ನೀವು ಸ್ನಾನ ಮಾಡುವ ನೀರಿನಲ್ಲಿ ಕರ್ಪೂರವನ್ನು ಹಾಕಿ ಸ್ನಾನ ಮಾಡಿದರೆ ಆಗುವ ಅದ್ಭುತಗಳು ಏನು ಗೊತ್ತಾ

ನೀವು ಸ್ನಾನ ಮಾಡುವ ನೀರಿನಲ್ಲಿ ಕರ್ಪೂರವನ್ನು ಹಾಕಿ ಸ್ನಾನ ಮಾಡಿದರೆ ಆಗುವ ಅದ್ಭುತಗಳು ಏನು ಗೊತ್ತಾ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ಪ್ರತಿಯೊಬ್ಬರ ಮನೆಯಲ್ಲಿಯೂ ಕೂಡ ಪೂಜೆಯನ್ನು ಮಾಡಲು ಈ ಕರ್ಪೂರವನ್ನು ಸಾಮಾನ್ಯವಾಗಿ ಬಳಸುತ್ತಾರೆ ಈ ಕರ್ಪೂರವು ಮನೆಯ ವಾಸ್ತು ದೋಷವನ್ನು ಮತ್ತು ನಕಾರಾತ್ಮಕ ಶಕ್ತಿಯನ್ನು ಹೋಗಲಾಡಿಸುವಂತಹ ಸಾಮರ್ಥ್ಯವಿದೆ ಎಂದು ನಂಬಲಾಗುತ್ತದೆ ಈ ಕಾರಣದಿಂದಾಗಿ ಕರ್ಪೂರವನ್ನು ಅತ್ಯಂತ ಪವಿತ್ರವೆಂದು ಕೂಡ ಪರಿಗಣಿಸಲಾಗುತ್ತದೆ ಆದರೆ ಈ ಕರ್ಪೂರವು ಕೇವಲ ಪೂಜೆಗೆ ಮಾತ್ರವಲ್ಲದೆ ನಮ್ಮ ಎಲ್ಲಾ ದೈಹಿಕ ಮತ್ತು ಮಾನಸಿಕವಾದಂತಹ ಸಮಸ್ಯೆಗಳನ್ನು ಹೋಗಲಾಡಿಸುವಂತಹ ಶಕ್ತಿ ಈ ಕರ್ಪೂರಕ್ಕೆ ಇದೆ ಅದರಲ್ಲೂ ಈ ಕರ್ಪೂರವನ್ನು ನಾವು ಸ್ನಾನ ಮಾಡುವಂತಹ ನೀರಿನಲ್ಲಿ ಹಾಕಿ ಸ್ನಾನ ಮಾಡುವುದರಿಂದ ನಮ್ಮ ಆರೋಗ್ಯದ ಮೇಲೆ ಹಲವಾರು ರೀತಿಯ ಲಾಭಗಳಾಗುತ್ತವೆ, ಈ ದಿನ ಕರ್ಪೂರವನ್ನು ಸ್ನಾನ ಮಾಡುವ ನೀರಿನಲ್ಲಿ ಹಾಕಿ ಸ್ನಾನ ಮಾಡುವುದರಿಂದ ನಮ್ಮ ಆರೋಗ್ಯದ ಮೇಲೆ ಯಾವೆಲ್ಲಾ ರೀತಿಯ ಲಾಭಗಳು ಆಗುತ್ತವೆ ಎಂಬುದರ ಬಗ್ಗೆ ಕೆಲವೊಂದಿಷ್ಟು ಮಾಹಿತಿಯನ್ನು ಕೊಡುತ್ತೇವೆ.

ಸ್ನೇಹಿತರೆ ಕರ್ಪೂರವನ್ನು ನೀರಿನಲ್ಲಿ ಹಾಕಿ ಸ್ನಾನ ಮಾಡುವುದರಿಂದ ಸೋಂಕುವಾದಿಗಳು ನಮ್ಮ ದೇಹಕ್ಕೆ ತಾಕದಂತೆ ರಕ್ಷಣೆಯನ್ನು ಮಾಡುತ್ತದೆ ಅಷ್ಟೇ ಅಲ್ಲದೆ ಇದು ನಮ್ಮ ಒತ್ತಡವನ್ನು ಕೂಡ ನಿವಾರಿಸುತ್ತದೆ ಹೌದು ಕರ್ಪೂರದಿಂದ ಬರುವಂತಹ ಪರಿಮಳ ನಮ್ಮ ಮನಸ್ಸಿಗೆ ನೆಮ್ಮದಿ ಸಿಗುವಂತೆ ಮಾಡುತ್ತದೆ ಮತ್ತು ನಮ್ಮಲ್ಲಿ ಇರುವಂತಹ ಹೆಚ್ಚು ಒತ್ತಡವನ್ನು ಕೂಡ ನಿವಾರಣೆ ಮಾಡುವಂತಹ ಶಕ್ತಿಯನ್ನು ಹೊಂದಿದೆ ಇದಷ್ಟೇ ಅಲ್ಲದೆ ನಿಮ್ಮ ಮೈತುಂಬಾ ತುಂಬಾ ತುರಿಕೆ ಆಗುತ್ತಿದ್ದರೆ ಸ್ನಾನ ಮಾಡುವ ನೀರಿನಲ್ಲಿ ಕರ್ಪೂರವನ್ನು ಹಾಕಿ ಸ್ನಾನ ಮಾಡುವುದರಿಂದ ತುರಿಕೆ ಕೂಡ ಕಡಿಮೆಯಾಗುತ್ತದೆ ಮತ್ತು ಈ ಕರ್ಪೂರಕ್ಕೆ ತಲೆಯ ಹೊಟ್ಟು ನಿವಾರಣೆ ಮಾಡುವಂತಹ ಶಕ್ತಿಯನ್ನು ಕೂಡ ಹೊಂದಿದೆ

ಅದಕ್ಕಾಗಿ ನೀವು ಏನು ಮಾಡಬೇಕು ಎಂದರೆ ಒಂದು ಸಣ್ಣ ಬಟ್ಟಲಿನಲ್ಲಿ ಸ್ವಲ್ಪ ಕೊಬ್ಬರಿ ಎಣ್ಣೆಯನ್ನು ಹಾಕಿ ಉಗುರು ಬೆಚ್ಚಗೆ ಆಗುವವರೆಗೆ ಕಾಯಿಸಿಕೊಂಡು ಎರಡರಿಂದ ಮೂರು ಕರ್ಪೂರವನ್ನು ಚೆನ್ನಾಗಿ ಜಜ್ಜಿ ಪುಡಿ ಮಾಡಿ ಈ ಕೊಬ್ಬರಿ ಎಣ್ಣೆಗೆ ಹಾಕಿ ನಂತರ ಅರ್ಧ ನಿಂಬೆಹಣ್ಣನ್ನು ಕೂಡ ಇದಕ್ಕೆ ಹಿಂಡಿ ತಲೆಗೆ ಹಚ್ಚುವುದರಿಂದ ತಲೆಯಲ್ಲಿ ಇರುವಂತಹ ಒಟ್ಟು ಕೂಡ ಕಡಿಮೆಯಾಗುತ್ತದೆ ವಾರದಲ್ಲಿ ನೀವು ಒಂದು ಸಲಿ ಆದರೂ ಕೂಡ ಇದನ್ನು ಪ್ರಯತ್ನ ಮಾಡಿ ನೋಡಿ ಖಂಡಿತವಾಗಿಯೂ ಕೂಡ ನಿಮ್ಮ ತಲೆಹೊಟ್ಟು ನಿವಾರಣೆ ಆಗುವುದರ ಜೊತೆಗೆ ತಲೆ ಕೆರೆತ ಕೂಡ ಕಡಿಮೆಯಾಗುತ್ತದೆ ಎಷ್ಟೋ ಮಂದಿಗೆ ತಲೆಹೊಟ್ಟಿನಿಂದ ತಲೆ ತುಂಬಾ ಕಡಿಯುತ್ತಿರುತ್ತದೆ ಅಂತವರು ಇದನ್ನು ಒಮ್ಮೆ ಪ್ರಯತ್ನ ಮಾಡಿದರೆ ಖಂಡಿತವಾಗಿಯೂ ಕೂಡ ನಿಮಗೆ ಒಳ್ಳೆಯ ರಿಸಲ್ಟ್ ಸಿಗುತ್ತದೆ


ಇನ್ನು ಬಿಸಿ ನೀರಿಗೆ ಸ್ವಲ್ಪ ಬೇವಿನ ಎಲೆ ಹಾಗೂ ಕರ್ಪೂರವನ್ನು ಬೆರೆಸಿ ಈ ನೀರನ್ನು ಮನೆಗೆ ಸಿಂಪಡಿಸಿದರೆ ಮನೆಯಲ್ಲಿ ಇರುವಂತಹ ಕ್ರಿಮಿಕೀಟಗಳು ನಾಶವಾಗುತ್ತವೆ ಅಷ್ಟೇ ಅಲ್ಲದೆ ಮನೆಯಲ್ಲಿ ಸುಗಂಧಭರಿತವಾದಂತಹ ಪರಿಮಳವನ್ನು ಕೂಡ ಬೀರುತ್ತದೆ ಇನ್ನು ನಿಮ್ಮ ಪಾದಗಳು ಬಿರುಕು ಬಿಟ್ಟಿದ್ದರೆ ಮತ್ತು ನಿಮ್ಮ ಪಾದಗಳು ಒಡೆದಿದ್ದರೆ ಅದಕ್ಕಾಗಿ ಬಿಸಿ ನೀರಿಗೆ ಸ್ವಲ್ಪ ಎರಡರಿಂದ ಮೂರು ಕರ್ಪೂರವನ್ನು ಬೆರೆಸಿ ನಂತರ ಹತ್ತರಿಂದ ಹದಿನೈದು ನಿಮಿಷಗಳ ಕಾಲ ಈ ನೀರಿನಲ್ಲಿ ನಿಮ್ಮ ಪಾದವನ್ನು ಇಡುವುದರಿಂದ ಪಾದ ಬಿರುಕು ಬಿಟ್ಟಿದ್ದರೆ ಅಥವಾ ಪಾದ ಒಡೆದಿದ್ದರೆ ಎಲ್ಲವು ಕೂಡ ಬೇಗ ನಿವಾರಣೆಯಾಗಲು ಸಹಾಯವಾಗುತ್ತದೆ ಹೆಚ್ಚಿನ ಮಾಹಿತಿಗೆ ವಿಡಿಯೋ ಪೂರ್ತಿ ನೋಡಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.