ನೀವು ಈ ದಿನಾಂಕದಲ್ಲಿ ಹುಟ್ಟಿದ್ದರೆ ಲವ್ ಮ್ಯಾರೇಜ್ ಗ್ಯಾರಂಟಿ

Recent Posts

ನೀವು ಈ ದಿನಾಂಕದಲ್ಲಿ ಹುಟ್ಟಿದ್ದರೆ ಲವ್ ಮ್ಯಾರೇಜ್ ಗ್ಯಾರಂಟಿ

ನಮಸ್ಕಾರ ಸ್ನೇಹಿತರೆ,
ನೀವು ಹುಟ್ಟಿದ ದಿನಾಂಕದ ಮೇಲೆ ತಿಳಿಯುತ್ತದೆ ನಿಮ್ಮದು ಲವ್ ಮ್ಯಾರೇಜ್ ಅಥವಾ ಅರೆಂಜ್ ಮ್ಯಾರೇಜ್
ಹಾಗಿದ್ದರೆ ಇನ್ನಷ್ಟು ಹೆಚ್ಚು ವಿಷಯಗಳನ್ನು ಇಂದು ನಾವು ತಿಳಿಯೋಣ ಬನ್ನಿ.
ಜ್ಯೋತಿಷ್ಯಶಾಸ್ತ್ರದ ಪ್ರಕಾರ ಒಬ್ಬ ವ್ಯಕ್ತಿಯ ಹುಟ್ಟಿದ ದಿನಾಂಕದ ಆಧಾರದ ಮೇಲೆ ಜೀವನದ ಗುಟ್ಟನ್ನು ಕಂಡುಹಿಡಿಯಬಹುದಾಗಿದೆ ವ್ಯಕ್ತಿಗಳ ಜನ್ಮ ದಿನಾಂಕವನ್ನು ಆಧರಿಸಿಅವರು ಲವ್ ಮ್ಯಾರೇಜ್ ಆಗುತ್ತಾರ ಅಥವಾ ಅರೆಂಜ್ ಮ್ಯಾರೇಜ್ ಆಗುತ್ತಾರ ಅನ್ನೋದನ್ನ ತಿಳಿಯಬಹುದು ನಿಮ್ಮ ಹುಟ್ಟಿನ ದಿನಾಂಕ ಆರು ಆಗಿದ್ದರೆ ನಿಮ್ಮ ಸಂಖ್ಯೆ 6 ನಿಮ್ಮ ಹುಟ್ಟಿದ ದಿನಾಂಕ 13 ಆಗಿದ್ದರೆ 1+3=4 ಆಗುತ್ತದೆ. ಅದೇ ರೀತಿ ನಿಮ್ಮ ಹುಟ್ಟಿದ ದಿನಾಂಕ 23 ಆಗಿದ್ದರೆ 2+3=5 ನಿಮ್ಮ ಸಂಖ್ಯೆ-5 ಆಗಿರುತ್ತದೆ ಈಗ ನೋಡಿ ನಿಮ್ಮದು ಲವ್ ಅಥವಾ ಅರೆಂಜ್ ಮ್ಯಾರೇಜ್ ಎಂಬುದನ್ನು ತಿಳಿದುಕೊಳ್ಳಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಸಂಖ್ಯೆ 1:-
ಸಂಖ್ಯೆಯನ್ನು ಸೂರ್ಯ ಎಂದು ಹೇಳಲಾಗುತ್ತದೆ. ಒಂದನೇ ನಂಬರ್ ನವರು ತುಂಬಾ ನಾಚಿಕೆ ಸ್ವಭಾವದವರು ಆಗಿರುತ್ತಾರೆ. ಇವರು ಯಾವತ್ತೂ ಪ್ರೀತಿಯನ್ನು ತಿಳಿಸುವುದಿಲ್ಲ ಇದರಿಂದಾಗಿ ಲವ್ ಮ್ಯಾರೇಜ್ ನಿಂದ ಇವರು ದೂರವಿರುತ್ತಾರೆ.

ಸಂಖ್ಯೆ 2 :-
ಸಂಖ್ಯೆ ಎರಡನ್ನೂ ಚಂದ್ರ ಎಂದು ಹೇಳಲಾಗುತ್ತದೆ. ಇವರಿಗೆ ತುಂಬಾ ನಿಧಾನವಾಗಿ ಪ್ರೀತಿ ಉಂಟಾಗುತ್ತದೆ. ಒಂದು ವೇಳೆ ಪ್ರೀತಿಯಲ್ಲಿ ಗಂಭೀರವಾಗಿ ಬಿದ್ದರೆ ಲವ್ ಮ್ಯಾರೇಜ್ ಆಗುವುದು ಇವರಿಗೆ ಕಂಡಿತ.

ಸಂಖ್ಯೆ 3 :-
ಗುರು ಸಂಖ್ಯೆ ಮೂರರ ದೇವರು ಈ ಸಂಖ್ಯೆಯವರು ಲವ್ ಮ್ಯಾರೇಜ್ ನಲ್ಲಿ ಹೆಚ್ಚಾಗಿ ಸಫಲರಾಗುತ್ತಾರೆ. ಆದರೆ ಇವರಿಗೆ ಸ್ವಲ್ಪ ಸಹಾಯ ಅವಶ್ಯಕತೆ ಇದೆ.ನಂತರ ಅವರು ತಮ್ಮ ಪ್ರೀತಿಯನ್ನು ಮದುವೆಯವರೆಗೂ ತೆಗೆದುಕೊಂಡು ಹೋಗುತ್ತಾರೆ. ಇವರ ವೈವಾಹಿಕ ಜೀವನವು ಸಫಲವಾಗಿ ಇರುತ್ತದೆ.

ಸಂಖ್ಯೆ 4 :-
ಇದನ್ನು ರಾಹು ಎಂದು ಹೇಳಲಾಗುತ್ತದೆ. ಇವರು ಒಬ್ಬರಿಗಿಂತ ಹೆಚ್ಚು ಜನರನ್ನು ಪ್ರೀತಿ ಮಾಡುತ್ತಾರೆ. ಅಂದರೆ ಇವರು ಯಾವತ್ತು ಪ್ರೇಮ ವಿವಾಹದ ಬಗ್ಗೆ ಗಂಭೀರವಾಗಿ ಯೋಚನೆ ಮಾಡುವುದಿಲ್ಲ. ಆದರೆ ತಮ್ಮ ಸ್ವಭಾವದ ಬದಲಾವಣೆ ಮಾಡಿಕೊಂಡರೆ ಉತ್ತಮ ಪ್ರೇಮಿ ಯಾಗಬಹುದು.

ಸಂಖ್ಯೆ 5 :-
ಐದನೇ ಸಂಖ್ಯೆಯನ್ನು ಬುಧ ಎಂದು ಹೇಳಲಾಗುತ್ತದೆ ಇವರು ಪಾರಂಪರಿಕ ಸಂಬಂಧವನ್ನು ಸರಿದೂಗಿಸಿಕೊಂಡು ಹೋಗಲು ನೋಡುತ್ತಾರೆ. ಇವರು ಮನೆಯವರ ಒಪ್ಪಿಗೆ ಪಡೆದು ವಿವಾಹವಾಗುತ್ತಾರೆ. ಇವರ ಕುಂಡಲಿಯಲ್ಲಿ ಯಶಸ್ವಿ ವೈವಾಹಿಕ ಜೀವನ ಅಥವಾ ಪ್ರೇಮ ವಿವಾಹದ ಯೋಗವಿರುತ್ತದೆ.

ಸಂಖ್ಯೆ 6:-
ಆರನೇ ಸಂಖ್ಯೆಯನ್ನು ಶುಕ್ರ ಎಂದು ಹೇಳಲಾಗುತ್ತದೆ. ಇವರು ಪ್ರೇಮ ವಿವಾಹವಾಗುತ್ತಾರೆ. ಇವರು ಒಂದಕ್ಕಿಂತ ಹೆಚ್ಚು ಪ್ರೇಮ ಸಂಬಂಧವನ್ನು ಹೊಂದಿರುತ್ತಾರೆ. ಆದ್ದರಿಂದ ಕೆಲವೊಮ್ಮೆ ಸೂಕ್ತ ಸಂಗಾತಿಯನ್ನು ಕಳೆದುಕೊಳ್ಳುತ್ತಾರೆ. ಈ ಸಂಖ್ಯೆ ಅವರಲ್ಲಿ 80ರಷ್ಟು ಶೇಕಡ ಜನರ ಪ್ರೇಮ ವಿವಾಹವಾಗುತ್ತದೆ.

ಸಂಖ್ಯೆ 7:-
ಇನ್ನು ಏಳನೇ ಸಂಖ್ಯೆಯಲ್ಲಿ ಬಂದರೆ ಏಳನೇ ಸಂಖ್ಯೆಯನ್ನು ಕೇತು ಎಂದು ಹೇಳಲಾಗುತ್ತದೆ. ಇವರು ಸಂಕುಚಿತ ಸ್ವಭಾವವನ್ನು ಹೊಂದಿರುತ್ತಾರೆ. ತಮ್ಮ ಸ್ಟೇಟಸ್ ಗೆ ಅನುಗುಣವಾಗಿ ಪ್ರೇಮ ವಿವಾಹವಾಗಲು ಬಯಸುತ್ತಾರೆ.

ಸಂಖ್ಯೆ 8:-
ಈ ಸಂಖ್ಯೆಯವರು ಕಡಿಮೆ ಪ್ರೇಮ ಸಂಬಂಧವನ್ನು ಹೊಂದಿರುತ್ತಾರೆ. ಆದರೆ ಒಂದು ವೇಳೆ ಪ್ರೀತಿ ಮಾಡಿದರೆ ಸಾಯುವವರೆಗೂ ತಮ್ಮ ಪ್ರೀತಿಯನ್ನು ನಿಭಾಯಿಸುತ್ತಾರೆ ಸಂಖ್ಯೆ 9 ಮಂಗಳ ಎಂದು ಹೇಳಲಾಗುತ್ತದೆ. ಮಂಗಳ ಪ್ರಧಾನವಾದ ಈ ವ್ಯಕ್ತಿ ಯಾವುದೇ ಪ್ರೀತಿಯ ವಿವಾದದಲ್ಲಿ ಬೀಳಲು ಇಷ್ಟಪಡುವುದಿಲ್ಲ ಪ್ರೇಮದಲ್ಲಿ ವಿವಾದಗಳು ಇರುತ್ತವೆ ಆದರೆ ಈ ಜನರುಪ್ರೀತಿಗೆ ಸಂಬಂಧಿಸಿದಂತೆ ಉದಾಸೀನರಾಗುತ್ತಾರೆ ಹೃದಯದಲ್ಲಿ ತುಂಬಾ ಇಚ್ಛೆ ಇರುತ್ತದೆ ಆದರೆ ಹೆಚ್ಚು ಭಯಪಡುತ್ತಾರೆ ಇವರ ಪ್ರೇಮ ವಿವಾಹ ನಡೆಯುವುದು ಕಷ್ಟ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave a Reply

Your email address will not be published. Required fields are marked *