ನಿಮ್ಮ ಜೀವನದಲ್ಲಿ ಸಂತೋಷವೇ ತುಂಬಿರಬೇಕು ಅಂದರೆ ಗರುಡ ಪುರಾಣದಲ್ಲಿ ತಿಳಿದಿರುವಂತಹ ಈ ವಿಷಯಗಳನ್ನು ನೀವು ತಿಳಿದುಕೊಳ್ಳಲೇಬೇಕು

Recent Posts

ನಿಮ್ಮ ಜೀವನದಲ್ಲಿ ಸಂತೋಷವೇ ತುಂಬಿರಬೇಕು ಅಂದರೆ ಗರುಡ ಪುರಾಣದಲ್ಲಿ ತಿಳಿದಿರುವಂತಹ ಈ ವಿಷಯಗಳನ್ನು ನೀವು ತಿಳಿದುಕೊಳ್ಳಲೇಬೇಕು

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ನಿಮ್ಮ ಜೀವನದಲ್ಲಿ ಸಂತೋಷವೇ ತುಂಬಿರಬೇಕು ಎಂದರೆ ಗರುಡ ಪುರಾಣದಲ್ಲಿ ತಿಳಿಸಿರುವಂತಹ ಈ ವಿಷಯಗಳನ್ನು ನೀವು ತಿಳಿದುಕೊಳ್ಳಲೇಬೇಕು ಹೌದು ಸ್ನೇಹಿತರೆ ಗರುಡಪುರಾಣ ಮನುಷ್ಯನ ಧರ್ಮದ ಹಾದಿಯಲ್ಲಿ ನಡೆಯುವ ಕುರಿತಾಗಿ ಹಾಗೂ ಜೀವನದಲ್ಲಿ ಸಂತೋಷವನ್ನು ಅನುಭವಿಸಲು ಬೇಕಾಗುವ ಕೆಲವು ನೀತಿಗಳನ್ನು ಗರುಡ ಪುರಾಣದಲ್ಲಿ ತಿಳಿಸಲಾಗಿದೆ ಸಾ-ವಿನ ನಂತರ ಮತ್ತು ಸಾ-ವಿನ ಹಿಂದಿರುವ ಜೀವನದ ಬಗ್ಗೆ ತಿಳಿದುಕೊಳ್ಳುವ ಕುತೂಹಲವಿದ್ದರೆ ಗರುಡ ಪುರಾಣದ ಕಥೆಗಳನ್ನು ತಿಳಿದುಕೊಳ್ಳಿ ಮರಣದ ನಂತರದ ಜಗತ್ತು ಹೇಗಿದೆ ಎಂಬ ಕುತೂಹಲ ಎಲ್ಲರಿಗೂ ಇದ್ದೇ ಇರುತ್ತದೆ ವಿಷ್ಣು ಮತ್ತು ಗರುಡನ ನಡುವಿನ ಸಂಬಂಧವನ್ನು ಗರುಡ ಪುರಾಣ ತಿಳಿಸುತ್ತದೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ ಶ್ರೀ ತುಳಸಿರಾಮ್ ಶಾಸ್ತ್ರೀ(ಕಾಲ್/ವಾಟ್ಸಪ್) 9916852606 ಶ್ರೀ ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ ಒಂದು ಕರೆಯಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

ಜನನ ಮ-ರಣ ಮತ್ತು ಮರಣಾನಂತದ ಸಂದರ್ಭದಲ್ಲಿ ಸಂಬಂಧಿಸಿದಂತೆ ಗರುಡ ಪ್ರಶ್ನೆಯನ್ನು ಕೇಳುತ್ತಾನೆ ಅದಕ್ಕೆ ವಿಷ್ಣು ವಿವರವಾಗಿ ಉತ್ತರಿಸುತ್ತಾನೆ ಗರುಡ ಪುರಾಣದ ಪ್ರಕಾರ ಸಾವಿನ ನಂತರ ಸ್ವರ್ಗ-ನರಕ ಮತ್ತು ಪಿತೃ ಲೋಕವನ್ನು ಪಡೆಯುವ ಬಗ್ಗೆ ತಿಳಿಸಲಾಗಿದೆ ಆತ್ಮವು ಹೇಗೆ ದೇಹವನ್ನು ಮತ್ತೆ ಪಡೆಯುತ್ತದೆ ಆತ್ಮವು ಹೇಗೆ ಮೋಕ್ಷವನ್ನು ಪಡೆಯುತ್ತದೆ ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಗರುಡ ಪುರಾಣದಲ್ಲಿ ಇದೆ ಮನುಷ್ಯನ ಧರ್ಮದ ಹಾದಿಯಲ್ಲಿ ನಡೆಯುವ ಕುರಿತಾಗಿ ಹಾಗೂ ಜೀವನದಲ್ಲಿ ಸಂತೋಷವನ್ನು ಅನುಭವಿಸಲು ಬೇಕಾಗುವ ಕೆಲವು ನೀತಿಗಳನ್ನು ತಿಳಿಸಲಾಗಿದೆ

ಪ್ರತಿಯೊಬ್ಬರೂ ಸಹ ಜನರ ನಡುವೆ ಗೌರವ ಸಿಗಬೇಕು ಎಂದು ಬಯಸುತ್ತಾರೆ ಈ ಕುರಿತಂತೆ ಗರುಡ ಪುರಾಣದಲ್ಲಿ ಹೇಳಲಾಗಿದೆ ನಿಮ್ಮ ವಯಸ್ಸಿಗಿಂತ ಹಿರಿಯರು ಅಥವಾ ನಿಮ್ಮ ವಯಸ್ಸಿನವರು ನಿಮಗೆ ಏನಾದರೂ ಹೇಳಿದರೆ ಅದನ್ನು ಸಹಿಸಿಕೊಳ್ಳಬಹುದು ಆದರೆ ನಿಮಗಿಂತ ಚಿಕ್ಕವರು ಹೇಳಿದಾಗ ಅವಮಾನಕ್ಕೆ ಒಳಗಾಗುತ್ತೀರಿ ಅಂತಹ ಸಮಯದಲ್ಲಿ ಹೆಚ್ಚು ತಾಳ್ಮೆಯಿಂದ ನಡೆದುಕೊಳ್ಳಬೇಕು ಕೋಪವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು ಏಕೆಂದರೆ ಕೋಪ ಸಮಸ್ಯೆಗಳನ್ನು ತಂದು ಹಾಕುತ್ತದೆ ಯಾವುದೇ ಕೆಲಸವನ್ನು ಮಾಡಲು ಹೊರಟಾಗ ಕೆಲಸದಲ್ಲಿ ಯಶಸ್ಸು ಸಿಗಲಿ ಎಂಬ ಆಶಯವಿರುತ್ತದೆ

ಆದರೆ ಮತ್ತೆ ಮತ್ತೆ ಪ್ರಯತ್ನದಲ್ಲಿ ವಿಫಲರಾಗುತ್ತಿದ್ದರೆ ಎಲ್ಲೋ ನಮ್ಮ ಪ್ರಯತ್ನಗಳಲ್ಲಿ ಕೊರತೆ ಇದೆ ಎಂದು ಅರ್ಥ, ಅಂತಹ ಪರಿಸ್ಥಿತಿಯಲ್ಲಿ ತಪ್ಪುಗಳನ್ನು ಸರಿಪಡಿಸುವ ಮೂಲಕ ಮುನ್ನಡೆಯಬಹುದು ಮದುವೆಯ ಬಳಿಕ ಗಂಡ-ಹೆಂಡತಿ ಸಂಬಂಧ ನಂಬಿಕೆ ಎಂಬ ಅಡಿಪಾಯದಲ್ಲಿ ನಿಂತಿರುತ್ತದೆ ಹಾಗಿರುವಾಗ ಪರಸ್ಪರ ನಂಬಿಕೆಯನ್ನು ಹೊಡೆಯುವ ಯಾವುದೇ ಕೆಲಸವನ್ನು ಮಾಡಬೇಡಿ ಒಬ್ಬರಿಗೊಬ್ಬರು ನಡುವಿನ ವಿಶ್ವಾಸ ಕಳೆದುಹೋದರೆ ದಾಂಪತ್ಯ ಜೀವನದಲ್ಲಿ ನೆಮ್ಮದಿ ಹಾಳಾಗುತ್ತದೆ ನಿಮ್ಮ ಸಂಗಾತಿ ಅನಾರೋಗ್ಯಕ್ಕೆ ಒಳಗಾದಾಗ ಅವರು ಆರೋಗ್ಯವಾಗಿರಲು ಸಾಧ್ಯವಾಗುವಂತಹ ಎಲ್ಲಾ ಕೆಲಸಗಳನ್ನು ಮಾಡಿ ಇದು ಇಬ್ಬರ ನಡುವಿನ ಬಾಂಧವ್ಯವನ್ನು ಗಟ್ಟಿಗೊಳಿಸುತ್ತದೆ ಇಬ್ಬರ ನಡುವಿನ ಪ್ರೀತಿಯನ್ನು ಹೆಚ್ಚಿಸುತ್ತದೆ ಸಂತೋಷದ ಜೀವನಕ್ಕಾಗಿ ಗಂಡ ಮತ್ತು ಹೆಂಡತಿ ಆರೋಗ್ಯವಾಗಿರುವುದು ಅವಶ್ಯಕ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ ಶ್ರೀ ತುಳಸಿರಾಮ್ ಶಾಸ್ತ್ರೀ(ಕಾಲ್/ವಾಟ್ಸಪ್) 9916852606 ಶ್ರೀ ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ ಒಂದು ಕರೆಯಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

Leave a Reply

Your email address will not be published. Required fields are marked *