ಸಕ್ಕರೆ ಕಾಯಿಲೆ ಇದ್ದರೆ ಈ ವಸ್ತುವನ್ನು ಸೇವಿಸಬೇಡಿ

ಸಕ್ಕರೆ ಕಾಯಿಲೆ ಇದ್ದರೆ ಈ ವಸ್ತುವನ್ನು ಸೇವಿಸಬೇಡಿ

ಸ್ನೇಹಿತರೆ ಪ್ರಪಂಚಾದ್ಯಂತ ಹರಡಿರುವ ಹಾಗೂ ಮನುಷ್ಯನಿಗೆ ದೀರ್ಘಕಾಲದವರೆಗೆ ಕಾಡುವ ಸಾಮಾನ್ಯ ಆರೋಗ್ಯ ಸಮಸ್ಯೆ ಅಂದರೆ ಅದು ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಯಾಕೆ ಈ ಕಾಯಿಲೆ ಮನುಷ್ಯನನ್ನು ಬಿಟ್ಟು ಬಿಡದಂತೆ ಕಾಡುತ್ತಿದೆ ಎಂದರೆ. ಇದಕ್ಕೆ ಮುಖ್ಯ ಕಾರಣ ಅನಾರೋಗ್ಯ ಆಹಾರ ಪದ್ಧತಿ ಹಾಗೂ ಕೆಟ್ಟ ಜೀವನ ಶೈಲಿ ಇದಕ್ಕೆ ಪ್ರಮುಖ ಕಾರಣ ಎಂದರೆ ತಪ್ಪಾಗಲಾರದು ಇನ್ನು ನಮಗೆಲ್ಲ ಗೊತ್ತಿರುವ ಹಾಗೆ ಈ ಕಾಯಿಲೆ ಒಮ್ಮೆ ಮನುಷ್ಯನಲ್ಲಿ ಕಾಣಿಸಿಕೊಂಡರೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ,

ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಆಮೇಲೆ ಬಿಟ್ಟು ಹೋಗುವಂತ ಕಾಯಿಲೆ ಅಲ್ಲವೇ ಅಲ್ಲ ಈ ಮಧ್ಯೆ ಒಂದು ಶುಭ ಸುದ್ದಿ ಏನು ಎಂದರೆ ಸಕ್ಕರೆ ಕಾಯಿಲೆಯನ್ನು ನಿರ್ವಹಣೆ ಮಾಡುವುದು ಸ್ವಲ್ಪ ಕಷ್ಟವಾದರೂ ಅಸಾಧ್ಯವೇನು ಇಲ್ಲ ಕೆಲವೊಂದು ಸುಲಭ ಉಪಯೋಗಗಳನ್ನ ಮತ್ತು ಕಟ್ಟುನಿಟ್ಟಿನ ಆಹಾರ ಪದ್ಧತಿಗಳನ್ನು ಅನುಸರಿಸುವುದರಿಂದ ಸಕ್ಕರೆ ಕಾಯಿಲೆಯ ನಿರ್ವಹಣೆ ಬಹಳ ಸುಲಭ ಎಂದು ತಜ್ಞರೇ ಹೇಳುತ್ತಾರೆ. ಹಾಗಾದರೆ ಸಕ್ಕರೆ ಕಾಯಿಲೆಯನ್ನು ಸುಲಭವಾಗಿ ಕಟ್ಟಿ ಹಾಕುವ ಆಹಾರಗಳ ಬಗ್ಗೆ ಇವತ್ತಿನ ದಿನ ತಿಳಿದುಕೊಳ್ಳೋಣ ಬನ್ನಿ. ಪ್ರಕೃತಿದತ್ತವಾಗಿ ಸಿಗುವಂತಹ ತರಕಾರಿಗಳು ಹಾಗೂ ಹಸಿರೆಲೆ ತರಕಾರಿಗಳು ನಮ್ಮ ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು ಎನ್ನುವ ವಿಚಾರ ನಮಗೆಲ್ಲಾ ಗೊತ್ತೇ ಇದೆ. ಅದರಲ್ಲೂ ಹಸಿರೆಲೆ ತರಕಾರಿಗಳನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಬಳಸಿಕೊಂಡರೆ ಆರೋಗ್ಯಕ್ಕೆ ಬಹಳ ಒಳ್ಳೆಯದು

ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ಪಾಲಕ್ ಸೊಪ್ಪು ಹೌದು ಈ ಪಾಲಕ್ ಸೊಪ್ಪಿನಲ್ಲಿ ಬ್ಲೆಸ್ಮಿಕ್ ಇಂಡೆಕ್ಸ್ ತುಂಬಾ ಕಡಿಮೆ ಪ್ರಮಾಣದಲ್ಲಿ ಕಂಡು ಬರುತ್ತದೆ ಜೊತೆಗೆ ತುಂಬಾನೇ ಕಡಿಮೆ ಪ್ರಮಾಣದಲ್ಲಿ ಕಾರ್ಬೋಹೈಡ್ರೇಡ್ ಅಂಶಗಳು ಈ ಹಸಿರೆಲೆ ತರಕಾರಿಯಲ್ಲಿ ಕಂಡು ಬರುತ್ತದೆ. ಹಾಗಾಗಿ ವಾರದಲ್ಲಿ ಒಂದೆರಡು ಬಾರಿಯಾದರೂ ಸಕ್ಕರೆ ಕಾಯಿಲೆ ಇರುವವರು ತಮ್ಮ ಆಹಾರ ಪದ್ಧತಿಯಲ್ಲಿ ಬಳಸುತ್ತಾ ಬರುವುದರಿಂದ ದೇಹದ ರಕ್ತದ ಸಕ್ಕರೆ ಪ್ರಮಾಣದಲ್ಲಿ ಯಾವುದೇ ಏರಿಕೆ ಆಗದಂತೆ ತಡೆಯಬಹುದಾಗಿದೆ

ಇನ್ನು ಸಕ್ಕರೆ ಕಾಯಿಲೆ ಇರುವವರು ಮೊಳಕೆ ಬಂದಿರುವಂತಹ ಕಪ್ಪು ಕಡಲೆಕಾಳನ್ನು ಮಿತವಾಗಿ ಸೇವನೆ ಮಾಡುವ ಅಭ್ಯಾಸ ಮಾಡಿಕೊಂಡರೆ ಬಹಳ ಒಳ್ಳೆಯದು. ಇದಕ್ಕೆ ಮುಖ್ಯ ಕಾರಣ ಈ ಕಪ್ಪು ಕಡಲೆ ಕಾಳುಗಳಲ್ಲಿ ಮೊಟ್ಟೆಯಲ್ಲಿ ಇರುವಷ್ಟು ಪ್ರೋಟಿನ್ ಅಂಶಗಳು ಇರುತ್ತದೆ ಎಂದು ತಜ್ಞರು ಹೇಳುತ್ತಾರೆ ಸಕ್ಕರೆ ಕಾಯಿಲೆ ಇರುವ ರೋಗಿಗಳು ತಮ್ಮ ಬೆಳಗಿನ ಉಪಹಾರಕ್ಕೆ ಮೊಳಕೆ ಬರೆಸಿದ ಕಪ್ಪು ಕಡಲೆ ಕಾಳುಗಳನ್ನು ಸೇವನೆ ಮಾಡುತ್ತಾ ಬಂದರೆ ಬಹಳ ಒಳ್ಳೆಯದು ಪ್ರಮುಖವಾಗಿ ಈ ಕಾರ್ಬೋಹೈಡ್ರೇಡ್ ಎನ್ನುವ ನೈಸರ್ಗಿಕ

ಸಹಿತ ಅಂಶ ನಾವು ಪ್ರತಿನಿತ್ಯ ಸೇವಿಸುವ ಆಹಾರವನ್ನು ಬಹಳ ಬೇಗನೆ ಜೀರ್ಣ ಮಾಡುವಂತಹ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡುವುದರಿಂದ. ನಮ್ಮ ನಮ್ಮ ದೇಹದ ರಕ್ತದಲ್ಲಿ ಇರುವಂತಹ ಸಕ್ಕರೆ ಅಂಶ ಹೆಚ್ಚಾಗದಂತೆ ನೋಡಿಕೊಳ್ಳುತ್ತದೆ ಇದರಿಂದ ಸಕ್ಕರೆ ಕಾಯಿಲೆ ಮಿತಿಮೀರಿ ಹೋಗದಂತೆ ತಡೆಯಬಹುದು. ಇನ್ನು ಕಹಿ ಎನ್ನುವ ಒಂದೇ ಕಾರಣಕ್ಕೆ ನಾವು ಹಾಗಲಕಾಯಿನಿಂದ ದೂರ ಇರುತ್ತೇವೆ

ಆದರೆ ಇದರಲ್ಲಿರುವ ಆರೋಗ್ಯಕಾರಿ ಪ್ರಯೋಜನಗಳನ್ನು ಕೇಳಿದರೆ ನಿಜಕ್ಕೂ ಅಚ್ಚರಿಯಾಗುತ್ತದೆ ಪ್ರಮುಖವಾಗಿ ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರಿಗೆ ಈ ತರಕಾರಿ ತುಂಬಾನೇ ಒಳ್ಳೆಯದು. ಒಂದು ವೇಳೆ ದೀರ್ಘಕಾಲದಿಂದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರು ಪ್ರತಿದಿನ ಬೆಳಗ್ಗೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ಅರ್ಧ ಸಣ್ಣ ಲೋಟ ಹಾಗಲಕಾಯಿ ರಸವನ್ನ ಕುಡಿಯುವ ಅಭ್ಯಾಸವನ್ನು ಮಾಡಿಕೊಳ್ಳುವುದು ಬಹಳ ಒಳ್ಳೆಯದು

ಇನ್ನು ಸಕ್ಕರೆ ಕಾಯಿಲೆ ಇರುವ ರೋಗಿಗಳು ಪ್ರಮುಖವಾಗಿ ತಮ್ಮ ಆಹಾರ ಪದ್ಧತಿಗಳಲ್ಲಿ ಚಿಯಾ ಬೀಜಗಳು, ಕುಂಬಳಕಾಯಿ ಬೀಜಗಳು, ಫ್ಲಾಕ್ಸ್ ಸೀಡ್ಸ್ ನೆನಸಿಟ್ಟ ಬಾದಾಮ್ ಇತ್ಯಾದಿ ಬೀಜಗಳನ್ನ ಬಳಸಲೇಬೇಕು ಯಾಕೆಂದರೆ ಇವುಗಳಲ್ಲಿ ಸಕ್ಕರೆ ಕಾಯಿಲೆ ವಿರುದ್ಧ ಹೋರಾಡುವ ಎಲ್ಲಾ ಗುಣಲಕ್ಷಣಗಳು ಕೂಡ ಇರುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ ಇಂತಹ ಬೀಜದ ಸೇವನೆಯಿಂದ ರಕ್ತದಲ್ಲಿ ಸಕ್ಕರೆ ಅಂಶ ಏರಿಕೆ ಆಗದಂತೆ ತಡೆಯುವುದು ಮಾತ್ರವಲ್ಲದೆ

ಸಕ್ಕರೆ ಕಾಯಿಲೆ ನಿಯಂತ್ರಣ ಮೀರಿ ಹೋಗದಂತೆ ನೋಡಿಕೊಳ್ಳುತ್ತದೆ ಇದು ಸಾಧಾರಣ ಸಕ್ಕರೆ ಪದಾರ್ಥಗಳಿಂದ ಹಿಡಿದು ಅಧಿಕ ಪ್ರಮಾಣದಲ್ಲಿ ಸಕ್ಕರೆ ಅಂಶದ ಪದಾರ್ಥಗಳು ಮತ್ತು ಪಾನಿಯದಿಂದ ದೂರ ಇದ್ದರೆ ಒಳ್ಳೆಯದು. ಉದಾಹರಣೆಗೆ ಬೆಲ್ಲ ತಂಪು ಪಾನೀಯಗಳು ಹಲಸಿನ ಹಣ್ಣು ಮಾವಿನ ಹಣ್ಣು ಇತ್ಯಾದಿಗಳನ್ನು ಸಕ್ಕರೆ ಕಾಯಿಲೆ ಇರುವವರು ದೂರ ಇರಿಸಬೇಕು ಸಿಟ್ರಸ್ ಹಣ್ಣುಗಳಾದ ಕಿತ್ತಳೆ ಹಣ್ಣು ನಿಂಬೆಹಣ್ಣು ಮೋಸಂಬಿ ಹಣ್ಣು ಇತ್ಯಾದಿಗಳನ್ನ ಸಕ್ಕರೆ ಕಾಯಿಲೆ ಇರುವವರು ಸೇವನೆ ಮಾಡಬಹುದು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ,

ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.