ನಿಮ್ಮ ಹೆಸರು M ಅಕ್ಷರದಿಂದ ಶುರುವಾಗಿದೆಯಾ

ನಿಮ್ಮ ಹೆಸರು M ಅಕ್ಷರದಿಂದ ಶುರುವಾಗಿದೆಯಾ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ಪ್ರತಿಯೊಂದು ಧರ್ಮದಲ್ಲೂ ಹುಟ್ಟು ಮತ್ತು ಸಾವು ವಿಶೇಷತೆಯಿಂದ ಕೂಡಿರುತ್ತದೆ ಸಮಯಗಳಿಂದ ಎಷ್ಟೋ ಮಂದಿ ಶ್ರೀಮಂತರು ಆಗುತ್ತಾರೆ ಮತ್ತು ಎಷ್ಟೋ ಮಂದಿ ಹಣವನ್ನು ಕಳೆದುಕೊಳ್ಳುತ್ತಾರೆ ಜನನದ ಸಮಯ ಮತ್ತು ಹೆಸರನ್ನು ಕೆಲವರು ಅಷ್ಟೇನೂ ಲೆಕ್ಕಕ್ಕೆ ತೆಗೆದುಕೊಳ್ಳುವುದಿಲ್ಲ ಕೆಲವರು ಅದರ ಮೇಲೆ ನಿಂತಿರುತ್ತಾರೆ ಈ ಒಂದು ಸಮಯದಲ್ಲಿ ರಾಶಿ ನಕ್ಷತ್ರದ ಆಧಾರದ ಮೇಲೆ ನಮ್ಮ ಹೆಸರನ್ನು ಇಡುತ್ತಾರೆ ಇಂದಿನ ಸಂಚಿಕೆಯಲ್ಲಿ ಇದೇ ರೀತಿ ಇಡಲಾದ M ಅಕ್ಷರದಿಂದ ಪ್ರಾರಂಭವಾಗುವ ಹೆಸರಿನವರು ಯಾವ ರೀತಿ ವ್ಯಕ್ತಿತ್ವ ಮತ್ತು ಸ್ವಭಾವವನ್ನು ಹೊಂದಿರುತ್ತಾರೆ ಎಂದು ನಾವು ತಿಳಿದುಕೊಳ್ಳೋಣ

ಈ ಅಕ್ಷರದಿಂದ ಪ್ರಾರಂಭವಾಗುವ ವ್ಯಕ್ತಿಗಳು ಅತ್ಯಂತ ನಿಷ್ಠಾವಂತರು ಆಗಿರುತ್ತಾರೆ ಇವರು ಅತ್ಯಂತ ಜಾಗೃತವುಳ್ಳ ವ್ಯಕ್ತಿಗಳು ಆಗಿರುತ್ತಾರೆ ಮತ್ತು ಇವರು ಸದಾ ಬೇರೆಯವರನ್ನು ಅವಲಂಬಿಸಿರುತ್ತಾರೆ ಇವರು ಜೀವನದಲ್ಲಿ ಹೆಚ್ಚು ವಾಸ್ತವಿಕವಾಗಿ ಇರುತ್ತಾರೆ ಇವರು ಸುಂದರ ಜೀವನಕ್ಕೆ ಕೇಂದ್ರೀಕೃತವಾಗಿ ಇರುತ್ತಾರೆ ಇವರ ಜೀವನದಲ್ಲಿ ಹೆಚ್ಚು ಯೋಚನೆಯನ್ನು ಮಾಡಿ ಕೆಲಸವನ್ನು ಮಾಡುತ್ತಾರೆ ಈ ವ್ಯಕ್ತಿಗಳು ಜೀವನದಲ್ಲಿ ತುಂಬಾ ಯಶಸ್ಸನ್ನು ಸಾಧಿಸುತ್ತಾರೆ ಇವರು ಯಾವುದೇ ಪೂರ್ವ ಪರ ಯೋಜನೆ ಇಲ್ಲದೆ ಕೆಲಸವನ್ನು ಕೈಗೊಳ್ಳುತ್ತಾರೆ

ಇನ್ನು ಇವರು ಬಹಳ ಶಿಸ್ತಿನ ವ್ಯಕ್ತಿತ್ವವನ್ನು ಹೊಂದಿರುತ್ತಾರೆ ಮತ್ತೆ ಇವರು ತುಂಬಾ ಗಂಭೀರವಾದ ಮನಸ್ಥಿತಿಯನ್ನು ಹೊಂದಿರುತ್ತಾರೆ ಇವರ ಜೀವನವನ್ನು ತಮ್ಮದೇ ಆದ ರೀತಿಯಲ್ಲಿ ನಡೆದುಕೊಂಡು ಹೋಗುತ್ತದೆ ಈ ವ್ಯಕ್ತಿಗಳು ಬಹಳ ಭಾವಾತ್ಮಕವಾಗಿ ಇರುತ್ತಾರೆ ಮತ್ತು ಇವರು ತುಂಬಾ ಆಕ್ರಮಣಕಾರಿ ಸ್ವಭಾವವನ್ನು ಹೊಂದಿರುತ್ತಾರೆ ಈ ವ್ಯಕ್ತಿಗಳು ತಮ್ಮ ತೀರ್ಮಾನವನ್ನು ಹೇಳುವಾಗ ಸ್ವಲ್ಪ ಸಮಯವನ್ನು ತೆಗೆದುಕೊಳ್ಳುತ್ತಾರೆ ಪ್ರತಿ ವಿಷಯದ ಬಗ್ಗೆ ಇವರು ತುಂಬಾ ಚಿಂತನೆಯನ್ನು ನಡೆಸುತ್ತಾರೆ ತಮ್ಮ ಜೀವನ ನಿರ್ಧಾರ ತೆಗೆದುಕೊಳ್ಳುವಾಗ

ತಮ್ಮದೇ ಆದ ಸಮಯವನ್ನು ತೆಗೆದುಕೊಳ್ಳುತ್ತಾರೆ ಇವರು ಹೆಚ್ಚು ಬೇಗ ಬೆರೆಯುವುದಿಲ್ಲ ಇವರು ಪ್ರೀತಿಯ ಸುಳಿಗೆ ಬೇಗ ಬೀಳುವುದಿಲ್ಲ ಇವರು ಕೆಲವೊಮ್ಮೆ ಸ್ವಾರ್ಥಿಗಳು ಸಹ ಆಗುತ್ತಾರೆ ಅಕ್ಷರದ ವ್ಯಕ್ತಿಗಳು ಹೆಚ್ಚು ರಸಿಕರು ಆಗಿರುತ್ತಾರೆ ಇವರ ಗುಣವು ಬಹಳ ಉತ್ತಮವಾಗಿರುತ್ತದೆ ನಿಷ್ಠಾವಂತರಾದ ಇವರು ಕೆಲವೊಮ್ಮೆ ಉಗ್ರ ಗುಣಗಳನ್ನು ಸಹ ತೋರಿಸುತ್ತಾರೆ ಇವರು ತಾವು ಇಷ್ಟಪಡುವ ಜನರಿಗೆ ಸದಾ ಬೆನ್ನೆಲುಬಾಗಿ ನಿಲ್ಲುತ್ತಾರೆ ಇವರು ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.