ಪಾಲಕ್ ಸೊಪ್ಪು ಹೀಗೆ ಸೇವಿಸಿ ಸಾಕು ಸಕ್ಕರೆ ಕಾಯಿಲೆ ಜೀವನದಲ್ಲಿ ನಿಮ್ಮ ಬಳಿ ಯಾವತ್ತೂ ಬರಲ್ಲ

ಪಾಲಕ್ ಸೊಪ್ಪು ಹೀಗೆ ಸೇವಿಸಿ ಸಾಕು ಸಕ್ಕರೆ ಕಾಯಿಲೆ ಜೀವನದಲ್ಲಿ ನಿಮ್ಮ ಬಳಿ ಯಾವತ್ತೂ ಬರಲ್ಲ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಪ್ರಪಂಚದಲ್ಲಿ ಎಲ್ಲೆಡೆ ಹರಡಿರುವ ಮನುಷ್ಯನಿಗೆ ಸಾಮಾನ್ಯವಾಗಿ ಕಾಡುವ ಕಾಯಿಲೆ ಎಂದರೆ ಅದು ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಈ ಸಕ್ಕರೆ ಕಾಯಿಲೆಗೆ ಮುಖ್ಯ ಕಾರಣ ಅನಾರೋಗ್ಯ ಅಹಾರ ಪದ್ಧತಿ ಹಾಗೂ ಕೆಟ್ಟ ಜೀವನ ಶೈಲಿ ಪ್ರಮುಖ ಕಾರಣವಾಗಿದೆ ಒಮ್ಮೆ ಇದು ಮನುಷ್ಯನನ್ನು ಕಾಡಿದರೆ ನಂತರ ಅದು ಬಿಟ್ಟು ಹೋಗುವುದಿಲ್ಲ ಮಧುಮೇಹವನ್ನು ನಿಯಂತ್ರಿಸುವುದು ಕಷ್ಟವಾದರೂ ಅಸಾಧ್ಯವೇನು ಅಲ್ಲ ಹಾಗಾದರೆ ಮಧುಮೇಹವನ್ನು ಸುಲಭವಾಗಿ ಕಟ್ಟಿ ಹಾಕುವ ಆಹಾರಗಳ ಬಗ್ಗೆ ತಿಳಿಯೋಣ:

ಪ್ರಕೃತಿದತ್ತವಾಗಿ ಸಿಗುವ ತರಕಾರಿಗಳು ಹಾಗೂ ಹಸಿರು ಎಲೆ ಸೊಪ್ಪುಗಳು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಈ ಪಾಲಕ್ ಸೊಪ್ಪಿನಲ್ಲಿ ಲಿಸಿಮಿಕ್ ಇಂಡೆಕ್ಸ್ ತುಂಬಾ ಕಡಿಮೆ ಪ್ರಮಾಣದಲ್ಲಿ ಕಂಡು ಬರುತ್ತದೆ ತುಂಬಾನೇ ಕಡಿಮೆ ಪ್ರಮಾಣದಲ್ಲಿ ಕಾರ್ಬೋಹೈಡ್ರೇಡ್ ಅಂಶವು ಈ ಹಸಿರು ಎಲೆಗಳಲ್ಲಿ ಇದೆ ಹಾಗಾಗಿ ವಾರದಲ್ಲಿ ಒಂದೆರಡು ಬಾರಿಯಾದರೂ ಮಧುಮೇಹ ರೋಗಿಗಳು ತಮ್ಮ ಆಹಾರ ಪದ್ಧತಿಯಲ್ಲಿ ಬಳಸುತ್ತಾ ಬರುವುದರಿಂದ ದೇಹದ ರಕ್ತದ ಸಕ್ಕರೆಯ ಪ್ರಮಾಣದಲ್ಲಿ ಯಾವುದೇ ಏರಿಕೆ ಆಗದಂತೆ ಕಾಪಾಡುತ್ತದೆ ಮಧು ಮಹಿಮೆಗಳು

ಮೊಳಕೆ ಬರಸಿದ ಕಪ್ಪು ಕಡಲೆಕಾಳನ್ನು ಮಿತವಾಗಿ ಸೇವಿಸಬೇಕು ಈ ಕಪ್ಪು ಕಡಲೆಕಾಳುಗಳಲ್ಲಿ ಮೊಟ್ಟೆಯಲ್ಲಿ ಇರುವಷ್ಟು ಪ್ರೋಟೀನ್ ಅಂಶಗಳು ಕಂಡು ಬರುತ್ತದೆ ಎಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ ಸಕ್ಕರೆ ಕಾಯಿಲೆ ಇರುವವರು ತಮ್ಮ ಬೆಳಗಿನ ಉಪಹಾರಕ್ಕೆ ಮೊಳಕೆ ಬರಿಸಿದ ಕಡಲೆಗಳನ್ನು ಸೇವಿಸಬೇಕು ಇದು ದೇಹದಲ್ಲಿ ಬೇಗನೆ ಜೀರ್ಣಕ್ರಿಯೆ ಆಗುವ ಕಾರ್ಯವನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತದೆ ಇದರಿಂದ ಮಧುಮೇಹ ಕಾಯಿಲೆ ಮಿತಿಮೀರಿ ಹೋಗದಂತೆ ತಡೆಯಬಹುದು

ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರಿಗೆ ಹಾಗಲಕಾಯಿ ತುಂಬಾನೇ ಒಳ್ಳೆಯದು ಪ್ರತಿದಿನ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ಅರ್ಧ ಸಣ್ಣ ಲೋಟ ಹಾಗಲಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಳ್ಳುವುದು ಬಹಳ ಒಳ್ಳೆಯದು ಇನ್ನೂ ಕುಂಬಳಕಾಯಿ ಬೀಜಗಳು, ಫ್ಲಾಕ್ಸ್ ಸೀಡ್ಸ್, ನೆನೆಸಿದ ಬಾದಾಮಿ ಇತ್ಯಾದೀ ಬೀಜಗಳನ್ನು ಆಹಾರದಲ್ಲಿ ಬಳಸಬೇಕು ಬೆಲ್ಲ, ತಂಪು ಪಾನೀಯಗಳು, ಹಲಸಿನ ಹಣ್ಣು, ಮಾವಿನ ಹಣ್ಣು ಇತ್ಯಾದಿಗಳನ್ನು ಮಧುಮೇಹಿಗಳು ಸ್ವಲ್ಪ ದೂರ ಇರಿಸಬೇಕು ಸಿಟ್ರಸ್ ಹಣ್ಣುಗಳಾದ ಕಿತ್ತಳೆ ಹಣ್ಣು, ಸ್ಟ್ರಾಬೆರಿ, ನಿಂಬೆಹಣ್ಣು ಇತ್ಯಾದಿಗಳನ್ನು ಮಧುಮೇಹಿ ಸಮಸ್ಯೆಗಳು ಇರುವವರು ಸೇವನೆ ಮಾಡಬಹುದು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.