ಓಟ್ಸ್ ದೋಸೆ ಮಾಡುವ ವಿಧಾನ
ಓಟ್ಸ್ ದೋಸೆ ತೂಕ ಇಳಿಸಲು ಒಂದು ಉತ್ತಮ ತಿಂಡಿಯಾಗಿದೆ ಎರಡು ಕಪ್ ನಷ್ಟು ಓಟ್ಸ್ ಅನ್ನು ತೆಗೆದುಕೊಳ್ಳಬೇಕು ಒಂದು ಪಾತ್ರೆಗೆ ಹಾಕಿ ಅದನ್ನು ಸ್ವಲ್ಪ ಬಿಸಿ ಮಾಡಿಕೊಳ್ಳಬೇಕು ಸ್ವಲ್ಪ ಬಿಸಿಯಾದ ನಂತರ ಈ ಓಟ್ಸ್ ಅನ್ನು ಮಿಕ್ಸಿಗೆ ಹಾಕಿಕೊಂಡು ಚೆನ್ನಾಗಿ ರುಬ್ಬಬೇಕು ಸ್ವಲ್ಪ ಹಿಟ್ಟಿನ ರೀತಿ ರುಬ್ಬಿಕೊಳ್ಳಬೇಕು ನಂತರ ಒಂದು ಪಾತ್ರೆಗೆ ರುಬ್ಬಿದ ಓಟ್ಸ್ ಹಿಟ್ಟನ್ನು ಹಾಕಿಕೊಳ್ಳಬೇಕು
ಅದಕ್ಕೆ ಒಂದು ಕಪ್ ನಷ್ಟು ಅಕ್ಕಿ ಹಿಟ್ಟನ್ನು ಹಾಕಬೇಕು ಅರ್ಧ ಕಪ್ ನಷ್ಟು ಚಿರೋಟಿ ರವೆಯನ್ನು ಹಾಕಬೇಕು ಈ ಮೂರನ್ನು ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಿ ಇದು ತುಂಬಾ ಆರೋಗ್ಯಕಾರಿ ಉಪಹಾರವಾಗಿದೆ ಇದನ್ನು ಯಾರು ಬೇಕಾದರೂ ಸೇವಿಸಬಹುದು
ಚೆನ್ನಾಗಿ ಮಿಶ್ರಣ ಮಾಡಿದ ನಂತರ ಅದಕ್ಕೆ ನೀರನ್ನು ಹಾಕಬೇಕು ದೋಸೆ ಮಾಡಲು ಸಾಕಾಗುವಷ್ಟು ನೀರು ಹಾಕಿ ಹಿಟ್ಟುಗಳನ್ನು ಚೆನ್ನಾಗಿ ಕಲಸಿಕೊಳ್ಳಬೇಕು ಇದು ಚೆನ್ನಾಗಿ ದೋಸೆ ಹಿಟ್ಟಿನ ಹದಕ್ಕೆ ಬರಬೇಕು ಆ ರೀತಿ ಚೆನ್ನಾಗಿ ಕೈಯಿಂದ ಮಿಶ್ರಣ ಮಾಡಬೇಕು ನಂತರ ಅದನ್ನು 20 ನಿಮಿಷಗಳ ಕಾಲ ಹಾಗೆ ಬಿಡಬೇಕು ನಂತರ ಒಲೆಯ ಮೇಲೆ ದೋಸ ತವ ಇಟ್ಟು ದೋಸೆ ತವ ಬಿಸಿಯಾದ ಮೇಲೆ ಅದಕ್ಕೆ ದೋಸೆ ಹಿಟ್ಟನ್ನು ಹಾಕಬೇಕು ಒಂದು ಟೇಬಲ್ ಸ್ಪೂನ್ ನಷ್ಟು ಎಣ್ಣೆಯನ್ನು ಹಾಕಿ ದೋಸೆಯನ್ನು ತಯಾರು ಮಾಡಿಕೊಳ್ಳಬೇಕು ಈ ಓಟ್ಸ್ ದೋಸೆ ತುಂಬಾ ರುಚಿಯಾಗಿರುತ್ತದೆ ಮತ್ತು ನಮ್ಮ ಆರೋಗ್ಯಕ್ಕೂ ತುಂಬಾ ಒಳ್ಳೆಯದು
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606
ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606