ನೀವು ಅಂದುಕೊಂಡ ಕೆಲಸಗಳು ಅಡೆತಡೆ ಇಲ್ಲದೆ ಜರುಗಬೇಕು ಆದರೆ ಆಶಾಡದಲ್ಲಿ ಶಕ್ತಿ ದೇವತೆಗಳ ಆರಾಧನೆ ಮಾಡಿ

Recent Posts

ನೀವು ಅಂದುಕೊಂಡ ಕೆಲಸಗಳು ಅಡೆತಡೆ ಇಲ್ಲದೆ ಜರುಗಬೇಕು ಆದರೆ ಆಶಾಡದಲ್ಲಿ ಶಕ್ತಿ ದೇವತೆಗಳ ಆರಾಧನೆ ಮಾಡಿ

ಹಿಂದೂ ಜ್ಯೋತಿಷ್ಯದ ಪ್ರಕಾರ ಇದು ಅಶುಭ ಮಾಸ. ಹೀಗಾಗಿ, ಆಷಾಢ ಮಾಸ ಪ್ರಾರಂಭವಾದ ಬಳಿಕ ಮದುವೆ, ಗೃಹಪ್ರವೇಶ, ಉಪನಯನ, ವಾಹನ ಮತ್ತು ಜಮೀನು ಕೊಳ್ಳುವುದು, ಹೊಸ ವ್ಯಾಪಾರ ಪ್ರಾರಂಭ ಮುಂತಾದ ಕಾರ್ಯಗಳೆಲ್ಲಾ ನಿಷೇಧವಾಗುತ್ತದೆ. ಈ ವರ್ಷ ಜುಲೈ 3 ರಿಂದ ಆಷಾಢ ಮಾಸ ಆರಂಭವಾಗುತ್ತದೆ. ಆಷಾಢ ಮಾಸ ಇನ್ನೇನು ಕೆಲ ದಿನಗಳಲ್ಲಿ ನಮ್ಮ ಬದುಕಿಗೆ ಕಾಲಿಡಲಿದೆ. ಈ ಮಾಸ ಆರಂಭವಾದರೆ ಸಾಕು ಯಾರೂ ಒಳ್ಳೆಯ ಕೆಲಸಗಳನ್ನು ಮಾಡಲು ಹಿಂದೇಟು ಹಾಕುತ್ತಾರೆ. ಈ ಅವಧಿಯಲ್ಲಿ ಯಾವುದೇ ಕಾರ್ಯಗಳು ನಡೆಯುವುದಿಲ್ಲ. ಹಿಂದೂ ಜ್ಯೋತಿಷ್ಯದ ಪ್ರಕಾರ ಇದು ಅಶುಭ ಮಾಸ. ಹೀಗಾಗಿ, ಆಷಾಢ ಮಾಸ ಪ್ರಾರಂಭವಾದ ಬಳಿಕ ಮದುವೆ, ಗೃಹಪ್ರವೇಶ, ಉಪನಯನ, ವಾಹನ ಮತ್ತು ಜಮೀನು ಕೊಳ್ಳುವುದು, ಹೊಸ ವ್ಯಾಪಾರ ಪ್ರಾರಂಭ ಮುಂತಾದ ಕಾರ್ಯಗಳೆಲ್ಲಾ ನಿಷೇಧವಾಗುತ್ತದೆ. ಇದಕ್ಕೆ ನೂರಾರು ಕಾರಣಗಳು ಇವೆ. ಆಷಾಢ ಮಾಸದಲ್ಲಿ ಮಳೆಯ ಆರ್ಭಟ ಹೆಚ್ಚಿರುತ್ತಿತ್ತು. ಈ ರೀತಿ ನಿರಂತರವಾದ ಮಳೆ, ಗಾಳಿಯಿಂದ ಸಂಚಾರಕ್ಕೆ ಅಡೆತಡೆ ಉಂಟಾಗುತ್ತಿತ್ತು. ಈ ಎಲ್ಲಾ ಕಾರಣಗಳಿಂದ ಆಷಾಢಮಾಸದಲ್ಲಿ ಶುಭ ಕಾರ್ಯ ಮಾಡಲು ಅನಾನುಕೂಲವಾಗಿದ್ದರಿಂದ ಶುಭಕಾರ್ಯ ಮಾಡುವುದನ್ನು ನಿಷೇಧಿಸಿದ್ದರು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಇದು ಆಷಾಢ ಮಾಸದ ನಿಜವಾದ ಮಹತ್ವಗಳನ್ನು ಹೇಳುತ್ತದೆ. ಆದರೆ, ಇದರ ಹಿಂದಿನ ಸಿದ್ಧಾಂತ ಬೇರೆ ಇದೆ. ಈ ಅವಧಿಯಲ್ಲಿ ಹೆಣ್ಣು ಗರ್ಭ ತಾಳಿದರೆ ಆಕೆ ಚೈತ್ರ ಮಾಸದಲ್ಲಿ ಅಂದರೆ ಬೇಸಿಗೆ ಗಾಲದಲ್ಲಿ ಮಗುವಿಗೆ ಜನ್ಮ ನೀಡುತ್ತಾರೆ. ಬೇಸಿಗೆ ಅವಧಿಯಲ್ಲಿ ಆಕೆಗೆ ಹೆಚ್ಚು ತೊಂದರೆಯಾಗಬಹುದು. ಇದರಿಂದ ಜನರು ಇದನ್ನು ಸಹ ನಂಬಲು ಆರಂಭಿಸಿದರು.ಮದುವೆಯಾದ ಹೊಸ ವರ್ಷದಲ್ಲಿ ಅತ್ತೆ-ಸೊಸೆ ಆಷಾಢ ಮಾಸದಲ್ಲಿ ಕೂಡಿ ಒಂದೇ ಮನೆಯಲ್ಲಿ ವಾಸಿಸುವುದು ನಿಷೇಧ ಎಂದು ಕೆಲವು ಕಡೆ ಪದ್ಧತಿ ಇದೆ. ಇದಕ್ಕೆ ಸರಿಯಾದ ಕಾರಣ ಇಲ್ಲವಾದರೂ, ಆಷಾಢದಲ್ಲಿ ಮಳೆ ಹೆಚ್ಚು ಇರುವುದರಿಂದ ಹೊಲ ಗದ್ದೆಗಳಲ್ಲಿ ಮತ್ತು ಮನೆಯಲ್ಲಿ ಹೆಣ್ಣು ಮಕ್ಕಳಿಗೆ ಕೆಲಸ ಕಾರ್ಯಗಳು ಹೆಚ್ಚಿರುತ್ತವೆ. ಅತ್ತೆಯಾದವರು ಸೊಸೆಗೆ ಹೆಚ್ಚು ಕೆಲಸದ ಒತ್ತಡ ತರಬಹುದು, ಇದರಿಂದ ಅವರಿಬ್ಬರಲ್ಲಿ ವೈಮನಸ್ಸುಂಟಾಗಿ ಜಗಳಕ್ಕೆ ಕಾರಣ ಆಗಬಹುದು ಎಂದು ಒಂದು ತಿಂಗಳ ಕಾಲ ತವರು ಮನೆಗೆ ಕಳಿಸುವ ಸಂಪ್ರದಾಯ ಬಂದಿರಬೇಕು.

ಹುಡುಗಿಯರು ತಮ್ಮ ಅಂಗೈ ಹಾಗೂ ಪಾದಗಳಿಗೆ ಮೆಹಂದಿ ಹಾಕಿಕೊಳ್ಳುತ್ತಾರೆ. ಸುಂದರ ಡಿಸೈನರ್ ಮೆಹಂದಿಗಳು ಮಹಿಳೆಯರನ್ನು ಹೆಚ್ಚು ಸುಂದರವಾಗಿ ಕಾಣುವಂತೆ ಮಾಡುತ್ತದೆ. ಕಾಲದಲ್ಲಿ ಬದಲಾವಣೆಯಿಂದ ಚರ್ಮದ ಮೇಲೆ ಪರಿಣಾಮಗಳುಂಟಾಗಿ ಚರ್ಮ ಕಾಯಿಲೆಗೆ ಕಾರಣಗಳಾಗಬಹುದು. ಈ ಹಿನ್ನೆಲೆ ಪಾದ, ಅಂಗೈಗಳಿಗೆ ಮೆಹಂದಿ ಹಾಕಿಕೊಂಡರೆ ಆ ತೊಂದರೆಗಳಿಂದ ಮುಕ್ತಿ ಪಡೆದುಕೊಳ್ಳಬಹುದು. ಇದು ಆಷಾಢ ಮಾಸದ ಮತ್ತೊಂದು ಮಹತ್ವ. ಈ ಅವಧಿಯಲ್ಲಿ ರಥ ಯಾತ್ರೆ, ಚಾರ್ತುಮಾಸ ಯಾತ್ರೆ, ಪಾಲ್ಕಿ ಯಾತ್ರೆ ಮುಂತಾದ ಪೂಜೆ ಹಾಗೂ ವ್ರತಗಳು ಆಷಾಢ ಮಾಸದಲ್ಲಿ ಜನಪ್ರಿಯವಾಗಿದೆ. ಭಕ್ತರು ಈ ಪೂಜೆ, ವ್ರತವನ್ನು ಭಕ್ತಿ, ಸಮರ್ಪಣೆಯೊಂದಿಗೆ ಆಚರಿಸುತ್ತಾರೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave a Reply

Your email address will not be published. Required fields are marked *