ನಿಂಬೆ ಹಣ್ಣಿನ ದೀಪ ಹಚ್ಚುವುದರ ಮಹತ್ವವೇನು ?

ನಿಂಬೆ ಹಣ್ಣಿನ ದೀಪ ಹಚ್ಚುವುದರ ಮಹತ್ವವೇನು ?

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ನಿಂಬೆ ಹಣ್ಣಿನ ದೀಪ ಹಚ್ಚುವುದರ ಮಹತ್ವವೇನು ಗೊತ್ತಾ? ಇದನ್ನು ತಿಳಿಯಲು ತಪ್ಪದೆ ಓದಿ ನಿಂಬೆ ಹಣ್ಣಿನ ಉಪಯೋಗ ಕೇವಲ ಅಡುಗೆ ತಯಾರಿಕೆಗೆ ಮತ್ತು ಆರೋಗ್ಯ ವೃದ್ಧಿಗೆ ಮಾತ್ರವಲ್ಲದೆ ದೇವರ ಪೂಜೆಗೂ ಕೂಡ ಅತ್ಯಂತ ಪ್ರಮುಖ ಪಾತ್ರವಾದದ್ದು ಎಂದರೆ ತಪ್ಪಾಗಲಾರದು, ಹೌದು ನಿಂಬೆಹಣ್ಣು ದೇವಿ ಸ್ವರೂಪಿಯಾದ ವರಮಹಾಲಕ್ಷ್ಮಿ ದೇವಿಗೆ ಪ್ರಿಯವಾದುದರಿಂದ ವರಮಹಾಲಕ್ಷ್ಮಿ ದೇವಿಯ ಕೃಪೆ ಮತ್ತು ಆಶೀರ್ವಾದ ನಮಗೆ ಸಿಗಲೆಂದು ಈ ನಿಂಬೆಹಣ್ಣಿನ ದೀಪವನ್ನು ಹಚ್ಚುತ್ತೇವೆ ಮತ್ತು

ತಮ್ಮ ಸಂಸಾರದಲ್ಲಿ ಯಾವಾಗಲೂ ಜಗಳ, ಹಣಕಾಸಿನ ತೊಂದರೆಗಳು, ನಿರುತ್ಸಾಹ ಮತ್ತು ಆರೋಗ್ಯದ ಸಮಸ್ಯೆಗಳು, ಮನೆಯ ವಾಸ್ತುದೋಷ, ಅಪಮೃತ್ಯು ಮತ್ತು ಮುಖ್ಯವಾಗಿ ಕಾಳ ಸರ್ಪದೋಷ, ವ್ಯವಹಾರದಲ್ಲಿ ತೊಂದರೆ ಆಗುತ್ತಿದ್ದರೆ, ಶತ್ರುಗಳ ಕಾಟ ಹೆಚ್ಚಿದ್ದರೆ, ಮದುವೆಗಳು ನಿಧಾನವಾಗುತ್ತಿದ್ದರೆ, ಮತ್ತು ಕೆಟ್ಟ ಕನಸುಗಳನ್ನು ಅನುಭವಿಸುತ್ತಿದ್ದರೆ ವರಮಹಾಲಕ್ಷ್ಮಿ ದೇವಿಗೆ ನಿಂಬೆಹಣ್ಣಿನ ದೀಪವನ್ನು ಹಚ್ಚುವುದರಿಂದ ಮತ್ತು ದೇವಿಯನ್ನು ಆರಾಧಿಸಿದರೆ ಈ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತವೆ

ಈ ನಿಂಬೆಹಣ್ಣಿನ ದೀಪವನ್ನು ಪಾರ್ವತಿ ಸ್ವರೂಪವಾದ ಅಂಬಾಭವಾನಿ, ಕಾಳಿಕಾದೇವಿ, ಚೌಡೇಶ್ವರಿ, ಮಾರಿಯಮ್ಮ, ದುರ್ಗಾದೇವಿ, ಅಷ್ಟಲಕ್ಷ್ಮಿಮತ್ತು ಶಕ್ತಿ ದೇವಸ್ಥಾನಗಳಲ್ಲಿ ನಿಂಬೆ ಹಣ್ಣಿನ ದೀಪವನ್ನು ಹಚ್ಚುವುದು ತುಂಬಾನೇ ಒಳ್ಳೆಯದು ಲಕ್ಷ್ಮೀದೇವಿಯ ವಾರವಾದ ಮಂಗಳವಾರದ ದಿನ 3.30 ರಿಂದ 5 ಗಂಟೆಗಳವರೆಗೆ ಮತ್ತು ಶುಕ್ರವಾರ ಬೆಳಗ್ಗೆ 11 ರಿಂದ 12.30 ರವರೆಗೆ ದೀಪವನ್ನು ಹಚ್ಚಬಹುದು ನಿಂಬೆಹಣ್ಣಿನ ದೀಪವನ್ನು ಮಂಗಳವಾರ ಹಚ್ಚುವುದಕ್ಕಿಂತ ಶುಕ್ರವಾರ ಹಚ್ಚುವುದು ತುಂಬಾ ಶ್ರೇಷ್ಠ, ಶುಕ್ರವಾರದ ದೀಪವು ಸತ್ವ ಗುಣದಿಂದ ಕೂಡಿರುತ್ತದೆ ಮತ್ತು ಶುಭಫಲವಾಗಿರುತ್ತದೆ ನಿಂಬೆಹಣ್ಣಿನ ದೀಪವನ್ನು ಹಚ್ಚಿ ನಂತರ ದೇವಿಗೆ ಅಷ್ಟೋತ್ತರ ಮತ್ತು ಪೂಜೆಯನ್ನು ಮಾಡಿಸಬೇಕು

ಹೆಂಗಸರು ಪೂಜೆಯಾದ ನಂತರ ಅಲ್ಲಿಗೆ ಬಂದಿರುವ ಮಹಿಳೆಯರಿಗೆ ಅರಿಶಿಣ-ಕುಂಕುಮ ಕೊಟ್ಟು ಅವರಿಗೆ ನಮಸ್ಕಾರ ಮಾಡಿ ಅವರ ಆಶೀರ್ವಾದವನ್ನು ಪಡೆದುಕೊಳ್ಳಬೇಕು ಯಾರಿಗೆ ಸಮಸ್ಯೆ ಬಂದಿದೆ ಅವರಿಗೆ ದೀಪವನ್ನು ಹಚ್ಚಲು ಸಮಯವಿಲ್ಲದಿದ್ದರೂ ಕೂಡ ಮನೆಯವರು ಯಾರು ಬೇಕಾದರೂ ಕೂಡ ಈ ನಿಂಬೆಹಣ್ಣಿನ ದೀಪವನ್ನು ಹಚ್ಚಬಹುದು ಆದರೆ ಒಂದೇ ಮನೆಯವರು ಇಬ್ಬರು ಹೆಂಗಸರು ಈ ದೀಪವನ್ನು ಹಚ್ಚಬಾರದು ಈ ನಿಂಬೆಹಣ್ಣಿನ ದೀಪವನ್ನು ಯಾವುದೇ ಕಾರಣಕ್ಕೂ ಆರೋಗ್ಯ ಸರಿಯಿಲ್ಲದವರು, ಮೈಲಿಗೆ ಆದವರು ಮತ್ತು ಸೂತಕ ಇದ್ದವರು ಹಚ್ಚಬಾರದು ಆದರೆ ಮಕ್ಕಳು ಹುಟ್ಟಿದ ದಿನದಂದು ಮತ್ತು ಮದುವೆ ದಿನಗಳೆಂದು ನಿಂಬೆ ಹಣ್ಣಿನ ದೀಪವನ್ನು ಹಚ್ಚಲೇಬಾರದು, ಹಾಗಾಗಿ ತುಂಬಾ ಎಚ್ಚರಿಕೆಯಿಂದ ಇರಬೇಕು ನೀವು ನಿಂಬೆಹಣ್ಣಿನ ದೀಪವನ್ನು ಹಚ್ಚುವುದರಿಂದ ಇಷ್ಟೆಲ್ಲ ಲಾಭವನ್ನು ಪಡೆಯಬಹುದು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.