ನಿಮ್ಮ ಕರುಳಿನ ಆರೋಗ್ಯ ಚೆನ್ನಾಗಿರಬೇಕೆಂದರೆ ಈ ಆಹಾರವನ್ನು ಸೇವನೆ ಮಾಡಿ

ನಿಮ್ಮ ಕರುಳಿನ ಆರೋಗ್ಯ ಚೆನ್ನಾಗಿರಬೇಕೆಂದರೆ ಈ ಆಹಾರವನ್ನು ಸೇವನೆ ಮಾಡಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ಈ ದಿನ ನಮ್ಮ ಕರುಳನ್ನು ಹೇಗೆ ಆರೋಗ್ಯವಾಗಿ ಕಾಪಾಡಿಕೊಳ್ಳಬಹುದು ಈ ಕರುಳನ್ನು ಆರೋಗ್ಯವಾಗಿ ಕಾಪಾಡಿಕೊಳ್ಳಲು ನಾವು ಯಾವ ರೀತಿಯಾಗಿ ಆಹಾರವನ್ನು ಸೇವಿಸಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈಗ ತಿಳಿಸಿಕೊಡುತ್ತಿದ್ದೇವೆ ಹಾಗಾಗಿ ಇದನ್ನು ಕೊನೆಯವರೆಗೂ ಪೂರ್ತಿಯಾಗಿ ಓದಿ.

ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಕರುಳುಗಳು ಪ್ರಮುಖ ಪಾತ್ರ ವಹಿಸುತ್ತದೆ ಆದ್ದರಿಂದ ಕರುಳಿನ ಆರೋಗ್ಯವನ್ನು ಹೆಚ್ಚಿಸಲು ಉತ್ತಮವಾದ ಆಹಾರವನ್ನು ನಾವು ಸೇವಿಸಬೇಕಾಗುತ್ತದೆ ಕರುಳು ನಮ್ಮ ದೇಹದ ಪ್ರಮುಖ ಭಾಗವಾಗಿದೆ ನಮ್ಮ ಜೀರ್ಣಾಂಗ ವ್ಯವಸ್ಥೆಯಲ್ಲಿ ಎರಡು ಕರುಳುಗಳಿವೆ ಸಣ್ಣ ಕರುಳು ಮತ್ತು ದೊಡ್ಡ ಕರುಳು ಜೀರ್ಣಕ್ರಿಯೆಯನ್ನು ಸುಗಮವಾಗಿಸಲು ಸಹಾಯ ಮಾಡುತ್ತದೆ ಇನ್ನು ನಾವು ಏನೇ ತಿಂದರೂ ಅದನ್ನು ಜೀರ್ಣಿಸಿಕೊಳ್ಳಲು ಇದು ಸಹಾಯ ಮಾಡುತ್ತದೆ ಕರುಳಿನ ಸಾಮಾನ್ಯ ಕಾರ್ಯನಿರ್ವಹಣೆ ಹದಗೆಟ್ಟರೆ ದೇಹದ ಇತರ ಅಂಗಗಳಿಗೂ ಕೂಡ ಅಪಾಯ ಸಂಭವಿಸಬಹುದು ಆದ್ದರಿಂದ ನಿಮ್ಮ ಡಯಟ್ ನಲ್ಲಿ ಆರೋಗ್ಯಕರ ಆಹಾರವನ್ನು ಸೇರಿಸಿಕೊಳ್ಳಿ ಅದು ನಿಮ್ಮ ಆರೋಗ್ಯಕ್ಕೆ ಮಾತ್ರವಲ್ಲದೆ ನಿಮ್ಮ ಕರುಳಿಗೂ ಕೂಡ ಪ್ರಯೋಜನಕಾರಿಯಾಗಿರುತ್ತದೆ, ಇನ್ನು ಜೀರ್ಣಕ್ರಿಯೆಯು ನಮ್ಮ ರೋಗನಿರೋಧಕ ಶಕ್ತಿಯ ಮೇಲೆ ನೇರವಾದ ಪರಿಣಾಮವನ್ನು ಬೀರುತ್ತದೆ ಆದ್ದರಿಂದ ಕರುಳಿನ ಆರೋಗ್ಯವನ್ನು ಹೆಚ್ಚಿಸಲು ಸಹಾಯ ಮಾಡುವಂತಹ ಆಹಾರಗಳ ಬಗ್ಗೆ ನಾವು ಇಂದು ತಿಳಿದುಕೊಳ್ಳೋಣ.

ಮೊದಲನೆಯದಾಗಿ ಬ್ರೂಗುಲಿ :-
ಇದನ್ನು ನಿಮ್ಮ ಆಹಾರದಲ್ಲಿ ತರಕಾರಿ ಸಲಾಡ್ ಸೂಪ್ ಮತ್ತು ಹಲವು ರೀತಿಯಲ್ಲಿ ಬಳೆಸಬಹುದಾಗಿದೆ, ಬ್ರುಗಲಿಯಲ್ಲಿ ಅನೇಕ ವಿಟಮಿನ್ ಗಳಿದ್ದು ಅದು ಯಾವುದೇ ರೀತಿಯ ಉರಿಯುತವನ್ನು ಕಡಿಮೆ ಮಾಡಲು ಸಹಾಯಮಾಡುತ್ತದೆ ಇದರ ಹೊರತಾಗಿ ಇದು ಕರುಳಿನಲ್ಲಿರುವ ಒಳ್ಳೆಯ ಮತ್ತು ಕೆಟ್ಟ ಬ್ಯಾಕ್ಟೀರಿಯಗಳ ನಡುವೆ ಆರೋಗ್ಯಕರ ಸಮತೋಲನವನ್ನು ಕಾಪಾಡುವಲ್ಲಿ ಸಹಾಯಕಾರಿಯಾಗಿದೆ.

ಎರಡನೆಯದಾಗಿ ಬಾಳೆಹಣ್ಣು :-
ಬಾಳೆಹಣ್ಣನ್ನು ಪ್ರೊ ಬಯೋಟೆಕ್ ಗಳ ಅತ್ಯುತ್ತಮ ಮೂಲವೆಂದು ಪರಿಗಣಿಸಲಾಗಿದೆ ಇದರಲ್ಲಿ ಪಿಷ್ಟವು ದೊಡ್ಡ ಕರುಳಿನಲ್ಲಿ ಪರ್ಮನೆಂಟ್ ಆಗುತ್ತದೆ ಇದು ಕರುಳಿನಲ್ಲಿರುವ ಉತ್ತಮ ಬ್ಯಾಕ್ಟೀರಿಯಾದ ಪೋಷಣೆಗೆ ಬಹಳ ಮುಖ್ಯವೆಂದು ಪರಿಗಣಿಸಬಹುದು ಇನ್ನು ಕರುಳಿನ ಆರೋಗ್ಯವನ್ನು ಹೆಚ್ಚಿಸಲು ಬಾಳೆಹಣ್ಣು ಪ್ರಮುಖವಾದ ಪಾತ್ರ ವಹಿಸುತ್ತದೆ.

ಇನ್ನು ಮೂರನೆಯದಾಗಿ ಸಿಹಿ ಗೆಣಸು :-
ಸಿಹಿ ಗೆಣಸನ್ನು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ, ಇನ್ನು ನೇರಳೆ ಬಣ್ಣದ ಸಿಹಿ ಗೆಣಸಿನಲ್ಲಿ ಆಂಟಿ ಆಕ್ಸಿಡೆಂಟ್ ಗುಣವಿದ್ದು ಅದು ನಮ್ಮ ಬ್ಯಾಕ್ಟೀರಿಯಾದ ಬೆಳವಣಿಗೆಗೆ ಪ್ರಯೋಜನಕಾರಿಯಾಗಿದೆ.

ಇನ್ನು ನಾಲ್ಕನೇದಾಗಿ ವೋಟ್ ಮಿಲ್ :-
ವೋಟ್ ಮಿಲನ್ನು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗಿದೆ, ಇದು ನಿಮ್ಮ ಕರುಳು ಮತ್ತು ಜೀರ್ಣಕ್ರಿಯೆಗೆ ಒಳ್ಳೆಯದು ಇದು ಕರಗಬಲ್ಲ ಮತ್ತು ಕರಗದ ನಾರುಗಳು ವೋಟ್ ಮಿಲ್ ನಲ್ಲಿ ಕಂಡುಬರುತ್ತವೆ ಇದನ್ನು ಸೇವಿಸುವುದರಿಂದ ನಿಮ್ಮ ಹೊಟ್ಟೆಯನ್ನು ಸ್ವಚ್ಛವಾಗಿ ಇಡುತ್ತದೆ.

ಇನ್ನು ಐದನೆಯದಾಗಿ ನೋಡುವುದಾದರೆ ಕರುಳಿನ ಆರೋಗ್ಯವನ್ನು ಹೆಚ್ಚಿಸಲು ನೇರಳೆ ಹಣ್ಣು ಸಹಾಯ ಮಾಡುತ್ತದೆ :-
ನೇರಳೆ ಹಣ್ಣು ತುಂಬಾ ರುಚಿಕರವಾದ ಹಣ್ಣು, ಇದು ಆಂಟಿ ಆಕ್ಸಿಡೆಂಟ್ ಗಳ ಪವರ್ ಹೌಸ್ ಎಂದೇ ಕರೆಯಲಾಗುತ್ತದೆ ಇದು ಹೊಟ್ಟೆಯಲ್ಲಿ ಉರಿಯೂತ ಬಂದರೆ ಅದನ್ನು ತಡೆಯುವಂತಹ ಶಕ್ತಿಯನ್ನು ಹೊಂದಿದೆ ಇದು ಹೊಟ್ಟೆಯಲ್ಲಿರುವ ಉತ್ತಮ ಬ್ಯಾಕ್ಟೀರಿಯಾಗಳಿಗೆ ಪೂರ್ಣ ಪೌಷ್ಟಿಕಾಂಶವನ್ನು ಒದಗಿಸಲು ಸಹಾಯ ಮಾಡುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.