ಪೇರಳೆ ಹಣ್ಣು ತಿನ್ನುವ ಮುನ್ನ ಮಿಸ್ ಮಾಡದೆ ಈ ಮಾಹಿತಿ ತಿಳಿಯಿರಿ
ಸರ್ವರಿಗೂ ನಮಸ್ಕಾರ, ಸ್ನೇಹಿತರೇ ಒತ್ತಡ ಹೈ ಬಿಪಿ ಸಮಸ್ಯೆ ಎನ್ನುವುದು ಬರಿ ಅನುವಂಶೀಯ ಕಾಯಿಲೆ ಎಂದು ವೈದ್ಯರ ಬಳಿ ಹೋಗದೆ ಸುಮ್ಮನೆ ಕೂರುವ ಕಾಯಿಲೆ ಅಲ್ಲವೇ ಅಲ್ಲ ಯಾಕೆಂದರೆ ಈ ಅಧಿಕಾರಕ್ತದೊತ್ತಡ ಕಾಯಿಲೆ ಎನ್ನುವುದು ಒಂದು ರೀತಿಯಲ್ಲಿ ಸೈಲೆಂಟ್ ಕಿಲ್ಲರ್ ಇದ್ದಹಾಗೆ ಇದನ್ನು ನಿರ್ಲಕ್ಷ ಮಾಡುತ್ತಾ ಹೋದರೆ ಮುಂದಿನ ದಿನಗಳಲ್ಲಿ ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಕಂಡುಬರುವ ಅಪಾಯ ಹೆಚ್ಚಿರುತ್ತದೆ ಇದು ಕಂಡು ಬರಲು ಮುಖ್ಯ ಕಾರಣಗಳು ಏನೆಂದರೆ
ವೈಯಕ್ತಿಕ ಹಾಗೂ ಕೆಲಸದ ವಿಚಾರದಲ್ಲಿ ಅದು ಇದು ಎಂದು ಮಾನಸಿಕವಾಗಿ ಹೆಚ್ಚು ಒತ್ತಡಕ್ಕೆ ಒಳಗಾಗಿ ಟೆನ್ಶನ್ ಮಾಡಿಕೊಳ್ಳುವ ಜನರಲ್ಲಿ ಈ ಕಾಯಿಲೆ ಬೇಗನೆ ಆವರಿಸಿಬಿಡುತ್ತದೆ ಹೀಗಾಗಿ ಈ ಸಮಸ್ಯೆ ಇರುವವರು ವೈದ್ಯರು ನೀಡುವ ಸಲಹೆ ಸೂಚನೆಗಳನ್ನು ಸರಿಯಾಗಿ ಪಾಲನೆ ಮಾಡಿ ಆರೋಗ್ಯಕರ ಆಹಾರ ಪದ್ಧತಿಯನ್ನು ಸೇವನೆ ಮಾಡುವುದರ ಜೊತೆಗೆ ದಿನಕ್ಕೊಂದು ಸೀಬೆ ಹಣ್ಣನ್ನು ತಿನ್ನುವ ಅಭ್ಯಾಸ ಮಾಡಿಕೊಂಡರೆ ಈ ಕಾಯಿಲೆಯನ್ನು ನೈಸರ್ಗಿಕವಾಗಿ ನಿಯಂತ್ರಿಸಬಹುದು ಹಾಗಾದರೆ ಹೈಬಿಪಿ ಸಮಸ್ಯೆ ಇರುವವರು ದಿನಕ್ಕೊಂದು ಸೀಬೆಹಣ್ಣು ತಿನ್ನುವುದರಿಂದ ಅವರಿಗೆ ಸಿಗುವಂತಹ ಆರೋಗ್ಯಕರ ಲಾಭಗಳ ಬಗ್ಗೆ ಇವತ್ತಿನ ಈ ದಿನ ತಿಳಿದುಕೊಳ್ಳೋಣ
ಮೊದಲೇ ಹೇಳಿದ ಹಾಗೆ ಈ ಕಾಯಿಲೆ ಇರುವವರು ಸರಿಯಾದ ಜೀವನ ಶೈಲಿಯನ್ನು ಅನುಸರಿಸಬೇಕು ಯಾವುದೇ ಕಾರಣಕ್ಕೂ ಉಪ್ಪಿನಂಶ ಹೆಚ್ಚು ಇರುವ ಆಹಾರಗಳನ್ನು ಸೇವಿಸಬಾರದು ಮುಖ್ಯವಾಗಿ ವೈದ್ಯರು ನೀಡಿರುವ ಔಷಧಿಗಳನ್ನು ಸರಿಯಾಗಿ ತೆಗೆದುಕೊಳ್ಳುವುದರ ಜೊತೆಗೆ ತಿಂಗಳಿಗೆ ಒಮ್ಮೆಯಾದರೂ ಬಿಪಿ ಪರೀಕ್ಷೆ ಮಾಡಿಕೊಂಡು ಪ್ರತಿ ದಿನ ಊಟದ ಬಳಿಕ ಒಂದೆರಡು ಸೀಬೆಹಣ್ಣು ಸೇವನೆ ಮಾಡುವ ಅಭ್ಯಾಸ ಮಾಡಿಕೊಂಡರೆ ಬಹಳ ಒಳ್ಳೆಯದು ಇನ್ನು ನಮಗೆಲ್ಲ ಗೊತ್ತಿರುವ ಹಾಗೆ ಪೊಟ್ಯಾಷಿಯಂ ಅಂಶ ಹೆಚ್ಚಿರುವ ಹಣ್ಣು ತರಕಾರಿಗಳು ಅಧಿಕ ರಕ್ತದೊತ್ತಡ ಸಮಸ್ಯೆ ಇರುವ ರೋಗಿಗಳಿಗೆ ಬಹಳ ಒಳ್ಳೆಯದು ಯಾಕೆಂದರೆ
ಇವು ದೇಹದಲ್ಲಿ ಶೇಖರಣೆ ಹೊಂದಿರುವ ಸೋಡಿಯಂ ಅಂಶವನ್ನು ಕಡಿಮೆ ಮಾಡಿ ರಕ್ತದ ಒತ್ತಡವನ್ನು ಅತ್ಯಂತ ಪರಿಣಾಮಕಾರಿಯಾಗಿ ನಿಯಂತ್ರಿಸುವ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತದೆ ಈ ನಿಟ್ಟಿನಲ್ಲಿ ನೋಡುವುದಾದರೆ ಸೀಬೆಹಣ್ಣು ತುಂಬಾ ಒಳ್ಳೆಯದು ಎಂದು ಹೇಳಬಹುದು ಇದಕ್ಕೆ ಕಾರಣ ಈ ಹಣ್ಣಿನಲ್ಲಿರುವಅಧಿಕ ಪ್ರಮಾಣದಲ್ಲಿ ಪೊಟ್ಯಾಶಿಯಂ ಅಂಶ ಕಂಡುಬರುವುದರಿಂದ ಹೃದಯಕ್ಕೆ ಸಂಬಂಧಪಟ್ಟ ಕಾಯಿಲೆಗಳು ಪಾರ್ಶ್ವ ವಾಯು ಮತ್ತು ಅಧಿಕ ರಕ್ತದೊತ್ತಡದಂತಹ ಸಮಸ್ಯೆಯನ್ನು ನಿಯಂತ್ರಣ ಮಾಡುತ್ತದೆ
ಇನ್ನು ಅಧಿಕ ರಕ್ತದ ಸಮಸ್ಯೆ ಇರುವವರು ಕೇವಲ ಸೀಬೆಹಣ್ಣು ಮಾತ್ರವಲ್ಲ ವಿಟಮಿನ್ ಸಿ ಅಂಶ ಹೆಚ್ಚಿರುವ ಹಣ್ಣು ತರಕಾರಿಗಳನ್ನು ಕೂಡ ಹೆಚ್ಚಿನ ಪ್ರಮಾಣದಲ್ಲಿ ಸೇವಿಸಿದರೆ ಒಳ್ಳೆಯದು ಇದರಿಂದ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಾಗುವುದು ಮಾತ್ರವಲ್ಲದೆ ಅಧಿಕ ರಕ್ತದೊತ್ತಡ ಸಮಸ್ಯೆ ಕೂಡ ನಿಯಂತ್ರಣಕ್ಕೆ ಬರುತ್ತದೆ ಉದಾಹರಣೆಗೆ ವಿಟಮಿನ್ ಸಿ ಹಾಗೂ ಸಿಟ್ರಸ್ ಜಾತಿಗೆ ಸೇರಿದ ಹಣ್ಣುಗಳಾದ ಕಿತ್ತಳೆ ಹಣ್ಣು, ನಿಂಬೆಹಣ್ಣಿನ ಪಾನೀಯ, ಮೋಸಂಬಿ ಹಣ್ಣು, ಅಥವಾ ಇದರ ಜ್ಯೂಸ್ ಇಲ್ಲಾಂದ್ರೆ ದಾಳಿಂಬೆ ಜ್ಯೂಸ್ ಇತ್ಯಾದಿಗಳನ್ನು ನಿಯಮಿತವಾಗಿ ಸೇವನೆ ಮಾಡಬೇಕು
ಇನ್ನು ಸಾಧ್ಯವಾದರೆ ಪ್ರತಿನಿತ್ಯ ಒಂದೊಂದು ಸೀಬೆ ಹಣ್ಣಿನ ಜ್ಯೂಸ್ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ ಇಲ್ಲ ಅಂದರೆ ದಿನಕ್ಕೊಂದು ಮಾಧ್ಯಮ ಗಾತ್ರದ ಸೀಬೆ ಹಣ್ಣನ್ನು ತಿನ್ನಿ ಇದರಿಂದ ಒಳ್ಳೆಯ ಫಲಿತಾಂಶ ನಿರೀಕ್ಷಿಸಬಹುದು ಯಾಕೆಂದರೆ ಈ ಹಣ್ಣಿನಲ್ಲಿ ವಿಟಮಿನ್ ಸಿ ಹಾಗೂ ಪೊಟ್ಯಾಶಿಯಂ ಹೇರಳವಾಗಿ ಸಿಗುವುದರಿಂದ ರಕ್ತದ ಒತ್ತಡ ಸಮಸ್ಯೆಯನ್ನ ನಿಯಂತ್ರಣದಲ್ಲಿ ಇಡಲು ಸಹಕಾರಿಯಾಗಿದೆ
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606