ಸಂಜೆ ವೇಳೆ ಈ ಎರಡು ತಪ್ಪುಗಳನ್ನು ಮಾಡಬೇಡಿ ಒಂದು ವೇಳೆ ಮಾಡಿದರೆ ಭಿಕ್ಷೆ ಬೇಡಬೇಕಾ ಗುತ್ತದೆ ಎಚ್ಚರ.

ಎಲ್ಲರಿಗೂ ಸಹ ಲಕ್ಷ್ಮಿದೇವಿಯನ್ನು ಉಳಿಸಿಕೊಳ್ಳಬೇಕು ಮತ್ತು ನಾವು ಶ್ರೀಮಂತರಾಗಬೇಕು ಎಂದು ಆಸೆ ಇದ್ದೇ ಇರುತ್ತದೆ ಮನಸ್ಸಿನಲ್ಲಿ ಅಂದುಕೊಂಡರೆ ಮಾತ್ರ ಲಕ್ಷ್ಮೀದೇವಿಯ ನಮಗೆ ಒಲಿಯುವುದಿಲ್ಲ ನಮಗೆ ಲಕ್ಷ್ಮೀದೇವಿಯು ಉಳಿಯಬೇಕು ಎಂದರೆ ನಾವು ಹೇಳಿದ ಕೆಲಸವನ್ನು ಮಾಡಬೇಕು ಈ ರೀತಿ ನೀವು ಮಾಡಿದರೆ ಲಕ್ಷ್ಮಿ ದೇವಿಯು ನಿಮಗೆ ಕಂಡಿತವಾಗಿಯೂ ಒಲಿಯುತ್ತಾರೆ.

ನಮ್ಮ ಹಿಂದೂ ಸಂಪ್ರದಾಯದಲ್ಲಿ ಸೂರ್ಯಾಸ್ತ ಮತ್ತು ಸೂರ್ಯೋದಯವನ್ನು ಒಳ್ಳೆಯ ಕಾಲ ಎಂದು ಹೇಳಲಾಗುತ್ತದೆ ಒಳ್ಳೆಯ ಸಮಯ ಎಂದು ಹೇಳಲಾಗುತ್ತದೆ ಈ ಶುಭಕಾರ್ಯವನ್ನು ಮಾಡಲು ಒಳ್ಳೆಯ ಮುಹೂರ್ತವಾದ ಸಮಯ ಇದಾಗಿರುತ್ತದೆ ಇನ್ನು ಸಂಜೇವೇಳೆಯಲ್ಲಿ ಲಕ್ಷ್ಮಿ ದೇವರಿಗೆ ಯಾವುದೇ ಕಾರಣಕ್ಕೂ ಇಷ್ಟವಾಗದೆ ಇರುವ ಕೆಲಸಗಳನ್ನು ಮಾಡಲೇಬಾರದು 6:00 ಗಂಟೆ ಸಮಯದಲ್ಲಿ ಯಾವುದೇ ಕಾರಣಕ್ಕೂ ನಿದ್ರೆಯನ್ನು ಮಾಡಲೇಬಾರದು.

ಈ ರೀತಿ ನೀವು ಮಾಡುವುದರಿಂದ ಲಕ್ಷ್ಮೀದೇವಿಯ ಕೋಪಕ್ಕೆ ಗುರಿಯಾಗುತ್ತಾರೆ ಈ ಸಮಯದಲ್ಲಿ ಲಕ್ಷ್ಮೀದೇವಿಯು ಮನೆಗೆ ಪ್ರವೇಶ ಮಾಡುವ ಸಾಧ್ಯತೆ ಹೆಚ್ಚಾಗಿರುತ್ತದೆ ಆರು ಗಂಟೆ ಸಮಯದಲ್ಲಿ ಯಾವುದೇ ಕಾರಣಕ್ಕೂ ಕಸವನ್ನು ಗುಡಿಸಬಾರದು ಸಂಜೆಯ ಸಮಯದಲ್ಲಿ ಈ ರೀತಿ ಮಾಡಿದರೆ ಈಗ ಲಕ್ಷ್ಮೀದೇವಿಯ ಕೋಪಕ್ಕೆ ಗುರಿಯಾಗುತ್ತಾರೆ ತುಳಸಿ ಗಿಡವನ್ನು ಲಕ್ಷ್ಮೀದೇವಿಯ ಸ್ವರೂಪ ಎಂದು ಕರೆಯಲಾಗುತ್ತದೆ ಸಂಜೆಯ ಸಮಯದಲ್ಲಿ ಯಾವುದೇ ಕಾರಣಕ್ಕೂ ತುಳಸಿ ಗಿಡವನ್ನು ಮುಟ್ಟಬಾರದು ಸಂಜೆಯ ವೇಳೆ ಯಾವುದೇ ಕಾರಣಕ್ಕೂ ಸ್ನಾನ ಮಾಡದೆ ದೇವರ ಪೂಜೆಯನ್ನು ಮಾಡಬಾರದು .

ಕೊಳ್ಳೇಗಾಲದ ಶ್ರೀ ಕಾಳಿಕಾ ದುರ್ಗಾ ಜ್ಯೋತಿಷ್ಯ ಪೀಠ ಕೊಳ್ಳೇಗಾಲದ ಸುಪ್ರಸಿದ್ಧ ಮನೆತನವಾದ ಜ್ಯೋತಿಷ್ಯ ತಾಂತ್ರಿಕರು ಮತ್ತು ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ಶ್ರೀನಿವಾಸ್ ರಾಘವನ್ ಭಟ್ ಇವರು ಕೊಳ್ಳೇಗಾಲದ ಕಾಳಿಕಾದೇವಿ ಮತ್ತು ಭದ್ರಕಾಳಿ ದೇವಿ ಆರಾಧಕರು (9513 668855 ಕಾಲ್/ವಾಟ್ಸಪ್) ಅಷ್ಟದಿಗ್ಬಂದನ ಮತ್ತು ಕೇರಳದ ಕುಟ್ಟಿಚಾತನ್ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ ಮೂರು ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಳ್ಳುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆ ,ಉದ್ಯೋಗ ಸಮಸ್ಯೆ, ಸಾಲದ ಬಾಧೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ಕಠಿಣ ಪ್ರಯತ್ನ ಮಾಡುತ್ತಿದ್ದರು ನೆಮ್ಮದಿ ಶಾಂತಿಯ ಕೊರತೆ , ಸ್ತ್ರೀ ಪುರುಷಾ ಪ್ರೇಮ ವಿಚಾರ ,ಇಷ್ಟಪಟ್ಟವರು ನಿಮ್ಮಂತೆ ಆಗಲು , ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳ ಮಾತು ಕೇಳದಿದ್ದರೆ, ಗಂಡ ಅಥವಾ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹ ಕಾರ್ಯದಲ್ಲಿ ಅಡೆತಡೆ , ಅನೇಕ ಸಮಸ್ಯೆಗಳಿಗೆ ಶೇ 100 ರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಶತ್ರುನಾಶ ವಶೀಕರ ಣ ದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು ಮೊಬೈಲ್ ನಂ 9513668855

Leave A Reply

Your email address will not be published.