ಪ್ರತಿದಿನ ತಣ್ಣೀರಿನ ಸ್ನಾನ ನೀಡುತ್ತೆ ದೇಹಕ್ಕೆ BOOST

ಪ್ರತಿದಿನ ತಣ್ಣೀರಿನ ಸ್ನಾನ ನೀಡುತ್ತೆ ದೇಹಕ್ಕೆ BOOST…!

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ನಮಸ್ಕಾರ ಸ್ನೇಹಿತರೆ,
ಪ್ರತಿದಿನದ ತಣ್ಣೀರಿನ ಸ್ನಾನ ನೀಡುತ್ತದೆ ದೇಹಕ್ಕೆ ಬೂಸ್ಟ್ ಅದು ಹೇಗೆ ಅಂತೀರಾ ನೋಡೋಣ ಬನ್ನಿ
ತಣ್ಣೀರು ಸ್ನಾನದಿಂದ ಆರೋಗ್ಯದ ಮೇಲಾಗುವ ಲಾಭ ಒಂದೆರಡು ಅಲ್ಲ ನಿತ್ಯ ತಣ್ಣೀರು ಸ್ನಾನದಿಂದ ಆರೋಗ್ಯಕ್ಕೆ ಹಲವಾರು ಉಪಯೋಗಗಳು ಇವೆತಣ್ಣೀರು ಸ್ನಾನ ಅಂದಾಕ್ಷಣ ಅನೇಕರು ಮಾರು ದೂರ ಓಡುತ್ತಾರೆ ಅಯ್ಯೋ ಆಗಲ್ಲಪ್ಪ ತುಂಬಾ ಚಳಿ ಅನ್ನುತ್ತಾರೆ. ಆದರೆ ತಣ್ಣೀರಿನಿಂದ ಸ್ನಾನ ಮಾಡಿದರೆ ಉಪಯೋಗಗಳು ಏನೇನು ಗೊತ್ತಾ …!
ತಣ್ಣೀರಿನ ಸ್ನಾನ ಮಾಡುವುದರಿಂದ ಹಸಿವು ಚೆನ್ನಾಗಿ ಆಗುತ್ತದೆ

ನಿದ್ರೆ ಬಂದು ಶರೀರದ ಆಯಾಸವನ್ನು ದೂರ ಮಾಡುತ್ತದೆ ಚರ್ಮರೋಗಗಳು ದೂರವಾಗುತ್ತವೆ ಪ್ರತಿನಿತ್ಯ ತಣ್ಣೀರ ನೀರಿನಲ್ಲಿ ಈಜಾಡುವುದು ದೈಹಿಕ ಹಾಗೂ ಮಾನಸಿಕವಾಗಿ ಆರೋಗ್ಯಕರವಾದುದ್ದಾಗಿದೆ ತಣ್ಣೀರಿನಲ್ಲಿ ಸ್ನಾನ ಮಾಡುವುದು ಅಲರ್ಜಿ ಸಮಸ್ಯೆ ನಿವಾರಣೆಗೆ ಮತ್ತು ಆರೋಗ್ಯಕ್ಕೆ ಒಳ್ಳೆಯದು ಪೆಟ್ಟು ಬಿದ್ದಿರುವ ಶರೀರದ ಭಾಗವನ್ನು ತಣ್ಣೀರಿನಲ್ಲಿ ಮುಳುಗಿಸಿ ಮಾಲಿಷ್ ಮಾಡಿದರೆ ಬೇಗನೆ ಗುಣವಾಗುತ್ತದೆ

ತ್ವಚೆ ಅಲರ್ಜಿ ಉಂಟಾಗಿದ್ದರೆ ತಣ್ಣನೆಯ ನೀರಿನಲ್ಲಿ ಸ್ನಾನ ಮಾಡುವುದು ಒಳ್ಳೆಯದು ಬಿಸಿ ನೀರಿನಲ್ಲಿ ಸ್ನಾನ ಮಾಡಿದರೆ ಗಾಯದ ಉರಿ ಹೆಚ್ಚಾಗುತ್ತದೆವಿಪರೀತ ಬೆವರುತ್ತಿದ್ದರೆ ಬೆವರನ್ನು ತಡೆಗಟ್ಟಲು ಕ್ರೀಮ್ ಹಚ್ಚುವ ಬದಲು ತಣ್ಣೀರಿನ ಸ್ನಾನ ಮಾಡುವುದು ಒಳ್ಳೆಯದು ಇದರಿಂದ ತ್ವಚೆಯ ಕಾಂತಿ ಹೆಚ್ಚುತ್ತದೆ ತುಂಬಾ ಸುಸ್ತಾದಾಗ ತಣ್ಣೀರು ಸ್ನಾನ ಮಾಡಿದರೆ ಸುಸ್ತು ಕಡಿಮೆ ಯಾಗುತ್ತದೆ ಬೇಸಿಗೆ

ಕಾಲದಲ್ಲಿ ಬಿಸಿ ನೀರಿಗಿಂತ ತಣ್ಣೀರು ಸ್ನಾನ ಮಾಡಿದಾಗ ಮನಸ್ಸಿಗೆ ಮತ್ತು ದೇಹಕ್ಕೆ ತುಂಬಾ ಆರಾಮ ಅನಿಸುತ್ತದೆರಕ್ತ ಪರಿಚಲನೆಯ ತೊಂದರೆ ಇರುವವರು ನಿತ್ಯವೂ ತಣ್ಣೀರಿನ ಸ್ನಾನ ಮಾಡುವುದು ಒಳ್ಳೆಯದು ಸಮಸ್ಯೆಯನ್ನು ತಣ್ಣೀರು ಸ್ನಾನ ಮಾಡುವುದರಿಂದ ದೂರ ಮಾಡುತ್ತದೆ ತಣ್ಣೀರು ಸ್ನಾನ ಮಾಡುವುದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಸಾಮರ್ಥ್ಯ ಇರುತ್ತದೆತಣ್ಣೀರು ಸ್ನಾನ ಮಾಡುವುದರಿಂದ ನಿಮ್ಮ ಬಿಳಿ ರಕ್ತ ಕಣಗಳು

ಹೆಚ್ಚು ಕಾರ್ಯತತ್ವವಾಗಿ ವೈರಸ್ ವಿರುದ್ಧ ಹೋರಾಡುತ್ತವೆ ತಣ್ಣೀರು ದೇಹದ ಅಧಿಕ ಕೊಬ್ಬನ್ನು ನಿವಾರಿಸಿ ನಿಮಗೆ ಸುಂದರ ಕಾಯವನ್ನು ನೀಡುತ್ತದೆ ಮತ್ತು ನಿಮ್ಮ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು ತಣ್ಣೀರು ಸ್ನಾನ ಮಾಡುವುದರಿಂದ ಮನಸ್ಸು ಪ್ರಕುಲವಾಗುತ್ತದೆ ಮತ್ತು ಒತ್ತಡ ನಿವಾರಣೆಯಾಗುತ್ತದೆ ಹಾಗೂ ದೇಹದ ಚಟುವಟಿಕೆಯಿಂದ ಕೂಡಿರುತ್ತದೆಈ ಎಲ್ಲಾ ಕಾರಣಗಳಿಗೆ ತಣ್ಣೀರಿನ ಸ್ನಾನ ಪ್ರತಿದಿನ ಮಾಡಬೇಕು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.