಲಿದೆ ಈ ರಾಶಿಯವರಿಗೆ ಅದೃಷ್ಟವೇ ಅದೃಷ್ಟ

ನಾಳೆಯಿಂದ ಶುರುವಾಗಲಿದೆ ಈ ರಾಶಿಯವರಿಗೆ ಅದೃಷ್ಟವೇ ಅದೃಷ್ಟ

ಸರ್ವರಿಗೂ ನಮಸ್ಕಾರ, ಜ್ಯೋತಿಷ್ಯಶಾಸ್ತ್ರದ ಪ್ರಕಾರ ಜನವರಿ 24ರಂದು ಧನುರಾಶಿಯಿಂದ ಶನಿ ಮಕರ ರಾಶಿಗೆ ಪ್ರವೇಶಿಸಲಿದ್ದಾನೆ ಈ ಗ್ರಹಗಳು ಸುಮಾರು ಎರಡೂವರೆ ವರ್ಷಗಳ ಕಾಲ ಇಲ್ಲಿರುತ್ತದೆ ಹೀಗಾಗಿ ರಾಶಿ ಫಲದಲ್ಲಿ ಭಾರಿ ಪ್ರಮಾಣದ ವ್ಯತ್ಯಾಸ ಆಗಲಿದೆ ಹಾಗಾದರೆ ಯಾವ ರಾಶಿಯವರಿಗೆ ಏನೆಲ್ಲ ಲಾಭಗಳು ಇವೆ ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮ್ಮ ಮುಂದೆ ಇಡುತ್ತಿದ್ದೇವೆ,
ಈ ಸಮಯದಲ್ಲಿ ಧನುರಾಶಿ ಜನರು ಕಟ್ಟಡಗಳ ನಿರ್ಮಾಣ ಇತ್ಯಾದಿ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಈ ರಾಶಿಚಕ್ರದ ಜನರು ಈ ಸಮಯದಲ್ಲಿ ತಾಯಿಯ ಆರೋಗ್ಯದ ಬಗ್ಗೆ ಹೆಚ್ಚಿನ ಗಮನವನ್ನು ಹರಿಸಬೇಕಾಗುವುದು ಈ ರಾಶಿಯ ಜನರು ಪ್ರಯೋಜನಕ್ಕಾಗಿ ಹೆಚ್ಚು ಶ್ರಮವನ್ನು ಭರಿಸಬೇಕಾಗುತ್ತದೆ ಇನ್ನು ಸಂಪತ್ತು, ಸಂಪತ್ತಿನ ಮಾರ್ಗಗಳು ಹೆಚ್ಚಾಗುತ್ತದೆ

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ
ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ
( ಕಾಲ್/ವಾಟ್ಸಪ್ ) 9538855512
ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಮಕರ ರಾಶಿಯವರು ತಮ್ಮ ಕಿರಿಯ ಸಹೋದರರೊಂದಿಗೆ ಭಿನ್ನಾಭಿಪ್ರಾಯಗಳನ್ನು ಹೊಂದಬಹುದು ಅಷ್ಟೇ ಅಲ್ಲದೆ ಈ ಸಮಯದಲ್ಲಿ ಸಂಗಾತಿಯ ಆರೋಗ್ಯ ಕೂಡ ಹದಗೆಡುವ ಸಾಧ್ಯತೆಗಳು ಇವೆ ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯಗಳು ಕೂಡ ಬರಬಹುದು ಈ ಕ್ಷೇತ್ರದಲ್ಲಿ ಹೆಚ್ಚಿನ ಕೆಲಸಗಳು ಬೇಕಾಗುತ್ತವೆ ಇನ್ನು ತುರಾತುರಿಯಲ್ಲಿ ಯಾವುದೇ ಕೆಲಸವನ್ನು ಮಾಡಲು ಹೋಗಬೇಡಿ ಆರ್ಥಿಕ ಕ್ಷೇತ್ರದಲ್ಲಿ ಅನೇಕ ಪಟ್ಟು ಪ್ರಗತಿಯನ್ನು ಪಡೆದುಕೊಳ್ಳಬಹುದು, ಸಾಕಷ್ಟು ಒಳ್ಳೆಯ ಸುದ್ದಿಗಳನ್ನು ಕೇಳಬಹುದು ಅಷ್ಟೇ ಅಲ್ಲ ನಿಮ್ಮ ಕೆಲಸವನ್ನು ಸುಲಭವಾಗಿ ಪೂರ್ಣಗೊಳಿಸುವ ಮೂಲಕ ಸಮಾಜದಲ್ಲಿ ನಿಮ್ಮ ಪ್ರತ್ಯೇಕ ಗುರುತನ್ನು ಸಾಧಿಸಲು ನಿಮಗೆ ಸಾಧ್ಯವಾಗುತ್ತದೆ.

ಇನ್ನು ಮೀನರಾಶಿಯವರ ಆರ್ಥಿಕ ಪರಿಸ್ಥಿತಿ ಹದಗೆಡುವ ಸಾಧ್ಯತೆಗಳಿವೆ, ಸ್ವಲ್ಪ ಜಾಗೃತೆ ಮತ್ತು ಅದೇ ಸಮಯದಲ್ಲಿ ಶತ್ರುಗಳು ಸಹ ಇವರನ್ನು ಹೆಚ್ಚು ಕಾಡಬಹುದು ಮತ್ತು ಅವರು ತಮ್ಮ ಉದ್ಯೋಗಗಳಲ್ಲಿ ಹೆಚ್ಚಿನ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ತಮ್ಮ ಉನ್ನತ ಅಧಿಕಾರಿಗಳೊಂದಿಗೆ ಜಗಳ ಆಡಬಹುದು ಈ ಸಮಯದಲ್ಲಿ ಕೋಪ ಹೆಚ್ಚಾಗಬಹುದು ಪಾಲುದಾರರ ಸಹಾಯದಿಂದ ನೀವು ಉತ್ತಮ ಲಾಭವನ್ನು ಪಡೆದುಕೊಳ್ಳಬಹುದು ನಿಮ್ಮ ವ್ಯವಹಾರದಲ್ಲಿ ಸ್ವಲ್ಪ ಬದಲಾವಣೆಯ ಸಾಧ್ಯತೆ ಇದೆ ನೀವು ದೀರ್ಘಕಾಲದ ಕಾಯಿಲೆಗಳನ್ನು ತೊಡೆದುಹಾಕಬಹುದು ಮತ್ತು ಈ ಸಮಯವು ನಿಮಗೆ ತುಂಬಾ ಪ್ರಯೋಜನಕಾರಿಯಾಗಲಿದೆ ನಿಮ್ಮ ಶತ್ರುಗಳ ಮೇಲೆ ನೀವು ಪ್ರಾಬಲ್ಯವನ್ನು ಸಾಧಿಸುತ್ತೀರ ಅವರಿಗೆ ಉತ್ತಮ ಪಾಠವನ್ನು ಕಲಿಸುವಲ್ಲಿ ನೀವು ಯಶಸ್ವಿಯಾಗುವಿರಿ ನಿಮ್ಮ ವ್ಯವಹಾರದಲ್ಲಿ ದೊಡ್ಡ ಬದಲಾವಣೆ ಎಂದರೆ ತಮ್ಮ ಹಣದ ಮೊತ್ತ ಹೆಚ್ಚಾಗುವುದು.

ಇನ್ನು ಕಟಕ ರಾಶಿಯವರಿಗೆ ಇಂದಿನಿಂದ ಶುಕ್ರದೆಸೆ ಆರಂಭವಾಗಲಿದ್ದು ಯಾವುದೇ ಕೆಲಸವನ್ನು ಮಾಡಿದರು ಕೂಡ ಅದರಲ್ಲಿ ಜಯ ಸಿಗುತ್ತದೆ ಯಾವುದಾದರೂ ಒಂದು ಹೊಸ ವ್ಯಾಪಾರ ಅಥವಾ ವ್ಯವಹಾರವನ್ನು ಮಾಡಲು ಆರಂಭ ಮಾಡಿದ್ದರೆ ಅದು ಯಶಸ್ಸನ್ನು ಕಾಣುತ್ತದೆ ಅಂದರೆ ಹೊಸ ವ್ಯಾಪಾರಕ್ಕೆ ಇದು ಸೂಕ್ತ ಸಮಯವಾಗಿದೆ ಸಾಧ್ಯವಾದರೆ ಈ ತಿಂಗಳಲ್ಲಿ ಒಮ್ಮೆ ಶನಿದೇವರ ದರ್ಶನವನ್ನು ಮಾಡಿಕೊಳ್ಳಿ ದೇವರ ಆಶೀರ್ವಾದವನ್ನು ಪಡೆದುಕೊಳ್ಳಿ ಸಂಸಾರದಲ್ಲಿ ಸ್ವಲ್ಪ ಜಗಳಗಳು ಇರುವ ಸಾಧ್ಯತೆಗಳಿವೆ ಆದ್ದರಿಂದ ಕೋಪವನ್ನು ಸಾಧ್ಯವಾದಷ್ಟು ನಿಯಂತ್ರಿಸಿಕೊಳ್ಳಬೇಕು ಇನ್ನು ಮಕ್ಕಳು ತಂದೆ-ತಾಯಿಯರನ್ನು ಸಂತೋಷ ಪಡಿಸುವಲ್ಲಿ ಹೆಚ್ಚಿನ ಪ್ರಗತಿಯನ್ನು ಬಾಧಿಸಿ ಸಂತೋಷವನ್ನು ನೀಡುತ್ತಾರೆ ದೂರದ ಪ್ರಯಾಣವನ್ನು ಆದಷ್ಟು ಕಡಿಮೆ ಮಾಡಿಕೊಳ್ಳಬೇಕು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಮತ್ತು ಹೆಚ್ಚಿನ ಕೆಲಸಕ್ಕಾಗಿ ವಿದೇಶಿ ಪ್ರಯಾಣದ ಯೋಗವು ಕೂಡ ಈ ಸಮಯದಲ್ಲಿ ಇದೆ ಎಂದು ಹೇಳುತ್ತಾರೆ ಜ್ಯೋತಿಷ್ಯಕಾರರು

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ
ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ
( ಕಾಲ್/ವಾಟ್ಸಪ್ ) 9538855512
ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Leave A Reply

Your email address will not be published.