ಶನಿವಾರ ದಿನ ಹೀಗೆ ಪೂಜೆ ಮಾಡಿದರೆ ಶನಿದೋಷ ಹೋಗಿ ಅಷ್ಟ ಐಶ್ವರ್ಯಗಳು ನಿಮ್ಮದಾಗುತ್ತದೆ
ಶನಿವಾರವೆಂಬುವುದು ನ್ಯಾಯದ ದೇವರು ಶನಿಗೆ ಮೀಸಲಾದ ದಿನ. ಈ ದಿನ ಶನಿಯನ್ನು ಆರಾಧಿಸಿದರೆ ಶನಿ ದೋಷ, ಕಷ್ಟಗಳು ನೀಗುವುದು ಎಂಬ ನಂಬಿಕೆಯಿದೆ. ಮನುಷ್ಯನ ಕರ್ಮಕ್ಕೆ ತಕ್ಕ ಫಲ ಶನಿ ನೀಡುವುದು ಎಂದು ಹೇಳಲಾಗುವುದು. ಶನಿವಾರ ಸಂಜೆ ಯಾರು ಶನಿ ದೇವನಿಗೆ ಭಕ್ತಿ ಹಾಗೂ ಶ್ರದ್ಧೆಯಿಂದ ಪೂಜೆ ಸಲ್ಲಿಸುತ್ತಾರೋ ಅವರ ಕಷ್ಟಗಳು ಶನಿಯ ಕೃಪೆಯಿಂದಾಗಿ ದೂರವಾಗಿವುದು, ಸಾಡೇಸಾತಿ ಸಮಸ್ಯೆ ಇರುವವರಿಗೆ ಉತ್ತಮ ಪರಿಹಾರವೂ ಸಿಗುವುದು.ಶನಿವಾರ ಸಂಜೆ ಶನಿಯ ಪೂಜೆ ಮಾಡುವಾಗ ಸ್ನಾನ ಮಾಡಿ ಮಡಿ ಬಟ್ಟೆ ಧರಿಸಿ. ಕಪ್ಪು, ನೀಲಿ, ಬೂದು ಬಣ್ಣದ ಬಟ್ಟೆಯನ್ನು ಈ ದಿನ ಧರಿಸಬೇಡಿ. 50 ಗ್ರಾಂ ಉದ್ದಿನ ಬೇಳೆ, 50 ಗ್ರಾಂ ಕಪ್ಪು ಎಳ್ಳು, 50 ಗ್ರಾಂ ಸಾಸಿವೆಯೆಣ್ಣೆ, ಎರಡೂವರೆ ಮೀಟರ್ ಕಪ್ಪು ಬಟ್ಟೆ, 5 ಕಬ್ಬಿಣದ ಮೊಳೆ, ಒಣ ಹಣ್ಣುಗಳು ಅಥವಾ ಸಿಹಿ ಜೊತೆಗೆ ದೇವಾಲಯಕ್ಕೆ ಹೋಗಬೇಕು. ನಂತರ ದೇವಾಲಯದಲ್ಲಿ ಕೂತು ಶನಿ ದೇವನನ್ನು ಧ್ಯಾನಿಸಿ. ಅವನನ್ನು ಗುಣಗಾನ ಮಾಡಿ.
ಶನಿ ದೇವನ ಕೃಪೆಗೆ ಪಾತ್ರರಾಗಬೇಕೆಂದರೆ ಈ ದಿನ ನಿರ್ಗತಿಕರಿಗೆ ದಾನ ಮಾಡಬೇಕು. ಹಿರಿಯರನ್ನು, ನಿರ್ಗತಿಕರನ್ನು ನಿಂದಿಸಬಾರದು. ನಿರ್ಗತಿಕರಿಗೆ ಕಪ್ಪು ಎಳ್ಳು, ಆಹಾರ, ಕಪ್ಪು ಅಥವಾ ನೀಲಿ ಬಟ್ಟೆಗಳನ್ನು ದಾನ ಮಾಡಬಹುದು.ಆರತಿಯನ್ನು ಶನಿ ದೇವನ ವಿಗ್ರಹದ ಮುಂದೆ ನಿಂತು ಮಾಡಬೇಡಿ, ಶನಿಯ ದೃಷ್ಟಿ ನಿಮ್ಮ ಮೇಲೆ ಬೀಳದಂತೆ ಎಚ್ಚರವಹಿಸಿ. ಸ್ವಲ್ಪ ಬದಿಗೆ ಸರಿದು ಪೂಜೆ ಮಾಡಿ, ಆರತಿ ಬೆಳಗಿ. ನಂತರ ನೀವೂ ಆರತಿ ತಗೊಂಡು ದೇವರಿಗೆ ಪ್ರಸಾದ ಅರ್ಪಿಸಿ. ಬಳಿಕ ಶನಿ ದೇವನ ಮಂತ್ರ ಹೇಳುತ್ತಾ ಧ್ಯಾನಿಸಿ. ಇದರಿಂದ ಶನಿ ದೋಷ, ಸಾಡೇಸಾತಿ, ಕಷ್ಟಗಳು ಇವೆಲ್ಲಾ ದೂರವಾಗುವುದು
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606