ರುದ್ರಾಕ್ಷಿ ಬಗ್ಗೆ ನಿಮಗೆ ಗೊತ್ತಿಲ್ಲದ 10 ವೈಜ್ಞಾನಿಕ ರಹಸ್ಯಗಳು ಮತ್ತು ಮಹತ್ವಗಳು

Recent Posts

ರುದ್ರಾಕ್ಷಿ ಬಗ್ಗೆ ನಿಮಗೆ ಗೊತ್ತಿಲ್ಲದ 10 ವೈಜ್ಞಾನಿಕ ರಹಸ್ಯಗಳು ಮತ್ತು ಮಹತ್ವಗಳು

ಹಿಂದೂ ಧರ್ಮದಲ್ಲಿ ರುದ್ರಾಕ್ಷ ಪ್ರಮುಖ ಸ್ಥಾನವನ್ನು ಪಡೆದಿದೆ. ಪ್ರತಿದಿನ ರುದ್ರಾಕ್ಷವನ್ನು ಧರಿಸುವುದರಿಂದ ವಿಶಿಷ್ಟ ಶಕ್ತಿ ನಮಗೆ ದೊರೆಯುತ್ತದೆ. ಇಂತಹ ರುದ್ರಾಕ್ಷವು ಎಲ್ಲಿ, ಹೇಗೆ ಸಿಗುತ್ತದೆ, ರುದ್ರಾಕ್ಷವನ್ನು ಧರಿಸುವುದರಿಂದ ಆಗುವ ಆರೋಗ್ಯಕರ ಪ್ರಯೋಜನಗಳೇನು, ರುದ್ರಾಕ್ಷವನ್ನು ಯಾರು ಧರಿಸಬಹುದು, ರುದ್ರಾಕ್ಷವನ್ನು ಹೇಗೆ ಸ್ವಚ್ಛಗೊಳಿಸಬಹುದು, ಮಹಿಳೆಯರು ರುದ್ರಾಕ್ಷವನ್ನು ಧರಿಸಬಹುದೇ, ರುದ್ರಾಕ್ಷದಲ್ಲಿ ಎಷ್ಟು ವಿಧಗಳಿವೆ ಹಾಗೂ ರುದ್ರಾಕ್ಷವನ್ನು ಧರಿಸುವ ಅವಧಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೋಡೋಣ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ಸಂಭಾಜಿರಾವ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9611696654 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9611696654 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9611696654

ರುದ್ರಾಕ್ಷವನ್ನು ಶಿವನ ಮೂರನೇ ಕಣ್ಣು ಎಂದು ಪರಿಗಣಿಸಲಾಗಿದೆ. ಪೂಜೆ, ಪುನಸ್ಕಾರಗಳಲ್ಲಿ ರುದ್ರಾಕ್ಷ ವಿಶೇಷ ಸ್ಥಾನಮಾನ ಹೊಂದಿದೆ. ರುದ್ರಾಕ್ಷವನ್ನು ಹತ್ತಿಯ ನೂಲು ಅಥವಾ ರೇಷ್ಮೆ ನೂಲಿನಿಂದ ಪೋಣಿಸಿ ಕೊರಳ ಮಣಿಯಾಗಿ, ಜಪ ಮಾಲೆಯಾಗಿ ಉಪಯೋಗಿಸುತ್ತಾರೆ. ಇಂತಹ ರುದ್ರಾಕ್ಷವು ಎಲಿಯೋ ಕಾರ್ಪಸ್ ಗ್ರಾಮಟ್ರಸ್ ಎಂಬ ಮರದ ಬೀಜವಾಗಿದೆ ಅದನ್ನು ಒಣಗಿಸಿದಾಗ ರುದ್ರಾಕ್ಷವಾಗುತ್ತದೆ. ಈ ಮರವು ಪರ್ವತ ಪ್ರದೇಶಗಳಲ್ಲಿ ಮಾತ್ರ ಬೆಳೆಯುತ್ತದೆ, ಹಿಮಾಲಯ, ನೇಪಾಳ, ಬರ್ಮಾ, ಇಂಡೋನೇಷಿಯಾಗಳಲ್ಲಿ ರುದ್ರಾಕ್ಷ ಹೆಚ್ಚಾಗಿ ಕಂಡುಬರುತ್ತದೆ.

ಸಾಮಾನ್ಯವಾಗಿ ರುದ್ರಾಕ್ಷವನ್ನು ಸನ್ಯಾಸಿಗಳು, ಋಷಿಗಳು ಧರಿಸುತ್ತಾರೆ. ರುದ್ರಾಕ್ಷ ಮನಸನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ ಅಲ್ಲದೆ ರುದ್ರಾಕ್ಷ ಧರಿಸುವುದರಿಂದ ಹೆಚ್ಚು ಏಕಾಗ್ರತೆಯನ್ನು ಪಡೆದುಕೊಳ್ಳಬಹುದು. ಯಾವುದೇ ಜಾತಿ, ಮತ, ಲಿಂಗ ಭೇದವಿಲ್ಲದೆ ಎಲ್ಲರೂ ರುದ್ರಾಕ್ಷವನ್ನು ಧರಿಸಬಹುದು. ರುದ್ರಾಕ್ಷದ ಬಗ್ಗೆ ನಂಬಿಕೆ ಇರುವವರು ಯಾರು ಬೇಕಾದರೂ ಧರಿಸಬಹುದು.

ರುದ್ರಾಕ್ಷ ಹೊರಗಿನ ಶಕ್ತಿಗಳಿಂದ ದೇಹವನ್ನು ರಕ್ಷಿಸುತ್ತದೆ ಮತ್ತು ದೇಹದಲ್ಲಿ ಸಮತೋಲನವನ್ನು ಕಾಪಾಡುತ್ತದೆ. ಇದರಿಂದ ಬೇರೆ ಪ್ರದೇಶಗಳಿಗೆ ಹೋದಾಗ ಅಲ್ಲಿನ ಆಹಾರಗಳಿಂದ ತೊಂದರೆ ಆಗಲು ಸಾಧ್ಯವಿಲ್ಲ. ಸನ್ಯಾಸಿಗಳು, ಋಷಿಗಳು ಹಿಂದಿನಿಂದಲೂ ರುದ್ರಾಕ್ಷವನ್ನು ಧರಿಸುತ್ತಾರೆ ಇದಕ್ಕೆ ಕಾರಣ ಅವರು ಯಾವಾಗಲೂ ಪ್ರಯಾಣ ಮಾಡುತ್ತಿರುವುದರಿಂದ ರುದ್ರಾಕ್ಷವನ್ನು ಧರಿಸುತ್ತಾರೆ. ಯಾವಾಗಲೂ ಪ್ರಯಾಣ ಮಾಡುವವರು ರುದ್ರಾಕ್ಷವನ್ನು ತಪ್ಪದೆ ಧರಿಸಬೇಕು ಇದರಿಂದ ಪ್ರಯಾಣದ ಆಯಾಸ ಮತ್ತು ಅನಾರೋಗ್ಯವು ದೂರವಾಗುತ್ತದೆ.

ರುದ್ರಾಕ್ಷವನ್ನು ಕೆಲವು ಚಿಕಿತ್ಸೆಗಳಲ್ಲಿ ಕೂಡ ಬಳಸಲಾಗುತ್ತದೆ. ಮೂರು ಮುಖ ಅಥವಾ ಐದು ಮುಖದ ರುದ್ರಾಕ್ಷವನ್ನು ರಾತ್ರಿ ಒಂದು ಲೋಟ ನೀರಿನಲ್ಲಿ ನೆನೆಸಿಡಬೇಕು ಬೆಳಗ್ಗೆ ಎದ್ದ ತಕ್ಷಣ ಖಾಲಿಹೊಟ್ಟೆಯಲ್ಲಿ ಹಲ್ಲುಜ್ಜದೆ ಆ ನೀರನ್ನು ಕುಡಿಯಬೇಕು ಹೀಗೆ ಮಾಡುವುದರಿಂದ ನಮ್ಮ ಜೀರ್ಣಕ್ರಿಯೆಗೆ ಸಹಾಯಕಾರಿಯಾಗುತ್ತದೆ. ರುದ್ರಾಕ್ಷವನ್ನು ಧರಿಸುವುದರಿಂದ ಧನಾತ್ಮಕ ಶಕ್ತಿಯನ್ನು ಹೆಚ್ಚಿಸಿ ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ, ಅಲ್ಲದೆ ಇದು ಅಕಾಲಿಕ ಮುಪ್ಪನ್ನು ತಡೆಯುತ್ತದೆ ಹಾಗೂ ಪಿತ್ತ ಮತ್ತು ಕಫವನ್ನು ಕೂಡ ನಿಯಂತ್ರಿಸುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ಸಂಭಾಜಿರಾವ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9611696654 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9611696654 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9611696654

Leave a Reply

Your email address will not be published. Required fields are marked *