ನೀವು ತಪ್ಪು ಮಾಡಿದಾಗ ಮುಜುಗರವಿಲ್ಲದೆ ಇದನ್ನು ಮಾಡಬೇಕು

ನೀವು ತಪ್ಪು ಮಾಡಿದಾಗ ಮುಜುಗರವಿಲ್ಲದೆ ಇದನ್ನು ಮಾಡಬೇಕು

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ಈ ಮೂರು ಕಾರಣಗಳಿಗಾಗಿ ಜನ ನಿಮ್ಮ ಬೆನ್ನ ಹಿಂದೆ ಮಾತನಾಡುತ್ತಾರೆ,

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

 1. ಅವರು ನಿಮ್ಮ ಮಟ್ಟವನ್ನು ತಲುಪಲು ಸಾಧ್ಯವಾಗದೆ ಇದ್ದಾಗ,
 2. ನಿಮ್ಮ ಬಳಿ ಇರುವುದು ಅವರ ಬಳಿ ಇರದಿರುವಾಗ,
 3. ಅವರು ನಿಮ್ಮ ಜೀವನ ಶೈಲಿಯನ್ನು ನಕಲಿಸಲು ಪ್ರಯತ್ನಿಸಿ ಸೋತಾಗ,
  ಕಷ್ಟಗಳು ಬಂದಿವೆ ಎಂದು ಇಷ್ಟಪಟ್ಟಿದ್ದನ್ನು ಬಿಡಬೇಡಿ ಇವತ್ತಿನ ಈ ದಿನ ಕಷ್ಟಕರವಾಗಿರಬಹುದು ನಾಳೆ ಅದಕ್ಕಿಂತಲೂ ಕೆಟ್ಟದಿರಬಹುದು ಆದರೆ ಮುಂದೊಂದು ದಿನ ಎಲ್ಲವೂ ಸಂತೋಷವಾಗಿರುತ್ತದೆ,
  ಸಮಸ್ಯೆಗೆ ನಿಮ್ಮನ್ನು ಸೋಲಿಸುವ ಅವಕಾಶವನ್ನು ಯಾವುದೇ ಕಾರಣಕ್ಕೂ ಕೊಡಬೇಡಿ ಸದಾಕಾಲ ಕ್ರಿಯಾಶೀಲರಾಗಿರಿ
 4. ನಿಮ್ಮ ಜವಾಬ್ದಾರಿಗಳನ್ನು ನೀವೇ ಹೊತ್ತುಕೊಳ್ಳಿ ನಿಮ್ಮ ಕನಸುಗಳಿಗಾಗಿ ಕೆಲಸ ಮಾಡಿ ಇಲ್ಲವಾದರೆ ನೀವು ನಿಮ್ಮ ಅದೃಷ್ಟವನ್ನು ಬೇರೆಯವರಿಗೆ ಶರಣಾಗಿಸುತ್ತೀರಿ ಡ್ರೀಮ್ ಡ್ರೀಮ್ ಡ್ರೀಮ್, ನಿರಂತರವಾಗಿ ಕನಸು ಕಾಣಿ ನಿಮ್ಮೆಲ್ಲ ಕನಸುಗಳು ನಿಮ್ಮ ಯೋಚನೆಗಳಾಗಿ ಒಂದಲ್ಲ ಒಂದು ದಿನ ನನಸಾಗುತ್ತವೆ ಕಠಿಣವಾದ ಕೆಲಸಗಳು ಅಸಾಧ್ಯವೆಂದಲ್ಲ ಕಠಿಣವಾದ ಕೆಲಸಗಳಿಗೆ ಹೆಚ್ಚಿಗೆ ಕಷ್ಟಪಡಬೇಕಾಗುತ್ತದೆ ನೀವು ಕೋಪಿಸಿಕೊಳ್ಳುವ ಪ್ರತಿ ನಿಮಿಷವು
 5. ನೀವು 60 ಸೆಕೆಂಡ್ಗಳ ಸಂತೋಷವನ್ನು ಕಳೆದುಕೊಳ್ಳುತ್ತೀರಿ ಬದುಕಿನ ಯಶಸ್ಸು ಮತ್ತು ಸಂತೋಷದ ಅರಿವಾಗುವುದು ಕಷ್ಟಗಳನ್ನು ಅನುಭವಿಸಿದ ಮನುಷ್ಯನಿಗೆ ಮಾತ್ರ ಅದೃಷ್ಟದ ಮೇಲೆ ಎಂದಿಗೂ ನಂಬಿಕೆ ಇಡಬೇಡಿ ನಿಮ್ಮ ಕಠಿಣ ಶ್ರಮದ ಮೇಲೆ ನಂಬಿಕೆ ಇಡಿ ಯಶಸ್ಸು ನಿಮ್ಮದಾಗುತ್ತದೆ ಯಶಸ್ಸು ಶಾಶ್ವತವಲ್ಲ ಮತ್ತು ಸೋಲು ಅಂತಿಮವಲ್ಲ ಯಶಸ್ಸಿನ ನಂತರ ಕೆಲಸ ಮಾಡುವುದನ್ನು ನಿಲ್ಲಿಸಬೇಡಿ ಮತ್ತು ಸೋಲಿನ ನಂತರ ಪ್ರಯತ್ನಿಸುವುದನ್ನು ನಿಲ್ಲಿಸಬೇಡ
 6. ನೀವು ತಪ್ಪು ಮಾಡಿದಾಗ ಅದನ್ನು ಮುಜುಗರವಿಲ್ಲದೆ ಒಪ್ಪಿಕೊಂಡು ಸರಿಯಾದ ದಾರಿಯಲ್ಲಿ ನಡೆಯಿರಿ ಗೆಲುವು ಎನ್ನುವುದು ನೆರಳಿನ ತರಹ ಅದನ್ನು ಹಿಡಿಯಲು ಪ್ರಯತ್ನಿಸಬೇಡಿ ನಿಮ್ಮ ದಾರಿಯಲ್ಲಿ ನೀವು ಮುಂದೆ ಸಾಗಿ ತನ್ನಷ್ಟಕ್ಕೆ ತಾನೇ ಅದು ನಿಮ್ಮ ಹಿಂದೆ ಬರುತ್ತದೆ ಆದರೆ ನಿಮ್ಮ ಹೆಜ್ಜೆಗಳು ಬೆಳಕಿನ ಕಡೆ ಬಿದ್ದರೆ ಮಾತ್ರ ನೆರಳು ಸಿಗುತ್ತದೆ ಎಂಬುದನ್ನು ಗಮನಿಸಬೇಕು ಜೀವನದಲ್ಲಿ ಕಷ್ಟಗಳ ಬಗ್ಗೆ ಎಂದಿಗೂ ದೂರ ಬೇಡಿ ಏಕೆಂದರೆ ದೇವರು ಯಾವಾಗಲೂ ಕಠಿಣ ಪಾತ್ರಗಳನ್ನು ಅತ್ಯುತ್ತಮ ನಟನಿಗೆ ನೀಡುತ್ತಾರೆ,
 7. ನೀವು ರೆಕ್ಕೆಗಳೊಂದಿಗೆ ಹುಟ್ಟಿದ್ದೀರಿ ತೆವಳಬೇಡಿ ಅವುಗಳನ್ನು ಹಾರಲು ಮತ್ತು ಎತ್ತರಕ್ಕೆ ಹಾರಲು ಬಳಸಲು ಕಲಿಯಿರಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.