ಒಣದ್ರಾಕ್ಷಿ ಸೇವಿಸುವ ಪ್ರತಿಯೊಬ್ಬರು ಇದನ್ನು ತಿಳಿದುಕೊಳ್ಳಲೇಬೇಕು

Recent Posts

ಒಣದ್ರಾಕ್ಷಿ ಸೇವಿಸುವ ಪ್ರತಿಯೊಬ್ಬರು ಇದನ್ನು ತಿಳಿದುಕೊಳ್ಳಲೇಬೇಕು

ದ್ರಾಕ್ಷಿಯನ್ನು ಬಿಸಿಲಿನಲ್ಲಿ ಒಣಗಿಸಿ ಅದರಿಂದ ಒಣದ್ರಾಕ್ಷಿಯನ್ನು ತಯಾರಿಸಲಾಗುತ್ತದೆ ಇದು ಅಡುಗೆಯ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ, ಇದರಿಂದ ಆರೋಗ್ಯಕ್ಕೂ ಹಲವಾರು ಬಗೆಯ ಲಾಭಗಳು ಇದೆ. ಇದರಲ್ಲಿ ವಿಟಮಿನ್ನುಗಳು, ಖನಿಜಾಂಶಗಳು, ಆ್ಯಂಟಿಆಕ್ಸಿಡೆಂಟ್ ಗಳು ,ಫೈತೋನ್ಯೂಟ್ರಿಯಂಟುಗಳು,ಮತ್ತು ಪಾಲಿಫಿನಾಲ್ ಗಳು ಇತ್ಯಾದಿ ಅಂಶಗಳು ಇವೆ. ಇದು ನಮ್ಮ ದೇಹಕ್ಕೆ ಹಲವಾರು ಬಗೆಯ ಲಾಭಗಳನ್ನು ನೀಡುತ್ತದೆ. ಆದರೆ ಅತಿಯಾಗಿ ಒಣದ್ರಾಕ್ಷಿಯನ್ನು ಸೇವನೆ ಮಾಡಿದರೆ ಅದು ಆರೋಗ್ಯದ ಮೇಲೆ ಅಡ್ಡ ಪರಿಣಾಮವನ್ನು ಬೀರುತ್ತದೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ(ಕಾಲ್ ವಾಟ್ಸಪ್) 9916852606ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

ಒಣ ದ್ರಾಕ್ಷಿಯನ್ನು ಯಾರೂ ಸೇವಿಸಬಾರದು? ಒಣದ್ರಾಕ್ಷಿಯನ್ನು ಸೇವಿಸುವುದರಿಂದ ಉಂಟಾಗುವ ಅಡ್ಡ ಪರಿಣಾಮಗಳೇನು? ಎಂದು ತಿಳಿಯಬಹುದಾಗಿದೆ

ರಕ್ತದ ಒತ್ತಡ :~ಅಧಿಕ ರಕ್ತದ ಒತ್ತಡವು ಹಲವಾರು ರೀತಿಯ ಸಮಸ್ಯೆಗಳನ್ನು ಉಂಟು ಮಾಡಬಹುದು. ಇದರಿಂದ ಅಪಧಮನಿಯ ಸಮಸ್ಯೆ ಹೃದಯಾಘಾತ ,ಪಾರ್ಶ್ವವಾಯು ಮತ್ತು ರಕ್ತನಾಳಗಳಲ್ಲಿ ಬ್ಲಾಕ್ ಆಗಬಹುದು .ಆದರೆ ಒಣದ್ರಾಕ್ಷಿ ಎಲ್ಲಾ ಸಮಸ್ಯೆಗಳಿಗೆ ತುಂಬಾ ಪರಿಣಾಮಕಾರಿ. ಆದರೆ ಇದರಲ್ಲಿ ಹೆಚ್ಚಿನದ್ದಾಗಿ ಪೊಟಾಶಿಯಂ ಅಂಶ ಇರುವುದರಿಂದ ಅತಿಯಾಗಿ ತಿಂದರೆ ರಕ್ತದ ಒತ್ತಡವು ತೀವ್ರ ಕುಸಿತ ಕಂಡು ಬರುತ್ತದೆ .ಅದರಿಂದ ಬೇರೆ ಸಮಸ್ಯೆಗಳು ಉಂಟಾಗುತ್ತದೆ

ಸಕ್ಕರೆ ಕಾಯಿಲೆ :~ ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರಿಗೆ ಒಳ್ಳೆಯದಲ್ಲ .ಒಣದ್ರಾಕ್ಷಿಯಲ್ಲಿ ಸಕ್ಕರೆ ಅಂಶ ಅಧಿಕ ಪ್ರಮಾಣದಲ್ಲಿರುತ್ತದೆ ಇದು ರಕ್ತದಲ್ಲಿನ ಗ್ಲುಕೋಸ್ ಮಟ್ಟವನ್ನು ಹೆಚ್ಚಿಸಬಹುದು .ಆದ್ದರಿಂದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರು ಇದನ್ನು ಸೇವಿಸಬಾರದು

ಅಲರ್ಜಿ ಸಮಸ್ಯೆ:~ ಅಲರ್ಜಿ ಸಮಸ್ಯೆ ಇರುವವರಿಗೆ ಒಣದ್ರಾಕ್ಷಿಯಲ್ಲಿ ವಿಟಮಿನ್ ಗಳು, ಖನಿಜಾಂಶಗಳು, ಆ್ಯಂಟಿಆಕ್ಸಿಡೆಂಟ್ ಗಳು, ಪಾಲಿಫಿನಾಲ್ ಗಳು ಮತ್ತು ಆಹಾರದ ನಾರಿನಂಶಗಳು ಇದೆ .ಇದು ಆರೋಗ್ಯ ಮತ್ತು ಸೌಂದರ್ಯ ವರ್ಧಕವಾಗಿ ಕೆಲಸ ಮಾಡುತ್ತದೆ. ಆದರೆ ಕೆಲವರಿಗೆ ಇದರಿಂದ ಅಲರ್ಜಿ ಉಂಟಾಗಬಹುದು. ಮುಖ್ಯವಾಗಿ ಬ್ಯಾಕ್ಟೀರಿಯಾದ ಸೋಂಕು ವಾಸು ಕೋಶದಲ್ಲಿ ಕಫ ಹೆಚ್ಚಳ ,ಮೂಗು ಕಟ್ಟುವಿಕೆ ,ಮೂಗು ಸೋರುವಿಕೆ, ಉಸಿರಾಟದ ತೊಂದರೆ, ಉಬ್ಬಸ, ಕೆಮ್ಮು ,ಎದೆ ಕಟ್ಟುವಿಕೆ, ಅತಿಸಾರ ವಾಂತಿ ,ಹೊಟ್ಟೆ ನೋವು ,ತೀವ್ರ ಎದೆಬಡಿತ, ಚರ್ಮದಲ್ಲಿ ದದ್ದುಗಳು ,ಮತ್ತು ಇಸಬು ಇತ್ಯಾದಿ ಸಮಸ್ಯೆಗಳು ಎದುರಾಗಬಹುದು

ಇನ್ನು ದಿನಕ್ಕೆ ಎಷ್ಟು ಒಣದ್ರಾಕ್ಷಿಯನ್ನು ಸೇವಿಸಬೇಕು ಗೊತ್ತಾ ..! ಉತ್ತಮ ಆರೋಗ್ಯ ಲಾಭಕ್ಕೆ ದಿನದಲ್ಲಿ ೧೦ ದ್ರಾಕ್ಷಿಯನ್ನುಸೇವಿಸಿದರೆ ಸಾಕು

ಇನ್ನೂ ಒಣದ್ರಾಕ್ಷಿ ಹಾಗೆ ಸೇವಿಸಬೇಡಿ ತೊಳೆದು ಸೇವಿಸಿ ಯಾಕೆಂದರೆ ಒಣ ದ್ರಾಕ್ಷಿಯನ್ನು ಒಣಗಿಸುವ ಸಂದರ್ಭದಲ್ಲಿ ಇದಕ್ಕೆ ಪೊಟ್ಯಾಸಿಯಂ ಕಾರ್ಬೊನೇಟ್ ಬಳಸಿರುತ್ತಾರೆ .ಹಾಗು ಇದನ್ನು ಸಂರಕ್ಷಿಸಲು ಸಾಕಷ್ಟು ಸಂರಕ್ಷಕಗಳನ್ನು ಸಿಂಪಡಿಸಲಾಗುತ್ತದೆ. ಇದು ದೇಹ ಸೇರಿದರೆ ಆರೋಗ್ಯ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟುಮಾಡುತ್ತದೆ ಆದ್ದರಿಂದ ಒಣದ್ರಾಕ್ಷಿಯನ್ನು ತೊಳೆದು ಸೇವಿಸಿಬೇಕು

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ(ಕಾಲ್ ವಾಟ್ಸಪ್) 9916852606ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

Leave a Reply

Your email address will not be published. Required fields are marked *