ನಮ್ಮ ದೇಹದಲ್ಲಿ ವಿಟಮಿನ್-ಎ ಕೊರತೆಯಾದರೆ ಯಾವ ರೀತಿಯ ರೋಗಗಳು ಬರಬಹುದು ಎಂದು ತಿಳಿದುಕೊಳ್ಳಿ

Recent Posts

ಇವತ್ತಿನ ಮಾಹಿತಿ ನಮಗೆ ವಿಟಮಿನ್ ಏ ಯಾಕೆ ಅವಶ್ಯಕ ವಿಟಮಿನ್-ಎ ಹೇಗೆ ಆಹಾರದಲ್ಲಿ ಸಿಗುತ್ತದೆ. ಅದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಕೊಡುತ್ತೇವೆ. ಈ ಮಾಹಿತಿಯನ್ನು ಕೊನೆಯವರೆಗೆ ಓದಿ. ವಿಟಮಿನ್ ಗಳು ದೇಹದಲ್ಲಿ ಅತಿ ಮಹತ್ವವಾದ ಕೆಲಸವನ್ನು ಮಾಡುತ್ತದೆ. ಇಂದಿನ ಜೀವನಶೈಲಿಯಲ್ಲಿ ನಾವು ಸೇವಿಸುವ ಆಹಾರ ಕೂಡ ಆರೋಗ್ಯದ ವಿಷಯದಲ್ಲಿ ಪ್ರಮುಖ ಪಾತ್ರವಹಿಸುತ್ತದೆ.

ಸರಿಯಾದ ರೀತಿಯಲ್ಲಿ ಪೌಷ್ಟಿಕಾಂಶಗಳು ಇರುವಂತಹ ಆಹಾರವನ್ನು ತೆಗೆದುಕೊಳ್ಳುವ ಮೂಲಕ ಆರೋಗ್ಯವನ್ನು ಉತ್ತಮ ಪಡಿಸಿಕೊಳ್ಳಬಹುದು. ದೇಹದ ಆರೋಗ್ಯಕ್ಕೆ ಪ್ರತಿಯೊಂದು ವಿಟಮಿನ್ ಅವಶ್ಯಕ. ಅದರಲ್ಲೂ ಕಣ್ಣಿನ ಆರೋಗ್ಯಕ್ಕೆ ವಿಟಮಿನ್-ಎ ತುಂಬಾ ಅವಶ್ಯಕ. ವಿಟಮಿನ್-ಎ ಸರಿಯಾಗಿದ್ದರೆ ಕಣ್ಣಿಗೆ ಸಂಬಂಧಿಸಿದ ಯಾವುದೇ ಕಾಯಿಲೆಗಳು ಬರದೆ ಇರಲು ತಡೆಗಟ್ಟುತ್ತದೆ. ಹಾಗೆ ನಮ್ಮ ಕಣ್ಣಿನ ಸ್ನಾಯುಗಳನ್ನು ಬಲವಾಗಿ ಇಡುತ್ತದೆ.

ಮತ್ತು ನಮ್ಮ ಮೂಳೆಗಳನ್ನು ಆರೋಗ್ಯವಾಗಿಡಲು ಮತ್ತು ಬಲವಾಗಿ ಇಡಲು ವಿಟಮಿನ್-ಎ ಸಹಾಯವಾಗುತ್ತದೆ. ವಿಟಮಿನ್ ಎ ನಮ್ಮ ದೇಹಕ್ಕೆ ಸರಿಯಾಗಿ ಇದ್ದರೆ ನಮ್ಮ ಆರೋಗ್ಯದಲ್ಲಿ ಕೆಲವು ತೊಂದರೆಗಳು ಕಂಡು ಬರುತ್ತದೆ. ಮುಖ್ಯವಾಗಿ ಕಣ್ಣಿನ ಸಮಸ್ಯೆ ಕಂಡುಬರುತ್ತದೆ. ರಾತ್ರಿ ಕುರುಡುತನ ಅಂದ್ರೆ ಕಡಿಮೆ ಬೆಳಕಿನಲ್ಲಿ ಸರಿಯಾಗಿ ಕಾಣುವುದಿಲ್ಲ. ಕಣ್ಣು ಒಣಗುವುದು ಕಣ್ಣಿಗೆ ಸಂಬಂಧಿಸಿದ ಕಣ್ಣಲ್ಲಿ ನೀರು ಬರುವುದಿಲ್ಲ ಇದರಿಂದ ಕಣ್ಣು ಒಣಗುತ್ತದೆ.

ಹಾಗೇ ರಾತ್ರಿ ಕುರುಡುತನದಿಂದ ವಿಟಮಿನ್ ಎ ಕೊರತೆಯಿಂದ ಕಾಣಿಸಿಕೊಳ್ಳುತ್ತದೆ. ಇನ್ನು ಗರ್ಭಾವಸ್ಥೆಯ ಸಂದರ್ಭದಲ್ಲಿ ತಾಯಿಯು ತನಗೆ ಹುಟ್ಟುವ ಮಗು ಆರೋಗ್ಯಕರವಾಗಿರಬೇಕು ದಷ್ಟಪುಷ್ಟವಾಗಿ ಇರಬೇಕು ಎಂದು ಪ್ರತಿ ತಾಯಿಯ ಕನಸನ್ನು ಕಾಣುತ್ತಾರೆ. ಆದರೆ ಇದಕ್ಕಾಗಿ ಬರಿ ಕನಸು ಕಂಡರೆ ಸಾಲದು. ತಾಯಿಯಾದವಳು ಸಮಯಕ್ಕೆ ಸರಿಯಾಗಿ ಆಹಾರವನ್ನು ಸೇವಿಸಬೇಕು. ಮತ್ತು ಜಾಗರೂಕತೆಯಿಂದ ತಮ್ಮ ದೇಹವನ್ನು ಕಾಳಜಿಯನ್ನು ವಹಿಸಬೇಕು.

ಗರ್ಭಿಣಿಯರು ವೈದ್ಯರು ಸೂಚಿಸಿದಂತೆ ಎಲ್ಲಾ ವಿಟಮಿನ್ ಇರುವಂತಹ ಆಹಾರಗಳನ್ನು ಸೇವಿಸಬೇಕು. ಯಾಕೆಂದರೆ ಹುಟ್ಟಿದ ಮಗುವಿನ ಕಣ್ಣಿನ ದೃಷ್ಟಿ ತುಂಬಾ ಚೆನ್ನಾಗಿರುತ್ತದೆ. ಸಾವಿರಾರು ಮಕ್ಕಳು ಹುಟ್ಟುವಾಗಲೇ ಕಣ್ಣಿನ ಸಮಸ್ಯೆ ಇಂದ ಹುಟ್ಟುತ್ತಾರೆ. ಇದಕ್ಕೆ ಕಾರಣ ವಿಟಮಿನ್ ಎ ಕೊರತೆ ಇನ್ನು ಹೆಚ್ಚಿನ ಮಾಹಿತಿಗಾಗಿ ವಿಡಿಯೋ ಪೂರ್ತಿ ನೋಡಿ

ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಪೀಠಂ ಶ್ರೀ ಶಿರಡಿ ಸಾಯಿಬಾಬಾ ಹಾಗೂ ಕಾಳಿಕಾ ದೇವಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ (ಕಾಲ್/ವಾಟ್ಸಪ್ 9538866755) ಗುರೂಜಿಯವರಿಂದ ನೇರ ಪರಿಹಾರಗಳು ಮತ್ತು ಸಲಹಾ ಸೂತ್ರಗಳು ಪಡೆಯಿರಿ ನಿಮ್ಮ ಮನದಾಸೆಗಳು ಪ್ರಶ್ನೆಗಳು ಏನೇ ಇದ್ದರೂ ಸಹ ಹಲವು ರೀತಿಯ ಪ್ರಶ್ನೆ ಶಾಸ್ತ್ರಗಳಿಂದ ಪರಿಪೂರ್ಣ ಪರಿಹಾರವಾಗಲಿದೆ 9538866755 ಜೀವನದ ಅತ್ಯಮೂಲ್ಯ ಮೌಲ್ಯಗಳಿಗಾಗಿ ನಿರಾಶರಾಗಿದ್ದರೆ ಒತ್ತಡ ಮನಸ್ತಾಪ, ಪ್ರೀತಿಯಲ್ಲಿ ಮೋಸ , ಮಾನಸಿಕ ಕಿರಿಕಿರಿ ವಾಮಾಚಾರದಿಂದ ಸಂಪೂರ್ಣ ಜೀವನ ಅನರ್ಥವಾಗಿದ್ದರೆ , ಎಷ್ಟು ದುಡಿದರೂ ಮನಸ್ಸಿಗೆ ನೆಮ್ಮದಿ ಇಲ್ಲದಿರುವುದು ನಂಬಿದ ವ್ಯಕ್ತಿಗಳಿಂದ ದ್ರೋಹ ಮದುವೆ ಸಮಸ್ಯೆ ಹೆಚ್ಚಾಗಿ ಕಾಡುತ್ತಿದ್ದರೆ ಸ್ತ್ರೀ ಪುರುಷಾ ಪ್ರೇಮ ವಿಚಾರ ಉದ್ಯೋಗದ ಸಮಸ್ಯೆ ಕುಟುಂಬದಲ್ಲಿನ ಕಲಹಗಳು ಅತ್ತೆ-ಸೊಸೆ ಕಿರಿಕಿರಿ ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಸಂತಾನ ಸಮಸ್ಯೆ ಕೋರ್ಟ್ ವಿಚಾರ ಸಾಲದ ಬಾಧೆ ಪ್ರೀತಿಯಲ್ಲಿ ಮಕ್ಕಳು ಮಾತು ಕೇಳದಿದ್ದರೆ ಅನಾರೋಗ್ಯ ಇನ್ನೂ ಅನೇಕ ಸಮಸ್ಯೆಗಳಿಗೆ ಕೇರಳ ಮತ್ತು ಕೊಳ್ಳೇಗಾಲದ ಸರ್ವಾಭಿಷ್ಟ ಸಿದ್ದಿ ಪೂಜಾ ಅಷ್ಟದಿಗ್ಬಂದನ ಪೂಜೆ ಅಮಾವಾಸ್ಯೆ ಹುಣ್ಣಿಮೆ ಜೊತೆಗೆ ಗ್ರಹಣಕಾಲದ ಬಲಿಷ್ಠ ಅಥರ್ವಣವೇದದ ಕಾಳಿಕಾ ಉಪಾಸನಾ ಅನುಷ್ಠಾನ ವಿದ್ಯೆಯಿಂದ ಶೇಕಡ ನೂರರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ ಪ್ರಖ್ಯಾತಿ ಹಾಗೂ ಪ್ರಭಾವಶಾಲಿ ಪಡೆದಿರುವ ಜ್ಯೋತಿಷ್ಯರು ಪಂಡಿತ್ ಶ್ರೀ ರಾಘವೇಂದ್ರ ಭಟ್ 9538866755

Leave a Reply

Your email address will not be published. Required fields are marked *