ನಮ್ಮ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾದರೆ ಯಾವೆಲ್ಲ ಕಾಯಿಲೆಗಳು ಬರುತ್ತವೆ ಗೊತ್ತಾ..? ದೇಹದಲ್ಲಿ ಒಳ್ಳೆಯ ಮತ್ತು ಕೆಟ್ಟ ಕೊಲೆಸ್ಟ್ರಾಲ್ ಹೇಗೆ ಕೆಲಸ ಮಾಡುತ್ತದೆ

ನಮ್ಮ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾದರೆ ಯಾವೆಲ್ಲ ಕಾಯಿಲೆಗಳು ಬರುತ್ತವೆ ಗೊತ್ತಾ..?
ದೇಹದಲ್ಲಿ ಒಳ್ಳೆಯ ಮತ್ತು ಕೆಟ್ಟ ಕೊಲೆಸ್ಟ್ರಾಲ್ ಹೇಗೆ ಕೆಲಸ ಮಾಡುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ಈ ದಿನಾ ನಾವು ಒಂದು ವಿಶೇಷವಾದಂತಹ ವಿಷಯದ ಬಗ್ಗೆ ತಿಳಿಸಿಕೊಡುತ್ತಿದ್ದೇವೆ ಅದು ಏನೆಂದರೆ ನಮ್ಮ ದೇಹದಲ್ಲಿ ಇರುವಂತಹ ಕೊಲೆಸ್ಟ್ರಾಲ್ ಎಂದರೇನು? ಒಳ್ಳೆಯ ಕೊಲೆಸ್ಟ್ರಾಲ್ ಮತ್ತು ಕೆಟ್ಟ ಕೊಲೆಸ್ಟ್ರಾಲ್ ಹೇಗೆ ಕೆಲಸ ಮಾಡುತ್ತದೆ? ಒಳ್ಳೆಯ ಕೊಲೆಸ್ಟ್ರಾಲ್ ಗಳನ್ನು ಹೇಗೆ ಹೆಚ್ಚಿಸಿಕೊಳ್ಳಬೇಕು? ಮತ್ತು ಕೆಟ್ಟ ಕೊಲೆಸ್ಟ್ರಾಲನ್ನು ಹೇಗೆ ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು? ಎನ್ನುವುದರ ಬಗ್ಗೆ ಈಗ ತಿಳಿದುಕೊಳ್ಳೋಣ ಬನ್ನಿ, ಈ ಮಾಹಿತಿ ಬಹಳ ಮುಖ್ಯವಾಗಿರುತ್ತದೆ ಹಾಗಾಗಿ ಇದನ್ನು ಕೊನೆಯವರೆಗೂ ಓದಿ.

ಸ್ನೇಹಿತರೆ ನಮ್ಮ ದೇಹದ ಸುಗಮ ಕಾರ್ಯನಿರ್ವಹಣೆಗೆ ಹಲವಾರು ರೀತಿಯಾದಂತಹ ವಸ್ತುಗಳು ಬೇಕಾಗುತ್ತದೆ, ಇವುಗಳಲ್ಲಿ ಕೊಲೆಸ್ಟ್ರಾಲ್ ಕೂಡ ಒಂದು ಇದು ಮೇಣದಂತಹ ವಸ್ತುವಾಗಿದ್ದು ಇದು ನಮ್ಮ ಲಿವರ್ ನಿಂದ ಉತ್ಪತ್ತಿಯಾಗುತ್ತದೆ ಸಾಮಾನ್ಯವಾಗಿ ಜನರು ಕೊಲೆಸ್ಟ್ರಾಲನ್ನು ದೇಹಕ್ಕೆ ಒಳ್ಳೆಯದಲ್ಲ ಎಂದು ಪರಿಗಣಿಸುತ್ತಾರೆ ಆದರೆ ಇದು ಅತ್ಯಂತ ಅವಶ್ಯಕವಾಗಿದೆ ದೇಹದಲ್ಲಿರುವಂತಹ ಜೀವಕೋಶಗಳು ಆರೋಗ್ಯವಾಗಿರಬೇಕೆಂದರೆ ಕೊಲೆಸ್ಟ್ರಾಲ್ ಕೂಡ ಮುಖ್ಯವಾದದ್ದು ಆದರೆ ನಮ್ಮ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಾದಂತೆ ನೀವು ಕಾಳಜಿಯನ್ನು ವಹಿಸಬೇಕು ಇಲ್ಲದಿದ್ದರೆ ಇದು ನಿಮ್ಮ ಹೃದಯಕ್ಕೂ ಕೂಡ ಹಾನಿ ಉಂಟು ಮಾಡಬಹುದು ಇನ್ನೂ ಈ ಕೊಲೆಸ್ಟ್ರಾಲ್ ನಲ್ಲಿ ಎರಡು ವಿಧಗಳಿವೆ ಅವುಗಳು ಯಾವುದೆಂದರೆ:
1) HDL ಕೊಲೆಸ್ಟ್ರಾಲ್,
2) LDL ಕೊಲೆಸ್ಟ್ರಾಲ್,

HDL ಕೊಲೆಸ್ಟ್ರಾಲ್ ಇದು ಉತ್ತಮವಾದಂತಹ ಕೊಲೆಸ್ಟ್ರಾಲ್ ಎಂದು ಕರೆಯಲಾಗುತ್ತದೆ,
ಮತ್ತು LDL ಕೊಲೆಸ್ಟ್ರಾಲ್ ಇದು ಅತ್ಯಂತ ಕೆಟ್ಟ ಕೊಲೆಸ್ಟ್ರಾಲ್ ಎಂದು ಕರೆಯಲಾಗುತ್ತದೆ ಹಾಗಾಗಿ ನಮ್ಮ ದೇಹದಲ್ಲಿ ಯಾವಾಗಲೂ ಕೂಡ HDL ಕೊಲೆಸ್ಟ್ರಾಲ್ ಪ್ರಮಾಣ ಜಾಸ್ತಿ ಇರಬೇಕು ಹಾಗೂ LDL ಕೊಲೆಸ್ಟ್ರಾಲ್ ಪ್ರಮಾಣ ಅಂದರೆ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣ ಕಡಿಮೆ ಇರಬೇಕು ನಮ್ಮ ದೇಹದಲ್ಲಿ ಯಾವಾಗ LDL ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಾಗುತ್ತದೆ ಆಗ ನಮ್ಮ ರಕ್ತನಾಳಗಳ ಗೋಡೆಯ ಮೇಲೆ ಸಣ್ಣ ರಂದ್ರವಾಗುತ್ತದೆ ಇದು ನಮ್ಮ ರಕ್ತನಾಳಗಳ ಒಳಭಾಗವು ಸಂಕುಚಿತಗೊಳ್ಳಲು ಕಾರಣವಾಗುತ್ತದೆ ಮತ್ತು ಈ ಸಂಕುಚಿತದಿಂದ ಹೃದಯಘಾತ ಮತ್ತು ಇನ್ನಿತರ ಅಂಗಗಳಿಗೆ ರಕ್ತದ ಹರಿವು ನಿಲ್ಲುತ್ತದೆ ಇದರಿಂದ ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳಾಗಿರಬಹುದು, ಎದೆ ನೋವು, ಹೃದಯಘಾತ ಮತ್ತು ಇನ್ನಿತರ ಆರೋಗ್ಯದ ಸಮಸ್ಯೆಗಳು ಹೆಚ್ಚಾಗುತ್ತದೆ.

ಇನ್ನು HDL ಕೊಲೆಸ್ಟ್ರಾಲ್ ಪ್ರಮಾಣ ನಮ್ಮ ದೇಹದಲ್ಲಿ ಉತ್ತಮವಾಗಿದ್ದರೆ ಹೃದಯಘಾತ ಮತ್ತು ಇನ್ನಿತರ ಆರೋಗ್ಯಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಬರುವುದು ಕೂಡ ಕಡಿಮೆಯಾಗುತ್ತದೆ, ಇನ್ನು ಈ LDL ಕೊಲೆಸ್ಟ್ರಾಲ್ ಹೆಚ್ಚಾಗಲು ಕಾರಣವೇನೆಂದರೆ: ಹೆಚ್ಚಾಗಿ ಕೊಬ್ಬಿನ ಅಂಶ ಇರುವಂತಹ ಆಹಾರವನ್ನು ಸೇವನೆ ಮಾಡುವುದರಿಂದ LDL ಕೊಲೆಸ್ಟ್ರಾಲ್ ಪ್ರಮಾಣವು ಹೆಚ್ಚಾಗುತ್ತದೆ ಇನ್ನು ಸ್ನೇಹಿತರೆ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಜನರು ದೈಹಿಕ ಚಟುವಟಿಕೆಯನ್ನು ಮಾಡುತ್ತಿಲ್ಲ, ದೈಹಿಕ ಚಟುವಟಿಕೆಗಳು ಕಡಿಮೆಯಾದರೆ ಅಧಿಕ ಕೊಲೆಸ್ಟ್ರಾಲಿಗೂ ಕೂಡ ಕಾರಣವಾಗಬಹುದು ಇನ್ನು ನಮ್ಮ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗಲು ನಮ್ಮ ಬೊಜ್ಜು ಕೂಡ ಕಾರಣವಾಗಬಹುದು

ಇದಿಷ್ಟೇ ಅಲ್ಲದೆ ಅಧಿಕ ತೂಕ ಹೊಂದಿದವರಲ್ಲಿ ಮಧುಮೇಹ ಸಮಸ್ಯೆ ಕೂಡ ಹೆಚ್ಚಾಗುತ್ತದೆ ಇನ್ನು ಯಾರು ಧೂಮಪಾನವನ್ನು ಮಾಡುತ್ತಾರೆ, ಧೂಮಪಾನದಲ್ಲಿ ಇರುವಂತಹ ರಾಸಾಯನಿಕವು HDL ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ ಇನ್ನು ಯಾರಿಗೆ ಟೈಪ್ 2 ಸಕ್ಕರೆ ಕಾಯಿಲೆ ಇರುತ್ತದೆ ಮತ್ತು ಥೈರಾಯಿಡ್ ಸಮಸ್ಯೆ, ಮೂತ್ರಪಿಂಡ ಅಥವಾ ರಕ್ತ ಕಾಯಿಲೆ, ಯಾರು ಆಲ್ಕೋಹಾಲನ್ನು ಸೇವನೆ ಮಾಡುತ್ತಾರೆ ಇಂಥವರಲ್ಲಿ HDL ಕೊಲೆಸ್ಟ್ರಾಲ್ ಮಟ್ಟವು ಕಡಿಮೆ ಇರುತ್ತದೆ ಇನ್ನು ಋತು ಬಂದ ನಂತರ ಕೆಲವು ಮಹಿಳೆಯರಲ್ಲಿ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಬಹುದು ಆದ್ದರಿಂದ ಈ ಸಮಯದಲ್ಲಿ ನಿರ್ದಿಷ್ಟವಾಗಿ ಆರೋಗ್ಯಕರ ಜೀವನ ಶೈಲಿ ನಡೆಸಲು ಕೂಡ ಸಲಹೆ ನೀಡಲಾಗುತ್ತದೆ,

ಇನ್ನು ನಮ್ಮ ದೇಹದಲ್ಲಿ ಗುಡ್ ಕೊಲೆಸ್ಟ್ರಾಲ್ ಅಂದರೆ HDL ಕೊಲೆಸ್ಟ್ರಾಲ್ ಮಟ್ಟವನ್ನು ಹೇಗೆ ಹೆಚ್ಚಿಸಬಹುದು ಎಂದರೆ ನಿಮ್ಮ ಆಹಾರದ ಬಗ್ಗೆ ನೀವು ವಿಶೇಷವಾದಂತಹ ಗಮನವನ್ನು ನೀಡಬೇಕಾಗುತ್ತದೆ ತೆಗೆದುಕೊಳ್ಳಿ ಮತ್ತು ನಿರ್ದಿಷ್ಟವಾಗಿ ಹೇಳುವುದಾದರೆ ಹೆಚ್ಚು ವಿಟಮಿನ್ಸ್ ಇರುವಂತಹ ಆಹಾರವನ್ನು ಸೇವನೆ ಮಾಡಿ ಒಮಿಗ ತ್ರೀ ಯಲ್ಲಿರುವಂತಹ ಕೊಬ್ಬಿನ ಆಮ್ಲಗಳು ರಕ್ತದಲ್ಲಿರುವಂತಹ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಇನ್ನು ಮೀನಿನಲ್ಲಿ ಒಮೇಗ ತ್ರಿ ಕೊಬ್ಬಿನ ಆಮ್ಲಗಳು ಹೆಚ್ಚಾಗಿ ಇರುತ್ತವೆ

ಸಂಶೋಧನೆಯ ಪ್ರಕಾರ ಪ್ರತಿ ವಾರ 2 ರಿಂದ 3 ಮೀನುಗಳನ್ನು ಸೇವನೆ ಮಾಡುವುದರಿಂದ ರಕ್ತದಲ್ಲಿ ಇರುವ HDL ಮಟ್ಟವು ಹೆಚ್ಚಾಗುತ್ತದೆ, ಇನ್ನು ನಿಮ್ಮ ಆಹಾರದಲ್ಲಿ ಆಂಟಿ ಆಕ್ಸಿಡೆಂಟ್ ಗಳು ಕೂಡ ಸಮೃದ್ಧವಾಗಿ ಇರುವಂತಹ ಹಣ್ಣು ಮತ್ತು ತರಕಾರಿಗಳನ್ನು ಸೇವನೆ ಮಾಡುವುದರಿಂದ ಕೂಡ HDL ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಮತ್ತು ನಿಮಗೆ ಪ್ರತಿನಿತ್ಯ ಎಷ್ಟು ಕೆಲಸ ಇದ್ದರೂ ಕೂಡ ವ್ಯಾಯಾಮಕ್ಕಾಗಿ ಒಂದಿಷ್ಟು ಸಮಯವನ್ನು ಮೀಸಲಿಡಿ ಕನಿಷ್ಠ ಪಕ್ಷ 30 ನಿಮಿಷವಾದರೂ ಕೂಡ ಯೋಗಾಸನ, ವ್ಯಾಯಾಮ, ವಾಕಿಂಗ್ ಮಾಡಿ ಇದರಿಂದ ನಿಮ್ಮ ದೇಹದಲ್ಲಿ HDL ಕೊಲೆಸ್ಟ್ರಾಲ್ ಅಂದರೆ ಗುಡ್ ಕೊಲೆಸ್ಟ್ರಾಲ್ ಹೆಚ್ಚಲು ಸಹಾಯವಾಗುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.