Name first letter “L” Prediction, ಹೆಸರಿನ ಮೊದಲ ಅಕ್ಷರದ ಪ್ರಕಾರ ನಿಮ್ಮ ಸ್ವಭಾವ ಏನು

Name first letter “L” Prediction,
ಹೆಸರಿನ ಮೊದಲ ಅಕ್ಷರದ ಪ್ರಕಾರ ನಿಮ್ಮ ಸ್ವಭಾವ ಏನು?

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ನಿಮ್ಮ ಹೆಸರಿನ ಮೊದಲ ಇಂಗ್ಲಿಷ್ ಅಕ್ಷರ ಯಾವುದು? ಅದು ನಿಮ್ಮ ಗುಣವನ್ನು ಸೂಚಿಸುತ್ತದೆ ಎನ್ನುವುದು ನಿಮಗೆ ಗೊತ್ತಿದೆಯಾ? ಗೊತ್ತಿಲ್ಲ ಎನ್ನುವುದಾದರೆ ಈಗ ತಿಳಿಯಿರಿ.
ಅಂದಹಾಗೆ ಇದು ಇಂಗ್ಲಿಷಿನ ಅಕ್ಷರವನ್ನು ಸೂಚಿಸುವ ಅರ್ಥ ಇದರ ಹಿಂದೆ ಒಂದು ಸೈಕಾಲಜಿ ಕೂಡ ಇದೆ ಎಂದು ಹಲವರಿದ್ದಾರೆ ಅದೇ ರೀತಿ ಈ ಹೆಸರಿನ ಮೊದಲ ಅಕ್ಷರದಿಂದ ವ್ಯಕ್ತಿತ್ವ ಗೊತ್ತಾಗುವ ಹಾಗಿದ್ದರೆ ಎಂದು ಅನುಮಾನ ಪಡುವವರು ಸಹ ಇದ್ದಾರೆ ಇರಲಿ ಬಿಡಿ ಅವರವರ ಭಾವಕ್ಕೆ ಅವರವರ ಬುದ್ಧಿಗೆ ಈ ವಿಚಾರವನ್ನು ಬಿಟ್ಟು ಬಿಡೋಣ ಇಂಗ್ಲಿಷಿನ 26 ಅಕ್ಷರಗಳ ಪೈಕಿ ಮುಖ್ಯವಾಗಿ ಹೆಸರಿಗೆ ಬಳಕೆಯಾಗುವ 25 ಅಕ್ಷರಗಳು ಯಾವ ವ್ಯಕ್ತಿತ್ವವನ್ನು ಸೂಚಿಸುತ್ತದೆ ಎಂಬುದನ್ನು ಈ ದಿನ ತಿಳಿಯೋಣ, ಇತರರ ಬಗ್ಗೆ ಕಾಳಜಿ ತೋರುವ ವ್ಯಕ್ತಿತ್ವ:

L ಅಕ್ಷರದಿಂದ ಹೆಸರು ಶುರುವಾಗುವ ವ್ಯಕ್ತಿಗಳು ಜೀವನವನ್ನು ಮತ್ತು ಜನರನ್ನು ನೋಡುವ ಬಗೆಯೇ ಬೇರೆ ರೀತಿ ಇರುತ್ತದೆ ಆ ಕಾರಣಕ್ಕೆ ಇವರು ಬಹಳ ವಿಶಿಷ್ಟ ಎಂದು ಎನಿಸಿಕೊಳ್ಳುತ್ತಾರೆ ತಮ್ಮ ಬಾಳ ಸಂಗಾತಿ ಇವರ ಪಾಲಿಗೆ ಬಹಳ ಮುಖ್ಯವಾದ ವ್ಯಕ್ತಿಯಾಗಿರುತ್ತಾರೆ ಇವರಿಗೆ ಅಪಾರವಾದ ಹಾಸ್ಯ ಪ್ರಜ್ಞೆ ಇರುತ್ತದೆ ಬಹಳ ಖುಷಿ ಖುಷಿಯಾಗಿರುವಂತಹ ವ್ಯಕ್ತಿತ್ವ ಇವರದ್ದು, ಆದ್ದರಿಂದ ಎಂತಹ ಸಂದಿಗ್ದ ಸನ್ನಿವೇಶದಲ್ಲಿಯೂ ಮನಸ್ಸಿಗೆ ಗಂಭೀರವಾಗಿ ತೆಗೆದುಕೊಳ್ಳದೆ ಸಲೀಸಾಗಿ ತಮ್ಮ ಕೆಲಸ ಮಾಡಿಕೊಂಡು ಹೋಗುತ್ತಾರೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.