ನೀವು ಈ ದಿನಾಂಕದಲ್ಲಿ ಹುಟ್ಟಿದರೆ ಲವ್ ಮ್ಯಾರೇಜ್ ಗ್ಯಾರಂಟಿ

ನೀವು ಈ ದಿನಾಂಕದಲ್ಲಿ ಹುಟ್ಟಿದರೆ ಲವ್ ಮ್ಯಾರೇಜ್ ಗ್ಯಾರಂಟಿ

ನೀವು ಹುಟ್ಟಿದ ದಿನಾಂಕದ ಮೇಲೆ ತಿಳಿಯುತ್ತದೆ ನೀವು ಲವ್ ಮ್ಯಾರೇಜ ಅಥವಾ ಅರೆಂಜ್ ಮ್ಯಾರೇಜ್ ಅಂತ.
ಜ್ಯೋತಿಷ್ಯಶಾಸ್ತ್ರದ ಪ್ರಕಾರ ಒಬ್ಬ ವ್ಯಕ್ತಿಯ ಹುಟ್ಟಿದ ದಿನಾಂಕದ ಆಧಾರದ ಮೇಲೆ ಜೀವನದ ಗುಟ್ಟನ್ನು ಕಂಡುಹಿಡಿಯಬಹುದಾಗಿದೆ ವ್ಯಕ್ತಿಗಳ ಜನ್ಮ ದಿನಾಂಕ ಆಧರಿಸಿ ಅವರು ಲವ್ ಮ್ಯಾರೇಜ್ ಆಗುತ್ತಾರೆ ಅರೆಂಜ್ ಮ್ಯಾರೇಜ್ ಆಗುತ್ತಾರ ಎಂದು ತಿಳಿಯಬಹುದು. ನಿಮ್ಮ ಹುಟ್ಟಿದ ದಿನಾಂಕ ಆರು ಆಗಿದ್ದರೆ ನಿಮ್ಮ ಸಂಖ್ಯೆ-6 ನಿಮ್ಮ ಹುಟ್ಟಿದ ದಿನಾಂಕ 13 ಆಗಿದ್ದರೆ 1+3=4ಹಾಗಾದರೆ ನಿಮ್ಮ ಸಂಖ್ಯೆ ನಾಲ್ಕು ಆಗುತ್ತದೆ.ಅದೇ ರೀತಿ ನಿಮ್ಮ ಹುಟ್ಟಿದ ದಿನಾಂಕ 23 ಆಗಿದ್ದರೆ 2+3=5 ನಿಮ್ಮ ಸಂಖ್ಯೆ-5 ಆಗುತ್ತದೆ.
ಸಂಖ್ಯೆ 1
ಒಂದನೇ ಸಂಖ್ಯೆಯನ್ನು ಸೂರ್ಯ ಎಂದು ಹೇಳಲಾಗುತ್ತದೆ. ಒಂದನೇ ನಂಬರ್ ನವರು ತುಂಬಾ ನಾಚಿಕೆ ಸ್ವಭಾವದವರಾಗಿರುತ್ತಾರೆ. ಇವರು ಯಾವತ್ತಿಗೂ ಪ್ರೀತಿಯನ್ನು ತಿಳಿಸುವುದಿಲ್ಲ. ಇದರಿಂದಾಗಿ ಇವರು ಲವ್ ಮ್ಯಾರೇಜ್ ಇಂದ ದೂರ ಇರುತ್ತಾರೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಸಂಖ್ಯೆ 2
ಸಂಖ್ಯೆ ಎರಡನ್ನು ಚಂದ್ರ ಎಂದು ಹೇಳಲಾಗುತ್ತದೆ ಇವರಿಗೆ ತುಂಬಾ ನಿಧಾನವಾಗಿ ಪ್ರೀತಿ ಉಂಟಾಗುತ್ತದೆ, ಒಂದು ವೇಳೆ ಪ್ರೀತಿಯಲ್ಲಿ ಗಂಭೀರವಾಗಿದ್ದರೆ ಬಿದ್ದರೆ ಲವ್ ಮ್ಯಾರೇಜ್ ಆಗುವುದು ಇವರಿಗೆ ಕಂಫಾರ್ಮ್.

ಸಂಖ್ಯೆ 3
ಗುರು ಈ ಸಂಖ್ಯೆಯ ದೇವರು ಈ ಸಂಖ್ಯೆಯವರು ಲವ್ ಮ್ಯಾರೇಜ್ ಆಗುತ್ತಾರೆ ಆದರೆ ಇವರಿಗೆ ಸ್ವಲ್ಪ ಸಹಾಯ ಬೇಕಾಗುತ್ತದೆ. ನಂತರ ಅವರ ಪ್ರೀತಿಯನ್ನು ಮದುವೆಯವರೆಗೂ ತೆಗೆದುಕೊಂಡು ಹೋಗುತ್ತಾರೆ. ಇವರ ವೈವಾಹಿಕ ಜೀವನವು ಸಫಲವಾಗುತ್ತದೆ.

ಸಂಖ್ಯೆ 4
ಇದನ್ನು ರಾಹು ಎಂದು ಹೇಳಲಾಗುತ್ತದೆ. ಇವರು ಒಬ್ಬರಿಗಿಂತ ಹೆಚ್ಚು ಜನರನ್ನು ಪ್ರೀತಿ ಮಾಡುತ್ತಾರೆ. ಅಂದರೆ ಇವರು ಯಾವುದೇ ಕಾರಣಕ್ಕೂ ಪ್ರೇಮದ ವಿಚಾರವನ್ನು ಗಂಭೀರವಾಗಿ ಯೋಚನೆ ಮಾಡುವುದಿಲ್ಲ ಆದರೆ ತಮ್ಮ ಸ್ವಭಾವದ ಬದಲಾವಣೆ ಮಾಡಿದರೆ ಉತ್ತಮ ಪ್ರೇಮಿ ಆಗಬಹುದು.

ಸಂಖ್ಯೆ-5
ಈ ಸಂಖ್ಯೆಯನ್ನು ಬುಧ ಎಂದು ಹೇಳಲಾಗುತ್ತದೆ. ಇವರು ಪಾರಂಪರಿಕ ಸಂಬಂಧವನ್ನು ಸರಿದೂಗಿಸಿಕೊಂಡು ಹೋಗಲು ಬಯಸುತ್ತಾರೆ. ಇವರು ಮನೆಯವರ ಒಪ್ಪಿಗೆ ಪಡೆದು ವಿವಾಹವಾಗುತ್ತಾರೆ. ಇವರ ಕುಂಡಲಿಯಲ್ಲಿ ಯಶಸ್ವಿ ವೈವಾಹಿಕ ಜೀವನ ಅಥವಾ ಪ್ರೇಮ ವಿವಾಹದ ಯೋಗ ಇರುತ್ತದೆ

ಸಂಖ್ಯೆ 6
ಈ ಸಂಖ್ಯೆಯನ್ನು ಶುಕ್ರ ಎಂದು ಹೇಳಲಾಗುತ್ತದೆ. ಇವರು ಪ್ರೇಮವಿವಾಹ ಆಗುತ್ತಾರೆ ಇವರು ಒಂದಕ್ಕಿಂತ ಹೆಚ್ಚು ಪ್ರೇಮ ಸಂಬಂಧವನ್ನು ಹೊಂದಿರುತ್ತಾರೆ. ಆದ್ದರಿಂದ ಕೆಲವೊಮ್ಮೆ ಸೂಕ್ತ ಸಂಗಾತಿಯನ್ನು ಕಳೆದುಕೊಳ್ಳುತ್ತಾರೆ. ಈ ಸಂಖ್ಯೆ ಯವರಲ್ಲಿ 80ರಷ್ಟು ಶೇಕಡ ಜನರದ್ದು ಪ್ರೇಮವಿವಾಹ ಆಗುತ್ತದೆ.

ಸಂಖ್ಯೆ-7
ಈ ಸಂಖ್ಯೆಯನ್ನು ಕೇತು ಎಂದು ಹೇಳಲಾಗುತ್ತದೆ ಇವರು ಸಾಮೂಹಿಕ ಸಭಾವನ್ನು ಹೊಂದಿರುತ್ತಾರೆ . ತಮ್ಮ ಸ್ಟೇಟಸ್ ಗೆ ಅನುಗುಣವಾಗಿ ಪ್ರೇಮ ವಿವಾಹವಾಗಲು ಬಯಸುತ್ತಾರೆ .

ಸಂಖ್ಯೆ-8
ಶನಿ ಈ ಸಂಖ್ಯೆಯ ಅಧಿಪತಿ ಈ ಸಂಖ್ಯೆಯವರು ಕಡಿಮೆ ಪ್ರೇಮ ಸಂಬಂಧವನ್ನು ಹೊಂದುತ್ತಾರೆ. ಆದರೆ ಒಂದು ವೇಳೆ ಪ್ರೀತಿ ಮಾಡಿದರೆ ಸಾಯುವವರೆಗೂ ತಮ್ಮ ಪ್ರೀತಿಯನ್ನು ನಿಭಾಯಿಸುತ್ತಾರೆ.

ಸಂಖ್ಯೆ-9
ಇದಕ್ಕೆ ಮಂಗಳ ಪ್ರಧಾನವಾಗಿರುತ್ತದೆ. ಮಂಗಳ ಪ್ರಧಾನವಾಗಿರುವ ಈ ವ್ಯಕ್ತಿಗಳು ಯಾವುದೇ ವಿವಾದ ವಿವಾದದಲ್ಲಿ ಬೀಳಲು ಇಚ್ಛಿಸುವುದಿಲ್ಲ. ಪ್ರೇಮದಲ್ಲಿ ವಿವಾದಗಳು ಇರುತ್ತದೆ ಆದರೆ ಈ ಜನರು ಪ್ರೀತಿಗೆ ಸಂಬಂಧಿಸಿದ ವಿಚಾರದಲ್ಲಿ ಉದಾಸೀನರಾಗಿರುತ್ತಾರೆ. ಹೃದಯದಲ್ಲಿ ತುಂಬಾ ಇಚ್ಛೆ ಇರುತ್ತದೆ ಆದರೆ ಹೆಚ್ಚು ಭಯಪಡುತ್ತಾರೆ. ಇವರ ಪ್ರೇಮ ವಿವಾಹ ನಡೆಯುವುದು ಕಷ್ಟ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.