ಸತತವಾಗಿ ವೈಫಲ್ಯ ಕಾಣುವ ವಿದ್ಯಾರ್ಥಿಗಳಿಗೆ ಚಾಣಕ್ಯನ ಕಿವಿ ಮಾತುಗಳು

Recent Posts

ಸತತವಾಗಿ ವೈಫಲ್ಯ ಕಾಣುವ ವಿದ್ಯಾರ್ಥಿಗಳಿಗೆ ಚಾಣಕ್ಯನ ಕಿವಿ ಮಾತುಗಳು

ಕೌಟಿಲ್ಯ ಎಂದೆ ಪ್ರಸಿದ್ಧರಾದ ಚಾಣಕ್ಯ ಚಕ್ರವರ್ತಿ ಚಂದ್ರಗುಪ್ತರಿಗೆ ಸಲಹೆಗಾರರಾಗಿದ್ದರು ಚಂದ್ರಗುಪ್ತ ಇವರ ನೀತಿಗಳನ್ನು ಅನುಸರಿಸಿ ಯಶಸ್ಸನ್ನು ಕಾಣುತ್ತಾರೆ ಚಾಣಕ್ಯ ವಿದ್ಯಾರ್ಥಿಗಳಿಗಾಗಿ ಅನೇಕ ನೀತಿಗಳನ್ನು ಬರೆದಿದ್ದಾರೆ ಅದನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಯಶಸ್ಸು ನಿಮ್ಮದಾಗುತ್ತದೆ ವಿದ್ಯಾರ್ಥಿಗಳು ಹೆಚ್ಚು ನಿದ್ದೆ ಮಾಡುವುದು ಆಲಸ್ಯತನದ ಲಕ್ಷಣ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಇದರಿಂದ ಆಲಸಿ ಮನುಷ್ಯ ಜೀವನದಲ್ಲಿ ಹಲವಾರು ಅವಕಾಶಗಳನ್ನು ಕಳೆದುಕೊಳ್ಳುತ್ತಾನೆ ತಾಳ್ಮೆ ಇಲ್ಲದ ವ್ಯಕ್ತಿ ಕೂಡಲೇ ಕೋಪಗೊಳ್ಳುತ್ತಾನೆ ಕೋಪಗೊಂಡ ಮನಸ್ಸು ಯಾವತ್ತೂ ಶಾಂತಿಯಿಂದ ಇರುವುದಿಲ್ಲ ಕೋಪವು ಕೆಟ್ಟ ಕಾರ್ಯಕ್ಕೆ ಕೈ ಹಾಕುವಂತೆ ಪ್ರಚೋದನೆ ನೀಡುತ್ತದೆ ಆದ್ದರಿಂದ ಕೋಪವನ್ನು ನಿಯಂತ್ರಿಸಿಕೊಳ್ಳಬೇಕು ಸರಿ ತಪ್ಪುಗಳನ್ನು ಯೋಚಿಸದ ದುರಾಸೆ ವ್ಯಕ್ತಿಗಳು ಇತರರಿಗೆ ಹಿಂದಿನಿಂದ ಕೆಟ್ಟದ್ದನ್ನು ಬಯಸುತ್ತಾರೆ ಇಂತಹ ಜನರು ಯಾವಾಗಲೂ ಇತರರ ವಸ್ತುಗಳ ಮೇಲೆ ಕಣ್ಣು ಇಟ್ಟಿರುತ್ತಾರೆ

ಹಾಗೂ ಅವುಗಳನ್ನು ಪಡೆಯಲು ಹೊಂಚು ಹಾಕುತ್ತಿರುತ್ತಾರೆ ಇಂತಹ ಗುಣಗಳಿಂದ ದೂರ ಇರುವುದು ಒಳ್ಳೆಯದು ಕಾಮ ಎಂಬುದು ಎಲ್ಲರ ಜೀವನದಲ್ಲೂ ಇರುತ್ತದೆ ಆದರೆ ಅದು ಹೆಚ್ಚಾದರೆ ನಿಮ್ಮನ್ನು ನಿಮ್ಮ ಗುರಿಯತ್ತ ತಲುಪುವುದನ್ನು ತಡೆಯುತ್ತದೆ ವಿದ್ಯಾರ್ಥಿಗಳು ಇವುಗಳಿಂದ ದೂರ ಇರುವುದು ಒಳ್ಳೆಯದು

ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಹೆಚ್ಚು ಗಮನವನ್ನು ಕೊಡಬೇಕು ಇತರರನ್ನು ಅಪಹಾಸ್ಯ ಮಾಡಬಾರದು ಆಹಾರ ಸೇವನೆಯಲ್ಲಿ ಯಾರು ಇತಿಮಿತಿಯಾಗಿ ಇರುತ್ತಾರೆ ಅವರು ಜೀವನದಲ್ಲಿ ಆರೋಗ್ಯವಾಗಿ ಇರುತ್ತಾರೆ ಉತ್ತಮ ಕ್ರಿಯಾಶೀಲತೆ ಮತ್ತು ಉತ್ತಮವಾದ ಆರೋಗ್ಯಕ್ಕೆ ಪ್ರತಿಯೊಬ್ಬರು ಪೌಷ್ಟಿಕಾಂಶ ತುಂಬಿದ ಆಹಾರವನ್ನು ಸೇವನೆ ಮಾಡಬೇಕು ಈ ಸಂಗತಿಗಳನ್ನು ಪಾಲಿಸಿದರೆ ನೀವು ಖಂಡಿತವಾಗಿಯೂ ಯಶಸ್ಸು ಕಾಣುವಿರಿ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave a Reply

Your email address will not be published. Required fields are marked *