ಪೇರಳೆ ಹಣ್ಣು ಸಿಪ್ಪೆ ಹೀಗೆ ಸೇವಿಸಿ ಸಕ್ಕರೆ ಕಾಯಿಲೆ ಜೀವನದಲ್ಲಿ ಬರಲ್ಲ

ಪೇರಳೆ ಹಣ್ಣು ಸಿಪ್ಪೆ ಹೀಗೆ ಸೇವಿಸಿ ಸಕ್ಕರೆ ಕಾಯಿಲೆ ಜೀವನದಲ್ಲಿ ಬರಲ್ಲ

ತಜ್ಞರು ಹೇಳುವ ಪ್ರಕಾರ ದಿನಕ್ಕೆ ಒಂದು ಸೀಬೆಹಣ್ಣು ತಿಂದರೆ ದೇಹದಲ್ಲಿ ರೋಗನಿರೋಧಕ ಶಕ್ತಿ ತಾನಾಗಿಯೇ ಬಲಗೊಳ್ಳುತ್ತದೆ ಇದರಿಂದ ಸಣ್ಣ ಪುಟ್ಟ ಸಮಸ್ಯೆಗಳು ನಮ್ಮ ಹತ್ತಿರ ಕೂಡ ಸುಳಿಯುವುದಿಲ್ಲ ಪ್ರಮುಖವಾಗಿ ಈ ಹಣ್ಣಿನಲ್ಲಿ ಅಪಾರ ಪ್ರಮಾಣದಲ್ಲಿ ವಿಟಮಿನ್ಸ್ ಗಳು ಖನಿಜಾಂಶಗಳು ಇದೆ ನಾರಿನಾಂಶ,ಕಬ್ಬಿಣ ಅಂಶ, ಪೊಟ್ಯಾಶಿಯಂ, ಮ್ಯಾಗ್ನೀಷಿಯಂ ಮತ್ತು ಫಾಸ್ಫರಸ್ ಅಂಶಗಳು ಹೆಚ್ಚಾಗಿ ಸಿಗುವುದರಿಂದ ಎಲ್ಲಾ ಹಣ್ಣುಗಳಂತೆ ಸೀಬೆಹಣ್ಣು ಕೂಡ ಆರೋಗ್ಯಕ್ಕೆ ಒಳ್ಳೆಯದು ಕೆಲವರಿಗೆ ಹುಟ್ಟಿನಿಂದಲೇ ಮಧುಮೇಹ ಸಮಸ್ಯೆ ಅಥವಾ ಸಕ್ಕರೆ ಕಾಯಿಲೆ ಸಮಸ್ಯೆ ಕಂಡು ಬಂದರೆ ಇನ್ನು ಕೆಲವರಿಗೆ ಅರ್ಧ ವಯಸ್ಸಿನ ನಂತರ ಈ ಕಾಯಿಲೆ ಬರುತ್ತದೆ

ಇದಕ್ಕೆಲ್ಲ ಮುಖ್ಯ ಕಾರಣ ಕೆಟ್ಟ ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರ ಸೇವನೆ ಮನುಷ್ಯನಿಗೆ ಒಮ್ಮೆ ಮಧುಮೇಹ ಕಾಯಿಲೆ ಬಂದರೆ ಆತನನ್ನು ಬಿಟ್ಟು ಹೋಗುವುದಿಲ್ಲ ಹಾಗಾಗಿ ಒಂದು ಬಾರಿ ಮಧುಮೇಹ ಕಾಣಿಸಿಕೊಂಡ ನಂತರ ಕಟ್ಟುನಿಟ್ಟಿನ ಆಹಾರ ಪದ್ಧತಿ ಪ್ರೋಟೀನ್ ನಾರಿನಂಶ ಹೆಚ್ಚಾಗಿರುವ ಆಹಾರವನ್ನು ಸೇವನೆ ಮಾಡಬೇಕು ಜೊತೆಗೆ ಕಾರ್ಬೋಹೈಡ್ರೇಟ್ ಅಂಶಗಳು ಕಡಿಮೆ ಇರುವ ಆಹಾರವನ್ನು ಸೇವನೆ ಮಾಡಬೇಕು ಯಾವುದೇ ಕಾರಣಕ್ಕೂ ಎಣ್ಣೆ ಅಂಶ, ಜಂಕ್ ಫುಡ್,

ಸಿಹಿ ಪದಾರ್ಥಗಳು ಇದರ ಜೊತೆಗೆ ಕೃತಕ ಸಕ್ಕರೆ ಅಂಶ ಇರುವ ಆಹಾರಗಳನ್ನು ಸೇವನೆ ಮಾಡಬಾರದು ಟೀ, ಕಾಫಿ ಕುಡಿಯುವುದರಿಂದ ದೂರ ಇರಬೇಕು ಇಷ್ಟು ಮಾತ್ರವಲ್ಲ ಕ್ಯಾಲರಿ ಅಂಶ ಹೆಚ್ಚಾಗಿರುವ ಆಹಾರಗಳಿಂದ ದೂರ ಇರಬೇಕು ಯಾವುದೇ ಕಾರಣಕ್ಕೂ ಸಿಹಿ ತಿಂಡಿಗಳನ್ನು ಸೇವನೆ ಮಾಡಬಾರದು ಇನ್ನು ನೈಸರ್ಗಿಕವಾಗಿ ಸಿಗುವ ಹಣ್ಣುಗಳನ್ನು ಸೇವನೆ ಮಾಡಬೇಕು ಇನ್ನೂ ನೈಸರ್ಗಿಕವಾಗಿ ಸಿಗುವ ಕೆಲವು ಹಣ್ಣುಗಳನ್ನು ಸಿಪ್ಪೆ ಸಮೇತವಾಗಿ ಸೇವನೆ ಮಾಡಬೇಕು

ಇದರಿಂದ ರಕ್ತದಲ್ಲಿ ಸಕ್ಕರೆಯ ಪ್ರಮಾಣ ಏರಿಕೆ ಕಾಣದೆ ಮಧುಮೇಹ ನಿಯಂತ್ರಣಕ್ಕೆ ಬರುತ್ತದೆ ಸೀಬೆ ಹಣ್ಣಿನ ಸಿಪ್ಪೆಯಲ್ಲಿ ರಕ್ತದಲ್ಲಿನ ಸಕ್ಕರೆಯ ಪ್ರಮಾಣ ಏರಿಕೆಯಾಗದಂತೆ ನೋಡಿಕೊಳ್ಳುವ ಗುಣ ಇದೆ ರಕ್ತದ ಕಣಗಳಲ್ಲಿ ಕಂಡುಬರುವ ಕೆಟ್ಟ ಕೊಲೆಸ್ಟ್ರಾಲ್ ಅಂಶಗಳನ್ನು ದೂರ ಮಾಡುವ ಎಲ್ಲಾ ಆರೋಗ್ಯಕಾರೀ ಅಂಶಗಳು ಕೂಡ ಸೀಬೆಹಣ್ಣಿನಲ್ಲಿ ಇದೆ ಲಿವರ್ ಮತ್ತು ಯಕೃತ್ ಭಾಗದ ಆರೋಗ್ಯವನ್ನು ಕಾಪಾಡುವಂತಹ ಗುಣಗಳು ಈ ಸೀಬೆಹಣ್ಣಿನಲ್ಲಿ ಇದೆ ಸೀಬೆ ಹಣ್ಣನ್ನು ತಿನ್ನುವ ಮೊದಲು ಇದನ್ನು ನೀರಿನಲ್ಲಿ ಚೆನ್ನಾಗಿ ತೊಳೆದು ಬಳಿಕ ಸಿಪ್ಪೆ ಸಮೇತ ತಿನ್ನುವ ಅಭ್ಯಾಸ ಮಾಡಿಕೊಳ್ಳಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.