ಪಿತೃಪಕ್ಷ ಶುರುವಾಗಲಿದೆ ಪಿತೃಪಕ್ಷ ಮಾಡದಿದ್ದರೆ ಅವರಿಂದ ತೊಂದರೆ ಅನುಭವಿಸುತ್ತೀರಾ ?

Recent Posts

ಪಿತೃಪಕ್ಷ ಶುರುವಾಗಲಿದೆ ಪಿತೃಪಕ್ಷ ಮಾಡದಿದ್ದರೆ ಅವರಿಂದ ತೊಂದರೆ ಅನುಭವಿಸುತ್ತೀರಾ

ಹಿಂದೂ ಧರ್ಮದಲ್ಲಿ ಪಿತೃ ಪಕ್ಷವನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುವುದು ಪಿತೃಪಕ್ಷದಲ್ಲಿ ನಮ್ಮನ್ನು ಅಗಲಿದ ಹಿರಿಯರನ್ನು ನೆನೆಯುವ ದಿನವಾಗಿದೆ ಪಿತೃಪಕ್ಷದಲ್ಲಿ ಶ್ರಾದ್ಧವನ್ನು ಅವರಿಗೆ ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ತಮ್ಮ ಹಿರಿಯರ ಮನಸ್ಸಿಗೆ ಶಾಂತಿ ಸಿಗಲಿ ಎಂದು ಈ ಸಮಯದಲ್ಲಿ ಪ್ರಾರ್ಥನೆಯನ್ನು ಮಾಡುತ್ತಾರೆ ಪಿತೃಪಕ್ಷದ ಕೊನೆಯ ದಿನವನ್ನು ಸರ್ವ ಪಕ್ಷದ ಅಮವಾಸ್ಯೆ ಅಥವಾ ಮಹಾಲಯ ಅಮವಾಸ್ಯೆ ಎಂದು ಕರೆಯಲಾಗುತ್ತದೆ ಮಹಾಲಯ ಅಮಾವಾಸ್ಯೆ ಪಿತೃಪಕ್ಷದ ಅತ್ಯಂತ ಪ್ರಮುಖ ದಿನವಾಗಿರುತ್ತದೆ ಪಿತೃಪಕ್ಷದ ದಿನ ಹಿಂದೂ ಧರ್ಮದವರು ತಮ್ಮ ಹಿರಿಯರಿಗೆ ಪಿಂಡವನ್ನು ಬಿಡಲಾಗುತ್ತದೆ ಈ ಮೂಲಕ ತಮ್ಮ ಪಿತೃಗಳಿಗೆ ಗೌರವವನ್ನು ಸಲ್ಲಿಸುವುದು ಆಗಿದೆ ಪಿತೃಗಳಿಗೆ ತರ್ಪಣವನ್ನು ಬಿಡದೆ ಅಥವಾ ಪಿತೃ ಪಕ್ಷವನ್ನು ಮಾಡದೇ ಇರುವ ವ್ಯಕ್ತಿಗಳ ಜಾತಕದಲ್ಲಿ ಪಿತೃ ದೋಷಕ್ಕೆ ಒಳಗಾಗುತ್ತಾರೆ

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ
ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ
( ಕಾಲ್/ವಾಟ್ಸಪ್ ) 9538855512
ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ನಂತರ ಆ ವ್ಯಕ್ತಿಯು ಸಾಕಷ್ಟು ಸಮಸ್ಯೆಗಳನ್ನು ಜೀವನದಲ್ಲಿ ಅನುಭವಿಸಬೇಕಾಗುತ್ತದೆ ದರ್ಪಣವನ್ನು ಬಿಡುವ ಮೂಲಕ ಮರಣ ಹೊಂದಿದ ವ್ಯಕ್ತಿಯ ಆತ್ಮಕ್ಕೆ ಶಾಂತಿಯನ್ನು ನೀಡಬಹುದಾಗಿದೆ ಪಿಂಡದಾನ ಮಾಡಲು ಈ ದಿನ ಜನರು ಹರಿಯುವ ನದಿಯ ತೀರದಲ್ಲಿ ಪಿಂಡ ಪ್ರದಾನ ಮಾಡಿ ತಮ್ಮ ಪೂರ್ವಜರ ಆತ್ಮಕ್ಕೆ ಶಾಂತಿ ಬರಲಿ ಎಂದು ಕೇಳಿಕೊಳ್ಳುತ್ತಾರೆ ಸತ್ತಂತಹ ವ್ಯಕ್ತಿಯ ಕುಟುಂಬದವರು ಸತ್ತ ವ್ಯಕ್ತಿಗೆ ಪಿಂಡಪ್ರದಾನ ಮಾಡದೆ ಹೋದರೆ ಸತ್ತ ವ್ಯಕ್ತಿಯ ಆತ್ಮಕ್ಕೆ ಇಂದಿಗೂ ಸಹ ಮೋಕ್ಷ ದೊರಕುವುದಿಲ್ಲ ಪಿತೃಪಕ್ಷದಲ್ಲಿ ಪಿಂಡ ದಾನಮಾಡಿದರೆ ಪೂರ್ವಜರ ಆತ್ಮಕ್ಕೆ ಶಾಂತಿ ಸಿಗುತ್ತದೆ ಮತ್ತು ಅವರಿಗೆ ಮೋಕ್ಷ ಸಿಗುತ್ತದೆ ಎನ್ನುವ ನಂಬಿಕೆ ಇದೆ

ಜ್ಯೋತಿಷ್ಯಶಾಸ್ತ್ರದಲ್ಲಿ ಏನಾದರೂ ತೊಂದರೆ ಉಂಟಾದರೆ ಅದು ಪರಿಹಾರವಾಗದೆ ಹೋದರೆ ಅದಕ್ಕೆ ದೋಷಗಳು ಎಂದು ಹೇಳಬಹುದು ಮಕ್ಕಳ ವಿದ್ಯಾಭ್ಯಾಸಕ್ಕೆ ತೊಡಕಾಗುವುದು ಸಂತಾನದ ಸಮಸ್ಯೆ ಸಂಸಾರದಲ್ಲಿ ತೊಂದರೆ ಅನಾರೋಗ್ಯ ಮಗಳು ಅಥವಾ ಮಗನಿಗೆ ಕಂಕಣಭಾಗ್ಯ ಕೂಡಿ ಬಾರದೆ ಇರುವುದು ಇವುಗಳು ಯಾವುದೋ ಒಂದು ರೀತಿಯ ದೋಷಗಳಿಂದ ಉಂಟಾಗುತ್ತದೆ ದೋಷಗಳಲ್ಲಿ ಚಂಡಾಳ ದೋಷ ಗ್ರಹಣ ದೋಷ ಸರ್ಪದೋಷ ಪಿತೃದೋಷ ಹೀಗೆ ನೂರಾರು ರೀತಿಯ ದೋಷಗಳು ಇರುತ್ತದೆ ಕೆಲವೊಮ್ಮೆ ನಮ್ಮ ಕುಂಡಲಿಯಲ್ಲಿ ಯಾವ ರೀತಿಯ ದೋಷಗಳು ಇರುತ್ತದೆ ಎಂದು ತಿಳಿದಿರುವುದಿಲ್ಲ ಆದರೆ ಯಾವುದೋ ಒಂದು ಕಾರಣಕ್ಕೆ ಬದುಕಿನಲ್ಲಿ ಅನೇಕ ರೀತಿಯ ಕಷ್ಟಗಳು ಎದುರಾಗುತ್ತಲೇ ಇರುತ್ತದೆ ಎಲ್ಲಾ ದೋಷಗಳಿಗೆ ಒಂದೇ ರೀತಿಯ ಪರಿಹಾರವೆಂದರೆ ಪಿತೃಗಳಿಗೆ ಪಿಂಡ ಪ್ರದಾನ ಮಾಡುವುದರ ಅವರಿಗೆ ಪರಿಹಾರ ಸಿಗುತ್ತದೆ ಇದರಿಂದ ಚಂಡಾಳ ದೋಷವನ್ನು ನಿವಾರಣೆ ಮಾಡಿಕೊಳ್ಳಬಹುದು

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ
ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ
( ಕಾಲ್/ವಾಟ್ಸಪ್ ) 9538855512
ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Leave a Reply

Your email address will not be published. Required fields are marked *