ನೆನಪಿನ ಶಕ್ತಿ ಬುದ್ಧಿಶಕ್ತಿ ಹೆಚ್ಚಿಸಬೇಕಾ ಖಾಲಿ ಹೊಟ್ಟೆಯಲ್ಲಿ ಈ ಗಿಡದ ಎರಡು ಎಲೆ ತಿನ್ನಿ ಸಾಕು

Recent Posts

ನೆನಪಿನ ಶಕ್ತಿ ಬುದ್ಧಿಶಕ್ತಿ ಹೆಚ್ಚಿಸಬೇಕಾ
ಖಾಲಿ ಹೊಟ್ಟೆಯಲ್ಲಿ ಈ ಗಿಡದ ಎರಡು ಎಲೆ ತಿನ್ನಿ ಸಾಕು

ನಮಸ್ಕಾರ ಸ್ನೇಹಿತರೆ, ಉತ್ತಮ ಆರೋಗ್ಯದೊಂದಿಗೆ ದೀರ್ಘವಾಗಿ ಬಾಳುವುದಕ್ಕೆ ಆಯುರ್ವೇದದಲ್ಲಿ ಅನೇಕ ಮಾರ್ಗಗಳನ್ನು ಸೂಚಿಸಲಾಗಿದೆ ಸಸ್ಯಶಾಸ್ತ್ರದ ಪ್ರಕಾರ ಒಂದೆಲಗ ಅಥವಾ ಬ್ರಾಹ್ಮಿ ಸರಸ್ವತಿಯ ಔಷಧೀಯ ಆಹಾರವಾಗಿಯು ಉಪಯೋಗಕ್ಕೆ ಬರುವ ಒಂದು ಸಸ್ಯ ಇದರ ಹೆಸರೇ ಸೂಚಿಸುವಂತೆ ಒಂದೇ ಎಲೆಯಿಂದ ಕಂಗೊಳಿಸುತ್ತದೆ ಇದು ನೆಲದಲ್ಲಿ ನೀರಿನ ಆಶ್ರಯವಿರುವಲ್ಲಿ ಹೆಚ್ಚಾಗಿ ಬೆಳೆಯುತ್ತದೆ

ಕರಾವಳಿ ಪರಿಸರದಲ್ಲಿ ಬತ್ತದ ಗದ್ದೆಗಳ ಬದಿಯಲ್ಲಿ ಮತ್ತು ಅಡಿಕೆ ತೋಟಗಳಲ್ಲಿ ಹೇರಳವಾಗಿ ಬೆಳೆಯುತ್ತವೆ ಈ ಗಿಡದ ಕಾಂಡವು ನೆಲದ ಮೇಲೆ ಬಳ್ಳಿಯಂತೆ ಹರಡಿಕೊಂಡು 3 4 ಅಂಗುಲ ಎತ್ತರಕ್ಕೆ ಬೆಳೆಯುತ್ತದೆ ಎಲೆಗಳು ಹಸಿರು ಬಣ್ಣದಿಂದ ಕೂಡಿ ದುಂಡಾಗಿರುತ್ತವೆ ಏಷ್ಯಾ ಇದರ ಮೂಲಸ್ಥಾಪವೆಂದು ವಿಜ್ಞಾನಿಗಳು ಗುರುತಿಸಿದ್ದಾರೆ ಚೀನಾ ಹಾಗೂ ಆಫ್ರಿಕಾಗಳಲ್ಲಿ ಕೂಡ ಇದು ಪಾರಂಪರಿಕ ಔಷಧಿಯಾಗಿ ಬಳಕೆಯಲ್ಲಿದೆ ಇದರ ವೈಜ್ಞಾನಿಕ ಹೆಸರು ಸೆಂಟಲ್ಲಾ ಏಷ್ಯಾಟಿಕ ಎಂದು ಕರೆಯುತ್ತಾರೆ ಕನ್ನಡದಲ್ಲಿ ಒಂದೆಲಗ ಸಂಸ್ಕೃತಿ ಮತ್ತು ಹಿಂದಿಯಲ್ಲಿ ಬ್ರಾಹ್ಮಿ ಎಂದು ಕರೆಯಲ್ಪಡುತ್ತದೆ

ಈ ಸಸ್ಯ ಪ್ರಾಚೀನಕಾಲದಿಂದಲೂ ಔಷಧೀಯ ಗುಣವಿದೆ ಎಂದು ಗುರುತಿಸಿಕೊಂಡಿದೆ ಇದರ ಎಲ್ಲ ಭಾಗಗಳು ಆರೋಗ್ಯಕ ರಕ್ಷಕ ಗುಣಗಳನ್ನು ಔಷಧೀಯ ಗುಣಗಳನ್ನು ಹೊಂದಿದೆ ಇದು ವೈಜ್ಞಾನಿಕವಾಗಿಯೂ ಕೂಡ ಸಾಬೀತಾಗಿದೆ ಒಂದೆಲಗದ ವಿಶಿಷ್ಟ ರಾಸಾಯನಿಕ ಅಂಶಗಳು ಬಿಕೋ ಸೈಡ್ ಎ ಮತ್ತು ಬಿ ರಾಸಾಯನಿಕಗಳು ಮೆದುಳಿನ ನೆನಪಿನ ಶಕ್ತಿಗೆ ಸಂಬಂಧಿಸಿದ ಜೀವಕೋಶಗಳಿಗೆ ಆಧಾರವಾಗಿದೆ ಮತ್ತು ನರಗಳ ಒಂದಿಗೆ ಇದು ದಿವ್ಯ ಔಷಧಿ ಎಂದು ಆಯುರ್ವೇದದಲ್ಲಿ ಪರಿಗಣಿಸುತಾರೆ ಬ್ರಾಹ್ಮಿ ಎಂಬ ದಿವ್ಯ ಔಷಧಿಯ ಉಲ್ಲೇಖ ವೇದಗಳಲ್ಲಿ ಕಾಣಿಸಿಕೊಳ್ಳುತ್ತದೆ ಆಯುರ್ವೇದದಲ್ಲಿ 2000ಕ್ಕೂ ಹೆಚ್ಚು ವರ್ಷಗಳಿಗೆ ಮುನ್ನವೇ ಬ್ರಾಹ್ಮೀಯನ್ನು ಔಷಧಿಯಾಗಿ ಬಳಸುತ್ತಿದ್ದರಂತೆ ಇಂದಿನ ಋಷಿಮುನಿಗಳು ಬ್ರಾಹ್ಮಿಯ ಚಿಕಿತ್ಸೆ ಉಪಯುಕ್ತ ಕಥೆಯನ್ನು ಹಲವು ಸಂದರ್ಭಗಳಲ್ಲಿ ಪ್ರಸ್ತಾಪಿಸಿದ್ದಾರೆ ಅವರ ಪ್ರಕಾರ

ಈ ಗಿಡದಲ್ಲಿ ಇರುವ ಗುಣ ಗಳು ಯಾವುದೆಂದರೆ ಬುದ್ಧಿಯನ್ನು ಹೆಚ್ಚಿಸುವ ಗುಣವನ್ನು ಹೊಂದಿದೆಯಂತೆ ನೆನಪಿನ ಶಕ್ತಿ ವರ್ಧಕ ಆಯಸ್ಸು ವೃದ್ಧಿಸುವುದು ಆರ್ಥಿಕ ಸಾಮರ್ಥ್ಯ ಮೆದುಳಿನ ಶಕ್ತಿಯನ್ನು ವೃದ್ಧಿಸುವುದು ಸ್ವರ ಮತ್ತು ದೇಹಕಾಂತಿ ವೃದ್ಧಿಸುವ ಗುಣಗಳನ್ನು ಹೊಂದಿರುವ ದಿವ್ಯ ಔಷಧಿಯಾಗಿದೆ ಇನ್ನೂ ನೆನಪಿನ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಗಿಡವನ್ನು ಯಾವ ರೀತಿಯಾಗಿ ಸೇವನೆ ಮಾಡಬೇಕು ಎಂದರೆ ಪ್ರತಿನಿತ್ಯ ಬೆಳಗ್ಗೆ ಕಾಲಿ ಹೊಟ್ಟೆಯಲ್ಲಿ ಈ ಗಿಡದ ಎರಡು ತಾಜಾ ಎಲೆಗಳನ್ನು ತೆಗೆದುಕೊಂಡು ಸೇವನೆ ಮಾಡಬಹುದು ಇದರ ಸೇವನೆ ಮಾಡುವುದರಿಂದ ಜ್ಞಾಪಕ ಹೆಚ್ಚಾಗುವುದರ ಜೊತೆಗೆ ಎದುರಿನ ಶಕ್ತಿಯನ್ನು ಕೂಡ ವೃದ್ಧಿಸುತ್ತದೆ ಹಾಗೂ ಮೆದುಳಿಗೆ ಸಂಬಂಧಿಸಿದ ಎಲ್ಲ ಕಾಯಿಲೆಗಳನ್ನು ಹೋಗಲಾಡಿಸುತ್ತದೆ

ಈ ಎಲೆಗಳನ್ನು ನೀವು ಹಾಗೆ ತಿನ್ನಲು ಆಗದಿದ್ದರೆ ನೀವು ಈ ಗಿಡದ ಎಲೆಗಳನ್ನು ಕೊತ್ತಂಬರಿಸೊಪ್ಪು ನಂತೆ ಸಲಾಡ್ ಗಳಲ್ಲಿ ಕೂಡ ಬಳಸಬಹುದು ಆಗಿದೆ ಇನ್ನು ಮಕ್ಕಳು ಇದನ್ನು ಇಷ್ಟಪಟ್ಟು ತಿನ್ನಲು ಒಂದೆಲಗ ಎಲೆಗಳನ್ನು ತೊಳೆದು ನೆರಳಿನಲ್ಲಿ ಒಣಗಿಸಬೇಕು ಅಷ್ಟೇ ಪ್ರಮಾಣದ ಬಾದಾಮಿಯನ್ನು ಹುರಿದು ಇಡಬೇಕು ಬಳಿಕ ಎರಡನ್ನು ಮಿಕ್ಸರ್ ನಲ್ಲಿ ಪುಡಿಮಾಡಿ ಸ್ವಲ್ಪ ಏಲಕ್ಕಿ ಪುಡಿ ಶುದ್ಧ ಕೇಸರಿ ದಳಗಳನ್ನು ಬೆರೆಸಬೇಕು ಈ ಪುಡಿಯನ್ನು ಎರಡು ಚಮಚದಷ್ಟು ಒಂದು ಕಪ್ ಹಾಲಿಗೆ ಬೆರೆಸಿ ಸ್ವಲ್ಪ ಕಲ್ಲು ಸಕ್ಕರೆ ಅಥವಾ ಬೆಲ್ಲ ಬೆರೆಸಿ ನೀಡಬೇಕು ಕಾದಾರಿದ ಹಾಲು ಅಥವಾ ತಂಪಾದ ಹಾಲಿಗೆ ಈ ಪುಡಿಯನ್ನು ಬೆರೆಸುವುದರಿಂದ ಕಲ್ಲು ಸಕ್ಕರೆ ಅಥವಾ ಬೆಲ್ಲ ಬದಲು ಜೇನುತುಪ್ಪವನ್ನು ಕೂಡ ಬೆರೆಸಬಹುದು ನಿತ್ಯ ಬೆಳಗ್ಗೆ ಇದನ್ನು ಮಕ್ಕಳಿಗೆ ಕೊಡುವುದರಿಂದ ಅವರಿಗೆ ಉತ್ತಮ ಆರೋಗ್ಯ ವೃದ್ಧಿಯಾಗುತ್ತದೆ ಇನ್ನು ಮಲಬದ್ಧತೆ ಇದ್ದರೆ ಈ ಗಿಡದ ಸೊಪ್ಪಿನಿಂದ ತಯಾರಿಸಿದ ಪಲ್ಯ ಅಥವಾ ಚಟ್ನಿ ಯನ್ನು ಸೇವಿಸಬಹುದು ಬೇಸಿಗೆಯಲ್ಲಿ ದೇಹ ತಂಪಾಗಿಸಲು ಊಟದೊಂದಿಗೆ ಈ ಗಿಡದ ಚಟ್ನಿಯನ್ನು ಸೇವಿಸುವುದು ಆರೋಗ್ಯಕ್ಕೆ ಉತ್ತಮವಾಗಿದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ಸಂಭಾಜಿರಾವ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9611696654 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9611696654 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9611696654

Leave a Reply

Your email address will not be published. Required fields are marked *