ಸಣ್ಣ ಇದ್ದೀರಾ ದಪ್ಪ ಆಗಬೇಕಾ ತೂಕ ಹೆಚ್ಚಾಗಬೇಕಾ ರಾತ್ರಿ ನೆನಸಿ ಬೆಳಿಗ್ಗೆ ತಿನ್ನುವುದರಿಂದ ದಷ್ಟಪುಷ್ಟವಾಗುತ್ತೀರಿ
ಸರ್ವರಿಗೂ ನಮಸ್ಕಾರ ಸ್ನೇಹಿತರೇ, ಈ ದಿನ ನಾವು ತೂಕವನ್ನು ವೃದ್ಧಿ ಮಾಡಿಕೊಳ್ಳುವಂತಹ ಅದ್ಭುತವಾಗಿರುವಂತಹ ಮನೆಮದ್ದು ಮಾಹಿತಿಯನ್ನು ತಿಳಿದುಕೊಳ್ಳೋಣ ಕರ್ಜೂರ ನಾಲ್ಕು ಗೋಡಂಬಿ ನಾಲ್ಕು ಬಾದಾಮಿ ನಾಲ್ಕು ಆಮೇಲೆ ಅಂಜೂರ ನಾಲ್ಕು ಇವೆಲ್ಲವನ್ನೂ ಕೂಡ ರಾತ್ರಿ ನೀವು ನೀರಿನಲ್ಲಿ ನೆನೆಸಿಡಿ.ಚೆನ್ನಾಗಿ ಸ್ವಚ್ಛವಾಗಿ ತೊಳೆದು ನೀರಿನಲ್ಲಿ ನೆನಸಿರಿ ಇದನ್ನು ಬೆಳಗ್ಗೆ ಎದ್ದು
ಚೆನ್ನಾಗಿ ಅಗಿದು ಅಗಿದು ಸೇವನೆ ಮಾಡಬೇಕು ಎರಡು ಬಾಳೆಹಣ್ಣಿನ ಜೊತೆಗೆ ಅದರ ಜೊತೆಗೆ ಒಂದು ಚಮಚ ಜೇನುತುಪ್ಪ ಸೇರಿಸಿಕೊಂಡು ಸೇವನೆ ಮಾಡಬೇಕು ಇದನ್ನು ಪ್ರತಿನಿತ್ಯ ಸೇವನೆ ಮಾಡಿದರೆ ನಮ್ಮ ತೂಕವನ್ನು ಹೆಚ್ಚಿಸಿಕೊಳ್ಳಬಹುದು ಸ್ವಲ್ಪ ನಮ್ಮ ಬೆಳವಣಿಗೆ ವೃದ್ಧಿಯಾಗುತ್ತದೆ
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606
ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606