ಸಂಕ್ರಾಂತಿ ವಿಶೇಷ

Recent Posts

ಸಂಕ್ರಾಂತಿ ವಿಶೇಷ

ನಮಸ್ಕಾರ ಸ್ನೇಹಿತರೆ, ಜ್ಯೋತಿಷ್ಯ ಶಾಸ್ತ್ರದಂತೆ ಸೂರ್ಯನು ಗೋಚಾರದಲ್ಲಿ ಮಕರ ರಾಶಿಯನ್ನು ಪ್ರವೇಶಿಸಿದಾಗ ಮಕರ ಸಂಕ್ರಮಣವು ಆಗುತ್ತದೆ ಇದು ಪ್ರತಿವರ್ಷ ಗ್ರಿಗೋರಿಯನ್ ಪಂಚಾಂಗದ ಪ್ರಕಾರ ಜನವರಿ ಹದಿನಾಲ್ಕು ಅಥವಾ ಹದಿನೈದು ರಂದು ಬರುವುದು

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ ಶ್ರೀ ತುಳಸಿರಾಮ್ ಶಾಸ್ತ್ರೀ(ಕಾಲ್/ವಾಟ್ಸಪ್) 9916852606 ಶ್ರೀ ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ ಒಂದು ಕರೆಯಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

ಉತ್ತರಾಯಣವು ಡಿಸೆಂಬರ್ ತಿಂಗಳಿನಲ್ಲಿಯೇ ಆರಂಭವಾದರೂ ಸೂರ್ಯನು ಮಕರ ರಾಶಿಯನ್ನು ಪ್ರವೇಶಿಸಿ ಸೂರ್ಯನ ಉತ್ತರದಿಕ್ಕಿನ ಪಯಣದ ಆರಂಭವನ್ನು ಸೂಚಿಸಿವ ಕಾರಣ ಮಕರ ಸಂಕ್ರಾಂತಿಯಂದು ಕೂಡ ಉತ್ತರಾಯಣದ ಆಚರಣೆಯನ್ನು ನಡೆಸಲಾಗುತ್ತದೆ ಹಾಗೆಯೇ ಸೂರ್ಯನ ಈ ಚಲನೆಯಿಂದ ಭೂಮಿಯ ಉತ್ತರಾರ್ಧ ಗೋಳದಲ್ಲಿ ಚಳಿಯಿಂದ ಬೆಚ್ಚನೆಯ ವಾತಾವರಣ ಆರಂಭವಾಗಿ ಬೆಳೆ ಕಟಾವು ಮಾಡವ ಕಾಲವು ಆಗಿರುವುದರಿಂದ ಇದನ್ನು ಸುಗ್ಗಿ ಹಬ್ಬವೆಂದು ಕರೆಯಬಹುದು

ಪುಷ್ಯ ಮಾಸದಲ್ಲಿ ಬರುವ ಮಕರ ಸಂಕ್ರಾಂತಿಯನ್ನು ಉತ್ತರಾಯಣ ಪರ್ವತಲ ವೆಂದು ಕರೆಯುತ್ತಾರೆ ಉತ್ತರಾಯಣವು ದೇವತೆಗಳ ಕಾಲವಾಗಿದ್ದು ದಕ್ಷಿಣಾಯಣವು ಪಿತೃಗಳ ಕಾಲವಾಗಿರುತ್ತದೆ ಆದರಿಂದ ಯಜ್ಞಯಾಗಾದಿ ಸಮಸ್ತ ದೇವತಾ ಕಾರ್ಯ ಶುಭಕಾರ್ಯಗಳಿಗೆ ಉತ್ತರಾಯಣವು ಶ್ರೇಷ್ಠವಾಗಿರುತ್ತದೆ ಇನ್ನು ಕರ್ನಾಟಕದಲ್ಲಿ ಸಂಕ್ರಾಂತಿಗೆ ಸಂಬಂಧಿತ ಆಚರಣೆಯಲ್ಲಿ ಕಂಡುಬರುವುದು ಎಳ್ಳು-ಬೆಲ್ಲ ಮನೆಯಲ್ಲಿ ಎಳ್ಳು-ಬೆಲ್ಲ ವನ್ನು ತಯಾರಿಸಿ ಮನೆಯವರಿಗೆ ಹಂಚುವುದು ಸಂಪ್ರದಾಯ ಬೆಲ್ಲ ಒಣ ಕೊಬ್ಬರಿ ಹುರಿಗಡಲೆ ಶೇಂಗಾ ಹುರಿದ ಬಿಳಿ ಎಳ್ಳು ಸೇರಿಸಿ ಎಳ್ಳು ಬೆಲ್ಲವನ್ನು ತಯಾರಿಸುತ್ತಾರೆ ಜೊತೆಗೆ ಸಕ್ಕರೆ ಅಚ್ಚುಗಳು ಕಬ್ಬಿನ ತುಂಡುಗಳನ್ನು ಸಹ ಹಂಚುತ್ತಾರೆ

ಇದನ್ನೇ ರೈತರು ಮಂಗಳಕರವಾದ ಸುಗ್ಗಿ ಅಬ್ಬಾ ಎಂದು ಆಚರಿಸುತ್ತಾರೆ ದನಕರುಗಳನ್ನು ಸಿಂಗರಿಸುವುದು ಮೆರವಣಿಗೆ ಮಾಡುವುದು ಸುಗ್ಗಿಯ ಧಾರ್ಮಿಕ ಪದ್ಧತಿಯಾಗಿದೆ ಜೊತೆಗೆ ಅವುಗಳನ್ನು ಕಿಚ್ಚು ಹಾಯಿಸುವುದು ಕೂಡ ಕೆಲವೆಡೆ ಸಾಮಾನ್ಯವಾಗಿರುತ್ತದೆ ಮಕರ ಸಂಕ್ರಾಂತಿಯಂದು ಕೇರಳದ ಶಬರಿಮಲೆಯಲ್ಲಿ ಕಾಣುವ ಮಕರಜ್ಯೋತಿಗೆ ಹೆಚ್ಚಿನ ಪ್ರಾಮುಖ್ಯತೆ ಇದೇ ಪ್ರತಿವರ್ಷ ಲಕ್ಷೋಪಲಕ್ಷ ಅಯ್ಯಪ್ಪ ಭಕ್ತಾದಿಗಳು ಶಬರಿಮಲೆಗೆ ತೆರಳಿ ಸ್ವಾಮಿ ದರ್ಶನ ಪಡೆದು ಜನ್ಮ ಸಾರ್ಥಕ ಗಳಿಸಿಕೊಳ್ಳುತ್ತಾರೆ
ಮಕರ ಸಂಕ್ರಾಂತಿಯು ದೇಶದ ವಿವಿಧ ಭಾಗಗಳಲ್ಲಿ ವಿವಿಧ ಸಂಪ್ರದಾಯಗಳಿಂದ ಆಚರಿಸಿಕೊಂಡು ಬಂದಿದೆ ತಮಿಳುನಾಡಿನಲ್ಲಿ ಮಕರ ಸಂಕ್ರಾಂತಿಯನ್ನು ಪೊಂಗಲ್ ಎಂದು ಕರೆಯುತ್ತಾರೆ ಕೆಲವೆಡೆ ಇದನ್ನು ಜಲ್ಲಿಕಟ್ಟು ಆಡುವ ಮೂಲಕ ಸಂಭ್ರಮಿಸುತ್ತಾರೆ ಗುಜರಾತ್ ಮಹಾರಾಷ್ಟ್ರದಲ್ಲಿ ಗಾಳಿಪಟ ಹಾರಿಸುವ ಸಂಪ್ರದಾಯವೂ ಇದೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ ಶ್ರೀ ತುಳಸಿರಾಮ್ ಶಾಸ್ತ್ರೀ(ಕಾಲ್/ವಾಟ್ಸಪ್) 9916852606 ಶ್ರೀ ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ ಒಂದು ಕರೆಯಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

Leave a Reply

Your email address will not be published. Required fields are marked *